Mysore
33
scattered clouds

Social Media

ಭಾನುವಾರ, 29 ಮಾರ್ಚ್ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ರಾಕಿಂಗ್ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಸಿನಿಪ್ರಿಯರು ಒಂದುವರೆ ವರ್ಷಗಳಿಂದ ಕಾದು ಕುಳಿತಿದ್ದಾರೆ. ಈ ನಡುವೆ ರಾಕಿ ಬಾಯ್‌ ಸಿನಿಮಾ ಬಗ್ಗೆ ಆಗಾಗ ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಸುದ್ದಿ ಗಾಂಧಿ ನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ. ಯಶ್‌ …

ಸ್ಯಾಂಡಲ್ವುಡ್‌ ನ ಸ್ಟಾರ್‌ ನಟ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಆಗಾಗ ಯಶ್‌ ಮುಂದಿನ ಸಿನಿಮಾ ಬಗೆಗಿನ ಸುದ್ದಿ ಹರಿದಾಡುತ್ತಿರುತ್ತವೆ. ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. …

ಕೆಜಿಎಫ್‌ ಸಿನಿಮಾ ಮೂಲಕ ಪ್ಯಾನ್‌ ಇಂಡಿಯಾ ಸ್ಟಾರ್‌ ಆದ ರಾಕಿಂಗ್ ಸ್ಟಾರ್‌ ಯಶ್‌ ಸದ್ಯ ಕೆಜಿಎಫ್‌ ಸರಣಿಗಳು ಬಂದು ಹೋಗಿ ಒಂದುವರೆ ವರ್ಷ ಕಳೆದರೂ ಕೂಡ ಯಶ್‌ ತಮ್ಮ ಮುಂದಿನ ಸಿನಿಮಾ ಬಗ್ಗೆ ಯಾವುದೇ ಅಪ್ಡೇಟ್‌ ನೀಡಿಲ್ಲ. ಹೀಗಾಗಿ ರಾಕಿ ಬಾಯ್‌ …

ನಟಿ ಪೂಜಾ ಗಾಂಧಿ ಕಳೆದ ಕೆಲ ದಿನಗಳ ಹಿಂದೆ ರಮ್ಯಾ ಅವರನ್ನು ಇಷ್ಟ ಪಡಲು ಕಾರಣ ಏನೆಂಬುದನ್ನು ಹೇಳಿಕೊಂಡಿದ್ದರು. ಇದೀಗ ಸಂದರ್ಶನವೊಂದರಲ್ಲಿ ಮತ್ತೆ ಮೋಹಕ ತಾರೆ ಬಗ್ಗೆ ಮಾತನಾಡಿರುವ ಮಳೆ ಹುಡುಗಿ ಪೂಜಾ ಗಾಂಧಿ, ನನಗೆ ರಮ್ಯಾ ಮೇಲೆ ತುಂಬಾ ಗೌರವ …

ಸ್ಯಾಂಡಲ್ವುಡ್‌ ನ ಸ್ವೀಟ್‌ ಕಪಲ್‌ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ಮಾಡಿಕೊಂಡು ಇಂದಿಗೆ ಒಂದು ವರ್ಷ ಕಳೆದಿದೆ. ಈ ಖುಷಿಯ ವಿಚಾರವನ್ನು ನಟಿ ಹರಿಪ್ರಿಯ ತಮ್ಮ ಇನ್ಸ್ಟಾಗ್ರಾಮ್‌ ನಲ್ಲಿ ಹಂಚಿಕೊಂಡಿದ್ದು, oh!! an year already since we got …

ಲೇಡಿ ಸೂಪರ್‌ ಸ್ಟಾರ್‌ ನಯನ ತಾರಾ ಅವರು ಇತ್ತೀಚೆಗಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡಿದ್ದರು. ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ನಯನತಾರ ಅವರಿಗೆ ಅಭಿಮಾನಿಗಳಿಂದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು. ನಯನ ತಾರಾ ಅವರ ಹುಟ್ಟುಹಬ್ಬಕ್ಕೆ ಅವರ ಪತಿ ವಿಘ್ನೇಶ್‌ ಶಿವನ್‌ ಅವರು ಬರೋಬ್ಬರಿ ಮೂರು …

