ಮುಂಬೈ : ಮರಾಠಿ ಚಿತ್ರರಂಗದ ಹಿರಿಯ ನಟ ಪ್ರದೀಪ್ ಪಟವರ್ಧನ್ ಅವರು ನಿಧನರಾಗಿದ್ದಾರೆ. 64 ವರ್ಷದ ನಟ ಪ್ರದೀಪ್ ಪಟವರ್ಧನ್ ಅವರು ಹೃದಯಾಘಾತದಿಂದ ನಿಧನರಾಗಿದ್ದದೆಂದು ಅವರ ಕುಟುಂಬದ…
ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್ ಆಗಸ್ಟ್ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ…
ಲಕ್ನೋ - ಹಿಂದಿ ಚಲನಚಿತ್ರ ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ. ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್…
ನಟ ಚಂದನ್ ಕುಮಾರ್ ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್’ ಧಾರಾವಾಹಿಯ ಶೂಟಿಂಗ್ ವೇಳೆ ಚಂದನ್…
ಬೆಂಗಳೂರು : ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ…
‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ.…
ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು…
ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ…
ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್…