೧೯೯೦ರ ಕಾಲಘಟ್ಟದ ಪ್ರೇಮಕಥೆ ಎನ್ನಲಾಗಿರುವ ೧೯೯೦’o ಚಿತ್ರಕ್ಕೆ ಕೊನೆಗೂ ಬಿಡುಗಡೆ ದಿನಾಂಕ ಗೊತ್ತಾಗಿದೆ. ಫೆಬ್ರವರಿ ೨೮ರಂದು ರಾಜ್ಯಾದ್ಯಂತ ಶಿವರಾತ್ರಿ ಪ್ರಯುಕ್ತ ಇದು ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ ನಿರ್ದೇಶಿಸಿರುವ …