ಬೆಂಗಳೂರು: ನಗರದ ರಾಜರಾಜೇಶ್ವರಿ ನಗರ ಕಲ್ಲು ಕ್ವಾರಿಯಲ್ಲಿ ನಡೆಯುತ್ತಿದ್ದ ಆಸೆ ಎಂಬ ಧಾರಾವಾಹಿಯ ಚಿತ್ರೀಕರಣದ ಸಂದರ್ಭದಲ್ಲಿ ಹಿರಿಯ ನಟ ಮಂಡ್ಯ ರಮೇಶ್‌ ಅವರ ಬಲಗಾಲು ಹಾಗೂ ಮುಂಗೈಗೆ ಪೆಟ್ಟಾಗಿದೆ. ಸ್ಟಾರ್‌ ಸುವರ್ಣ ಚಾನೆಲ್‌ನಲ್ಲಿ ಪ್ರಸಾರವಾಗಲಿರುವ ಈ ಧಾರಾವಾಹಿಗೆ ನಟ ರಮೇಶ್‌ ಅರವಿಂದ್‌ …

ಭಾರತೀಯ ಚಿತ್ರರಂಗಕ್ಕೆ ಎಐ ಮಾರಕವಾಗಿ ಪರಿಣಮಿಸಿದೆ. ಸೆಲೆಬ್ರಿಟಿಗಳಿಗೆ ಡೀಪ್‌ಫೇಕ್ ಹೊಸ ಸಮಸ್ಯೆಯಾಗಿದ್ದು, ಅದರಲ್ಲೂ ನಟಿಯರಿಗೆ ಹೆಚ್ಚಿನ ಸಮಸ್ಯೆ ತಂದೊಡ್ಡಿದೆ. ಅವುಗಳಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ ಫೇಕ್‌ ವೀಡಿಯೋ ಭಾರೀ ಕುತೂಹಲವನ್ನೇ ಸೃಷ್ಠಿಸಿತ್ತು. ಒಬ್ಬರ ಬಳಿಕ ಒಬ್ಬರ ಫೇಕ್ ವಿಡಿಯೋಗಳು …

ನಿನ್ನೆಯಷ್ಟೇ ( ನವೆಂಬರ್‌ 27 ) ಚಾಪ್ಟರ್‌ ಒಂದರ ಮುಹೂರ್ತ ಆಚರಿಸಿಕೊಂಡ ಕಾಂತಾರ ಚಿತ್ರತಂಡ ವಿಶೇಷ ಫಸ್ಟ್‌ಲುಕ್‌ ಟೀಸರ್‌ ಬಿಡುಗಡೆ ಮಾಡುವ ಮೂಲಕ ಕಾಂತಾರ ಪ್ರೀಕ್ವೆಲ್‌ ಮೇಲೆ ವೀಕ್ಷರಿಗಿದ್ದ ನಿರೀಕ್ಷೆಯನ್ನು ದುಪ್ಪಟ್ಟಾಗುವಂತೆ ಮಾಡಿದೆ. ಕಾಂತಾರ 2ನಲ್ಲಿ ಕರಾವಳಿ ಭಾಗದ ಜನರ ದೈವಾರಾಧನೆ …

ವಯೋಸಹಜ ಕಾರಣದಿಂದ ಹಾಸಿಗೆ ಹಿಡಿದಿರುವ ಹಿರಿಯನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್‌ ಕುಮಾರ್‌ ದಂಪತಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಸೋಲದೇವನಹಳ್ಳಿಯಲ್ಲಿರುವ ನಟ ವಿನೋದ್‌ ರಾಜ್‌ ಅವರ ಮನೆಗೆ ಪತ್ನಿಯೋಂದಿಗೆ ಆಗಮಿಸಿದ ಶಿವಣ್ಣ ಲೀಲಾವತಿ ಅವರನ್ನು ಮಾತನಾಡಿಸುವ ಪ್ರಯತ್ನ …

Stay Connected​
error: Content is protected !!