ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ …
ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ …
ತಾಯಿಯ ಸಾವಿನ ನೋವಿನಲ್ಲಿರುವ ನಟ ವಿನೋದ್ ರಾಜ್ ಅವರು ತಮ್ಮ ಮಗನ್ನು ದೂರ ಇಟ್ಟಿದ್ದ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಮಗನನ್ನು ಇಷ್ಟು ವರ್ಷಗಳ ಕಾಲ ಯಾಕೆ ದೂರ ಇರಿಸಿದ್ದರು ಎಂಬುದನ್ನು ಬಹಿರಂಗ ಪಡಿಸಿರುವ ವಿನೋದ್ ರಾಜ್ ನನ್ನ ತಾಯಿ ನನ್ನನ್ನು ಹೇಗೆ …
ಬೆಂಗಳೂರು : ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ರಾಜಕೀಯಕ್ಕೆ ಬರುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಹ್ವಾನ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಆರ್ಯ ಈಡಿಗ ಸಮಾವೇಶದಲ್ಲಿ ಪಕ್ಕದಲ್ಲಿಯೇ ಕುಳಿತಿದ್ದ ನಟ ಶಿವರಾಜ್‌ಕುಮಾರ್ ಅವರೊಂದಿಗೆ ಚರ್ಚಿಸಿರುವ ಡಿ.ಕೆ ಶಿವಕುಮಾರ್ ಮುಂಬರುವ ಲೋಕಸಭಾ …
ಬೆಂಗಳೂರು : ನನ್ನ ತಾಯಿಯನ್ನು ಪೂಜೆ ಮಾಡಲು ನನಗೆ ತುಂಬಾ ಇಷ್ಟ, ಅವರು ತಮ್ಮ ಜೀವನವನ್ನು ಸವೆಸಿದ ಸೋಲದೇವನಹಳ್ಳಿಯಲ್ಲಿ ಅವರ ನೆನಪಿಗಾಗಿ ಪುಟ್ಟ ದೇವಾಲಯವನ್ನು ನಿರ್ಮಿಸಿ, ಪ್ರತಿದಿನವೂ ಅಮ್ಮನನ್ನು ಪೂಜಿಸಿ ಭಕ್ತಿಯಿಂದ ನಮಸ್ಕರಿಸುತ್ತೇನೆ. ದಿನಾ ಅವರ ದರ್ಶನ ಪಡೆಯುವ ಮೂಲಕ ನನ್ನ …
ಚೆನ್ನೈ : ನಟಿ ತ್ರಿಶಾ, ಖುಷ್ಬು ಮತ್ತು ನಟ ಚಿರಂಜೀವಿ ಅವರು ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ ಎಂದು ಖ್ಯಾತ ಖಳನಟ ಮನ್ಸೂರ್ ಅಲಿ ಖಾನ್ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ ಎಂದು livelaw.com ವರದಿ ಮಾಡಿದೆ. ನಟಿ …
ಮದುವೆಯ ಬಳಿಕ ನಟಿ ಪೂಜಾ ಗಾಂಧಿಯವರು ತಮ್ಮ ಪತಿ ವಿಜಯ್ ಘೋರ್ಪಡೆ ಅವರೊಂದಿಗೆ ಕವಿಶೈಲಕ್ಕೆ ಭೇಟಿ ನೀಡಿದ್ದರು. ಇದೀಗ ಮುಂಗಾರು ಮಳೆ ಚಿತ್ರದ ಚಿತ್ರೀಕರಣ ನಡೆದ ಮನೆಗೆ ಮಳೆ ಹುಡುಗಿ ವಿಸಿಟ್ ಕೊಟ್ಟಿದ್ದಾರೆ. ಮುಂಗಾರುಮಳೆ ಮನೆಗೆ ಹೊಗಿರುವ ವಿಡಿಯೋವನ್ನು ನಟಿ ಪೂಜಾಗಾಂಧಿ …
ಬಾಲಿವುಡ್ ಬಿಗ್ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಅಮಿತಾಭ್ ಅವರ ಪುತ್ರ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ …
ಬೆಂಗಳೂರು : ವಯೋಸಹಜ ಕಾರಣದಿಂದ ನೆನ್ನೆ ಕೊನೆಯುಸಿರೆಳೆದ ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಂತ್ಯಸಂಸ್ಕಾರ ಇಂದು ಮದ್ಯಾಹ್ನ 3 30 ಕ್ಕೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕನ್ನಡ …
ಬಾಲಿವುಡ್ ಖ್ಯಾತ ನಟ ಸನ್ನಿ ಡಿಯೋಲ್ ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು. ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. …
ಮೈಸೂರು : ಕನ್ನಡ ಚಿತ್ರ ರಂಗದ ಹಿರಿಯ ನಟಿ ಇಂದು (ಡಿಸೆಂಬರ್ ೮) ಇಹಲೋಕ ತ್ಯೆಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ಲೀಲಾವತಿ ಇಂದು ಅಸುನೀಗಿದ್ದಾರೆ. ಕನ್ನಡ ಮತ್ತು ಇತರೆ ಭಾಷೆಗಳು ಸೇರಿ ಸುಮಾರು ೬೦೦ ಕ್ಕೂ ಹೆಚ್ಚು …