Mysore
22
overcast clouds
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಕನ್ನಡದ ಪ್ರಾಮಿಸಿಂಗ್‌ ಡೈರೆಕ್ಟರ್‌ ಸಿಂಪಲ್‌ ಸುನಿ ಅವರ ನಿರ್ದೇಶನದ ಅವತಾರ ಪುರುಷ ಚಿತ್ರದ 2ನೇ ಭಾಗ ರಿಲೀಸ್‌ ಆಗಲಿದ್ದು, ಈ ಬಗ್ಗೆ ಸ್ವತಃ ನಿರ್ದೇಶಕರೇ ಅಪ್‌ಡೇಟ್‌ ನೀಡಿದ್ದಾರೆ. 2022 ರ ಮೇ ನಲ್ಲಿ ತೆರೆಕಂಡ ನಟ ಶರಣ್‌ ಅಭಿನಯದ ಅವತಾರ ಪುರುಷ …

ಮೈಸೂರು : ಕನ್ನಡ ವೇದಿಕೆ ವತಿಯಿಂದ ನಗರದ ಶಾಲೆಯ ಮಕ್ಕಳೊಂದಿಗೆ ಕೆ.ಶಿವರಾಂ ರವರಿಗೆ  ಭಾವಪೂರ್ಣ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು . ಕಾರ್ಯಕ್ರಮ ಉದ್ದೇಶಿಸಿ ನಗರ ಪಾಲಿಕೆ ಸದಸ್ಯ  ಮಂಜುನಾಥ್  ಮಾತನಾಡಿ ಮೈಸೂರಿನ ನಗರದಲ್ಲಿ ಅವರು ಆಯುಕ್ತರಾಗಿ ಮೈಸೂರಿನ ಹಲವಾರು ಸೇವೆಗಳನ್ನು ಮಾಡಿದ್ದಾರೆ ಎಂದರು. …

ಬೆಂಗಳೂರು: ಕಿರುತೆರೆ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 10ರ ಸ್ಪರ್ಧಿ ವರ್ತೂರ್‌ ಸಂತೋಷ್‌ಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿದೆ. ಬಿಗ್‌ ಬಾಸ್‌ ವಿನ್ನರ್‌ಗಿಂತಲೂ ಹೆಚ್ಚಿನ ಪ್ರೀತಿಗೆ ವರ್ತೂರ್‌ ಪಾತ್ರರಾಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘ-ಸಂಸ್ಥೆಗಳು ವರ್ತೂರ್‌ಗೆ ಸನ್ಮಾನ ಮಾಡುತ್ತಾ ಅಭಿಮಾನ ವ್ಯಕ್ತಪಡಿಸುತ್ತಿದ್ದಾರೆ. ಇದೇ ರೀತಿ …

ಕೊಲ್ಕತ್ತಾ : ಬಾಲಿವುಡ್‌ ಹಿರಿಯ ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಮಿಥುನ್ ಚಕ್ರವರ್ತಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದರಿಂದ ಎದೆನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಕೋಲ್ಕತ್ತಾದ …

ಪಂಚಭಾಷಾ ನಟಿ ಪ್ರಿಯಾಮಣಿ ಹಾಗೂ ಬಾಲಿವುಡ್‌ನ ಖ್ಯಾತ ನಟಿ ಯಾಮಿ ಗೌತಮ್ ಜೊತೆಯಾಗಿ ನಟಿಸಿರುವ ಆರ್ಟಿಕಲ್ 370 ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ವೀಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಾಲಿವುಡ್ ಅಂಗಳದಲ್ಲಿ ಭರವಸೆ ಹುಟ್ಟುಹಾಕಿದೆ. ಈ ಸಿನಿಮಾದ ಟ್ರೈಲರ್ 2 ನಿಮಿಷ …

ಗರ್ಭಕಂಠ ಕ್ಯಾನ್ಸರ್ ಕುರಿತಾಗಿ ಜಾಗೃತಿ ಮೂಡಿಸುವುದಕ್ಕಾಗಿ ತಾನು ಸತ್ತಿರುವುದಾಗಿ ಸುದ್ದಿ ಮಾಡಿಸಿದ್ದ ಬಾಲಿವುಡ್ ನಟಿ ಪೂನಂ ಪಾಂಡೆ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದ್ದಂತೆ, ಅವರ ಬೆಂಬಲಕ್ಕೆ ಹೆಸರಾಂತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ನಿಂತಿದ್ದಾರೆ. ಪೂನಂ ಮಾಡಿದ ಕೆಲಸ ಉತ್ತಮವಾದದ್ದು ಎಂದು …

ದುಬೈ : ಭಾರತ ಚಿತ್ರರಂಗದ ದಿಗ್ಗಜರನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳುವ ಸುವರ್ಣಾವಕಾಶ ಅಭಿಮಾನಿಗಳಿಗೆ ಮತ್ತೊಮ್ಮೆ ಒದಗಿ ಬಂದಿದೆ. 10ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಗೆ ದಿನಗಣನೆ ಆರಂಭವಾಗಿದ್ದು, ದೇಶದ ಸ್ಟಾರ್ ನಟರು ಇದೇ ಫೆಬ್ರವರಿ 23 ರಿಂದ ಕೈಯಲ್ಲಿ ಬ್ಯಾಟ್ …

ನಿನ್ನೆಯಷ್ಟೇ (ಫೆ.2) ರಂದು ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ ಹೊಂದಿದ್ದರು ಎಂಬ ಬಗ್ಗೆ ಪೂನಂ ಅವರ ಇನ್ಸ್ಟಾದಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಅವರ ಮ್ಯಾನೇಜರ್ ಗರ್ಭಕೋಶ ಕಂಠ ಕ್ಯಾನ್ಸರ್‌ನಿಂದಾಗಿ ಪೂನಂ ನಿಧನರಾಗಿದ್ದಾರೆ ಎಂದು ಪೋಸ್ಟ್ ಹಾಕಿ ಇಡೀ ಅಭಿಮಾನಿಗಳಿಗೆ ಶಾಕ್ ನೀಡಿದ್ದರು. …

ಕಾಲಿವುಡ್ ನಟ ವಿಜಯ್ ದಳಪತಿ ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ (ಟಿವಿಕೆ) ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು …

ಮೈಸೂರು : ನಗರದ ಹೆಸರಾಂತ ʼನಟನ ರಂಗಶಾಲೆʼಯಲ್ಲಿ ಈ ಬಾರಿಯ ವಾರಾಂತ್ಯ ನಾಟಕಕ್ಕೆ ಎರಡು ವಿಶೇಷವಾದ ನಾಟಕಗಳನ್ನು ಪ್ರಸ್ತುತ ಪಡಿಸಲು ಸಿದ್ಧವಾಗಿದೆ. ಈ ಬಗ್ಗೆ ಚಿತ್ರನ ನಟ ಹಾಗೂ ʼನಟನ ರಂಗಶಾಲೆʼಯ ಸಂಸ್ಥಾಪಕರಾದ ಮಂಡ್ಯ ರಮೇಶ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ. …