Mysore
25
few clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ದೊಡ್ಮನೆ ಕುಡಿ ಯುವ ರಾಜ್‌ಕುಮಾರ್‌ ಅಭಿನಯದ ಮೊದಲ ಚಿತ್ರ "ಯುವ" ಎಲ್ಲಾ ಅಂದುಕೊಂಡಂತೆ ನಡೆದಿದ್ದರೆ ಇದೇ ವರ್ಷಾಂತ್ಯಕ್ಕೆ ಪ್ರೇಕ್ಷಕರ ಮುಂದೆ ಬರಬೇಕಿತ್ತು. ಆದರೆ ಚಿತ್ರೀಕರಣದಲ್ಲಿ ವಿಳಂಬವಾದ ಕಾರಣ ಚಿತ್ರ ಮುಂದಿನ ವರ್ಷದ ಮಾರ್ಚ್‌ಗೆ ಮುಂದೂಡಲ್ಪಟ್ಟಿತ್ತು. ಹೌದು, ಇದೇ ಡಿಸೆಂಬರ್‌ 22 ಕ್ಕೆ …

ಕಳೆದ ವರ್ಷ ಬಾಕ್ಸ್‌ ಆಫೀಸ್‌ನಲ್ಲಿ ಕೆಜಿಎಫ್‌ ಚಾಪ್ಟರ್‌ 2 ಹಾಗೂ ಕಾಂತಾರ ಚಿತ್ರಗಳ ಮೂಲಕ ಕೋಟ್ಯಂತರ ರೂಪಾಯಿಗಳ ಬ್ಯುಸಿನೆಸ್‌ ಮಾಡಿ ಇತರೆ ಚಿತ್ರರಂಗಗಳಿಗೆ ಸೆಡ್ಡು ಹೊಡೆದಿದ್ದ ಹೊಂಬಾಳೆ ಫಿಲ್ಮ್ಸ್‌ ಈ ವರ್ಷ ಮತ್ತೊಂದು ಬಿಗ್‌ ಚಿತ್ರ ಸಲಾರ್‌ ಮೂಲಕ ಮತ್ತೊಮ್ಮೆ ಗಲ್ಲಾಪೆಟ್ಟಿಗೆಯಲ್ಲಿ …

ಬೆಂಗಳೂರು : ಮಹಿಳೆಗೆ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಆರ್‌ಆರ್‌ ನಗರ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನೋಟಿಸ್‌ನಲ್ಲಿ ಮೂರ ದಿನಗಳ ಒಳಗಾಗಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ನಾಯಿ ಕೇರ್‌ …

Allu Aravind about Rocking Star Yash

ರಾಕಿಂಗ್ ಸ್ಟಾರ್ ಯಶ್.. ಸಿಲ್ಲಿ ಲಲ್ಲಿ ರೀತಿಯ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ನಿರ್ವಹಿಸಿ ಬಳಿಕ ತನ್ನ ಪ್ರತಿಭೆಯಿಂದ ಚಲನಚಿತ್ರಗಳಲ್ಲಿ ಸಣ್ಣ ರೋಲ್‌ಗಳನ್ನು ಗಿಟ್ಟಿಸಿಕೊಂಡು ನಾಯಕ ನಟನಾಗಿ ಬಡ್ತಿ ಪೆಡೆದು ಸ್ಟಾರ್ ಆದ ನಟ. ಯಾವುದೇ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ಇಲ್ಲದೇ ಬಣ್ಣದ ಲೋಕಕ್ಕೆ …

ಮೈಸೂರು : ಜೋಗಿ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾದ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣಕ್ಕಾಗಿ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಮೈಸೂರಿಗೆ ಬಂದಿಳಿದಿದ್ದಾರೆ. ಮೈಸೂರು ಸುಪ್ರಸಿದ್ಧ ಮೈಸೂರು ಪಾಕ್ ಅನ್ನು ಶಿಲ್ಪಾ ಸವಿದಿದ್ದಾರೆ. ಆ ವಿಡಿಯೋವನ್ನು ಇನ್ಸ್ಟಾದಲ್ಲಿ ಅವರು …

ಮುಂಬೈ : ಇತ್ತೀಚೆಗೆ ವೈರಲ್‌ ಆಗಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವೀಡಿಯೋ ಕುರಿತಂತೆ ಕಾನೂನು ಕ್ರಮ ಕೈಗೊಳ್ಳುವಂತೆ ಹಿರಿಯ ನಟ ಅಮಿತಾಭ್‌ ಬಚ್ಚನ್‌ ಆಗ್ರಹಿಸಿದ್ದಾರೆ. ರಶ್ಮಿಕಾ ಅವರ ಮುಖ ಹೊಂದಿದ್ದ ಮಹಿಳೆಯೊಬ್ಬರು ಲಿಫ್ಟ್‌ ಪ್ರವೇಶಿಸುತ್ತಿರುವ ವೀಡಿಯೋ ಇತ್ತೀಚೆಗೆ ಸಾಕಷ್ಟು …

ಬುಲೆಟ್ ಪುತ್ರ ರಕ್ಷಕ್ ಬುಲೆಟ್ ಅವರು ಮೂರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಯಿಂದ ಔಟ್ ಆಗಿದ್ದಾರೆ. ಸದಾ ಖಡಕ್ ಡೈಲಾಗ್ ಮೂಲಕ ಗಮನ ಸೆಳೆದಿದ್ದ ಯುವ ನಟ ರಕ್ಷಕ್‌ಗೆ ದೊಡ್ಮನೆಯ ಆಟ ಅಂತ್ಯವಾಗಿದೆ. ಸ್ನೇಕ್ ಶ್ಯಾಮ್, ಗೌರೀಶ್ ಬಳಿಕ ರಕ್ಷಕ್ ಬುಲೆಟ್ …

ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ. ನಾನಾಯಿತು ನನ್ನ ಬದುಕಾಯಿತು ಎಂದು …

ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್‌ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್‌ …

ಬೆಂಗಳೂರು : ಹುಲಿ ಉಗುರು ಪ್ರಕರಣದಲ್ಲಿ ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್‌ ಗೆ ನೀಡಲಾಗಿದ್ದ ನೋಟಿಸ್ ಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಜಗ್ಗೇಶ್ ಅವರು ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ಅರಣ್ಯ ಇಲಾಖೆ ನೀಡಿದ್ದ ನೋಟಿಸ್‌ಗೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ …

Stay Connected​
error: Content is protected !!