ನವದೆಹಲಿ : ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ವರ್ಷ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ವಹೀದಾ …
ನವದೆಹಲಿ : ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ. ಈ ವರ್ಷ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಗೆ ಹಿರಿಯ ನಟಿ ವಹೀದಾ …
ಬೆಂಗಳೂರು : ʼʼಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು, ರೈತರು ಹೋರಾಟ ನೆಡೆಸುತ್ತಿದ್ದಾರೆ. ಕನ್ನಡ ದ ನೆಲ ಜಲ ಭಾಷೆ ಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆʼʼ ಎಂದು ನಟ ಸುದೀಪ್ ಬೆಂಬಲ ಸೂಚಿಸಿದ್ದಾರೆ. …
ಕನ್ನಡ ಸಿನಿಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆಯಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕನ್ನಡದ ಅಷ್ಟೂ ಹೆಸರಾಂತ ನಟರೊಂದಿಗೆ ತೆರೆ ಹಂಚಿಕೊಂಡ ಹೆಗ್ಗಳಿಕೆ ಇವರದ್ದು. ಬ್ಯಾಂಕ್ ಜನಾರ್ದನ್ …
ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭಾನುವಾರ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ …
ಬೆಂಗಳೂರು: ಕರ್ನಾಟಕ –ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ನಟ ದುನಿಯಾ ವಿಜಯ್ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿರುವ ಅವರು, ʼʼಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು …
ಮುಂಬೈ: ಅಮೀರ್ ಖಾನ್ ನಟನೆಯ '3 ಈಡಿಯಟ್ಸ್' ನಲ್ಲಿ ಗ್ರಂಥಪಾಲಕ ದುಬೆ ಪಾತ್ರದಲ್ಲಿ ನಟಿಸಿ ಹೆಸರುವಾಸಿಯಾದ ನಟ ಅಖಿಲ್ ಮಿಶ್ರಾ ಗುರುವಾರ (ಸೆ.21) ನಿಧನರಾಗಿದ್ದಾರೆ. ನಟ ಮಿಶ್ರಾ ಅವರು ಪತ್ನಿ ಹಾಗೂ ನಟಿ ಸುಝಾನ್ ಬರ್ನರ್ಟ್ ರನ್ನು ಅಗಲಿದ್ದಾರೆ. 67 ವರ್ಷದ …
ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ ಬಂದಿದೆ. ಕರ್ನಾಟಕ ಇದೀಗ ಕಠಿಣ ನಿಲುವು ತೆಗದುಕೊಳ್ಳಬೇಕಾಗಿದೆ ಎಂದು ಹಿರಿಯ ನಟ ಅನಂತ್ ನಾಗ್ …
ಬೆಂಗಳೂರು: ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಚಂದ್ರಯಾನ, ಸನಾತನ ಧರ್ಮಗಳ ಬಗ್ಗೆ ಹೇಳಿಕೆ ನೀಡಿ, ಟ್ವೀಟ್ ಮಾಡಿ ವಿವಾದಕ್ಕೆ ಕಾರಣರಾಗಿದ್ದ ಅವರು ಯೂಟ್ಯೂಬ್ ಚಾನೆಲ್ ಒಂದರ ವಿರುದ್ಧ ದೂರು ದಾಖಲಿಸಿದ್ದಾರೆ. ಪ್ರಕಾಶ್ ರಾಜ್ (58) ಹಾಗೂ …
ಮುಂಬೈ: ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ ಅವರು ಬಾಕ್ಸ್ ಆಫೀಸ್ ಕಿಂಗ್ ಆಗಿ ಮತ್ತೊಮ್ಮೆ ಮೋಡಿ ಮಾಡುತ್ತಿದ್ದು, ಜವಾನ್ ಚಿತ್ರ ಬಿಡುಗಡೆಯಾಗಿ 13 ದಿನಕ್ಕೆ ವಿಶ್ವದಾದ್ಯಂತ 907.54 ಕೋಟಿ ರೂಪಾಯಿ ಗಳಿಸಿದೆ ಎಂದು ಚಿತ್ರದ ನಿರ್ಮಾಪಕರು ಬುಧವಾರ ತಿಳಿಸಿದ್ದಾರೆ. ಪ್ಯಾನ್-ಇಂಡಿಯಾ ಚಿತ್ರ …
ನವದೆಹಲಿ : ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಒದಗಿಸುವ ನಾರಿಶಕ್ತಿ ವಂದನಾ ಅನಿಯಮಂ ವಿಧೇಯಕ ಮಂಡಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ದಕ್ಷಿಣ ಭಾರತದ ಸೂಪರ್ ಸ್ಟಾರ್ ಕಮಲಹಾಸನ್ ಹಾಡಿ ಹೊಗಳಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ತಮ್ಮ ಅಭಿಪ್ರಾಯವನ್ನು …