Mysore
28
scattered clouds

Social Media

ಶನಿವಾರ, 04 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ನಟ ವಿಜಯ್ ರಾಘವೇಂದ್ರ ಅವರು ಅಗಲಿದ ಪತ್ನಿ ಸ್ಪಂದನಾ ಅವರನ್ನು ನೆನಪಿಸಿಕೊಂಡು ಮತ್ತೆ ಭಾವುಕ ಸಾಲುಗಳನ್ನು ಬರೆದಿದ್ದಾರೆ. ಮಾಸಗಳು ಕಳೆದರೂ ಮಾಸದು ಹೃದಯದೊಳಗಿನ ಈ ಮಂದಹಾಸ… ಐ ಲವ್ ಯೂ ಚಿನ್ನಾ ಎಂದು ಭಾವುಕ ಸಾಲುಗಳನ್ನು ಬರೆದು, ಹೆಂಡತಿ ಜೊತೆಗಿನ ಫೋಟೋವನ್ನು …

ಬೆಂಗಳೂರು: ಕಾವೇರಿ ಹೋರಾಟದ ಸಂದರ್ಭದಲ್ಲಿ ನಟ ದರ್ಶನ್‌  ಹಾಗೂ ತಮ್ಮ ನಡುವೆ ಎದ್ದು ತೋರಿದ ಮನಸ್ತಾಪದ ವಿಚಾರದಲ್ಲಿ ಧ್ರುವ ಸರ್ಜಾ ತಮ್ಮ ಬರ್ತ್‌ಡೇ ಸಂಭ್ರಮದ ಸಂದರ್ಭದಲ್ಲಿ ಮಾತನಾಡಿದ್ದಾರೆ. ದರ್ಶನ್‌ ಬಳಿ ಕೇಳಬೇಕಾದ ಪ್ರಶ್ನೆಗಳು ನನ್ನ ಬಳಿ ಇದ್ದು, ಅದನ್ನು ಅವರ ಬಳಿಯೇ ಕೇಳಬೇಕಿದೆ …

ಬಹುಭಾಷಾ ಚಿತ್ರ ಮ್ಯಾಕ್ಸ್ ಚಿತ್ರೀಕರಣದಲ್ಲಿ ನಿರತರಾಗಿರುವ ನಟ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡದ 10ನೇ ಸೀಸನ್‌ನ ನಿರೂಪಕರಾಗಲು ಸಿದ್ಧರಾಗಿದ್ದಾರೆ ಮತ್ತು ಇದು ಅವರ ಕಿರುತೆರೆ ವೃತ್ತಿಜೀವನದ ಮಹತ್ವದ ಮೈಲಿಗಲ್ಲು. ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಈ ಸೀಸನ್ ಹ್ಯಾಪಿ …

ಕೇರಳ : ಖ್ಯಾತ ನಟಿ ಖುಷ್ಭೂ ಸುಂದರ್ ಅವರನ್ನು ಕೇರಳದ ತ್ರಿಶೂರ್ ನ ವಿಷ್ಣುಮಾಯಾ ದೇವಸ್ಥಾನಕ್ಕೆ ಆಹ್ವಾನಿಸಿ ಪಾದಪೂಜೆ ನೆರವೇರಿಸಿದ್ದಾರೆ ಪೂಜಾರಿಗಳು. ಕೇರಳ ವಿಷ್ಣುಮಾಯಾ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಸುಹಾಸಿನಿ ಪೂಜಾ ಹೆಸರಿನಲ್ಲಿ ನಾರಿ ಪೂಜೆಯನ್ನು ಮಾಡಲಾಗುತ್ತಿದೆ. ಪ್ರತಿ ವರ್ಷವೂ ಒಬ್ಬೊಬ್ಬ …

ಖ್ಯಾತ ನಟಿ ಶ್ರೀದೇವಿ ಅವರ ಸಾವಿನ ಬಗ್ಗೆ ಜನರಿಗೆ ಹಲವು ಅನುಮಾನಗಳಿವೆ. 2018ರ ಫೆಬ್ರವರಿ 24ರಂದು ದುಬೈನಲ್ಲಿ ಅವರು ನಿಧನರಾದರು. ಸ್ಟಾರ್​ ಹೋಟೆಲ್​ನ ಬಾತ್​ಟಬ್​ನಲ್ಲಿ ಮುಳುಗಿ ಅವರು ಕೊನೆಯುಸಿರು ಎಳೆದರು ಎಂಬುದನ್ನು ತಿಳಿದು ಇಡೀ ಚಿತ್ರರಂಗಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತ ಆಯಿತು. …

ಬೆಂಗಳೂರು : ಮೊನ್ನೆಯಷ್ಟೇ ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್ ,ಇಂದು ಪತ್ರ  ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ …

ಬೆಂಗಳೂರು : ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಚಿತ್ರವಾದ ʼಕಪ್ಪೆ ರಾಗʼಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಅಂತಾರಾಷ್ಟ್ರೀಯ ಜಾಕ್ಸನ್ ವೈಲ್ಡ್ ಅವಾರ್ಡ್ ದೊರೆತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸೇರಿದಂತೆ …

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ. ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ …

ನವದೆಹಲಿ : ಆಸ್ಕರ್ಸ್ ಪ್ರಶಸ್ತಿಗೆ ಭಾರತದಿಂದ ಮಲಯಾಳಂ ಚಿತ್ರವಾದ '2018-Everyone is a Hero' ಅಧಿಕೃತ ಪ್ರವೇಶ ಪಡೆದುಕೊಂಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. 2018 ರಲ್ಲಿ ಕೇರಳಕ್ಕೆ ಅಪ್ಪಳಿಸಿದ ಪ್ರವಾಹದ ಕುರಿತಾದ ಚಿತ್ರವಾದ ʼ2018ʼ ವಿಮರ್ಶಾತ್ಮಕವಾಗಿಯೂ, ಬಾಕ್ಸ್‌ …

ಬೆಂಗಳೂರು : ಬಟ್ಟೆ ನೋಡಿ ಅವರನ್ನು ಗುರುತಿಸಬಹುದು ಎಂದು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಹೇಳಿಕೆಗೆ ಬಹುಭಾಷಾ ನಟ ಕಿಶೋರ್‌ ಕುಮಾರ್‌ ಅವರು ಪರೋಕ್ಷವಾಗಿ ಟೀಕಿಸಿದ್ದಾರೆ. ರೈಲ್ವೇ ಹಳಿ ಹಾನಿಗೀಡಾಗಿರುವುದನ್ನು ಕಂಡು ತನ್ನ ಬಟ್ಟೆಯನ್ನೇ ಬಿಚ್ಚಿ ರೈಲು …

Stay Connected​
error: Content is protected !!