Mysore
23
broken clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಸೂಪರ್ ಸ್ಟಾರ್ ರಜನಿಕಾಂತ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲು ಮುಟ್ಟಿ ನಮಸ್ಕಾರ ಮಾಡಿದ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಹಿರಿಯರಾದ ರಜನಿಕಾಂತ್ ಕಿರಿಯರೊಬ್ಬರ ಕಾಲು ಮುಟ್ಟಿ ನಮಸ್ಕಾರ ಮಾಡಿದ್ದು ತಮಿಳಿನ ಅಸ್ಮಿತೆಗೆ ಧಕ್ಕೆಯಾಗಿದೆ ಎಂದು ಬಣ್ಣಿಸಲಾಗಿತ್ತು. ಈ ಕುರಿತು …

ಉತ್ತರ ಭಾರತ ಪ್ರವಾಸದ ವೇಳೆ ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ್ದರು ಸೂಪರ್ ಸ್ಟಾರ್ ರಜನಿಕಾಂತ್. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಯಸ್ಸಿನ ಅಂತರವಿರು ವ್ಯಕ್ತಿಯ ಕಾಲಿಗೆ ಬಿದ್ದದ್ದು ಒಂದು ಕಡೆಯಾಗಿದ್ದರೆ, ತಮಿಳಿನ ಅಸ್ಮಿತೆಯನ್ನೇ ಯೋಗಿ …

ನಟರಾಕ್ಷಸ ಡಾಲಿ ಧನಂಜಯ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಡಾಲಿ ಹುಟ್ಟುಹಬ್ಬದ ಪ್ರಯುಕ್ತ ಹೊಸ ಸಿನಿಮಾಗಳ ಪೋಸ್ಟರ್, ಟೀಸರ್ ಉಡುಗೊರೆಯಾಗಿ ಸಿಕ್ಕಿದೆ. ಅದರಂತೆ ಬಡವ ರಾಸ್ಕಲ್ ಚಿತ್ರತಂಡದಿಂದ ಡಾಲಿ ಬರ್ತ್ ಡೇ ಸ್ಪೆಷಲ್ ಗಿಫ್ಟ್ ಸಿಕ್ಕಿದೆ. ಮಧ್ಯರಾತ್ರಿ 12 ಗಂಟೆಗೆ ಟೈಟಲ್ ಹಾಗೂ …

ಬೆಂಗಳೂರು : ಸ್ಯಾಂಡಲ್​ವುಡ್​ನ ಖ್ಯಾತ ನಟ ಕಿಚ್ಚ ಸುದೀಪ್​ ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ ಅವರ ನಡುವಿನ ವಿವಾದ ಈಗ ಕೋರ್ಟ್​ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್​ ಮತ್ತು ಎಂ.ಎನ್​. ಕುಮಾರ್​ …

ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿರುವ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್‌ ಅವರ ಬಂಗಲೆಯ ಹರಾಜು ನೋಟಿಸ್‌ ವಾಪಸ್‌ ಪಡೆದುಕೊಳ್ಳಲಾಗಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ಇಂದು ಹೇಳಿದೆ. ಭಾನುವಾರ ಬ್ಯಾಂಕ್‌ ಇ-ಹರಾಜು ಮೂಲಕ ಸನ್ನಿ ಅವರ ಆಸ್ತಿಯನ್ನು ಆಗಸ್ಟ್‌ 25 …

ಬೆಂಗಳೂರು : ಭಾರತೀಯ ಚಿತ್ರರಂಗದ ಪ್ರಮುಖ ನಟರಲ್ಲಿ ಒಬ್ಬರಾದ ನಟ ಪ್ರಕಾಶ್ ರಾಜ್ ಅವರು ದಕ್ಷಿಣ ಚಿತ್ರರಂಗದಲ್ಲಿ ಮಾತ್ರವಲ್ಲದೆ ಬಾಲಿವುಡ್‌ನಲ್ಲೂ ತಮ್ಮ ನಟನೆಯ ಮೂಲಕ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದವರು. ಅವರು ಟ್ವೀಟ್​​ಗಳ ಮೂಲಕ ಪ್ರಧಾನಿ ಮೋದಿ, ಕೇಂದ್ರ ಸರ್ಕಾರವನ್ನು ಆಗಾಗ ಪ್ರಶ್ನಿಸುತ್ತಿರುತ್ತಾರೆ. …

ಗುಂಡ್ಲುಪೇಟೆ : ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿರುವ ನಟ ‘ಗೋಲ್ಡನ್​ ಸ್ಟಾರ್​’ ಗಣೇಶ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಅರಣ್ಯ ಇಲಾಖೆ ನೀಡಿರುವ ನೋಟೀಸ್​ಗೆ ತಡೆಯಾಜ್ಞೆ ನೀಡುವಂತೆ ಗಣೇಶ್​ ಮನವಿ ಮಾಡಿದ್ದಾರೆ. …

ಲಕ್ನೋ : ತಮಿಳು ನಟ ರಜನಿಕಾಂತ್ ಅವರು ಶನಿವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ. ತಮ್ಮ ಹೊಸ ಚಿತ್ರವಾದ 'ಜೈಲರ್' ಅನ್ನು ಮುಖ್ಯಮಂತ್ರಿ ಆದಿತ್ಯನಾಥ್ ಜೊತೆ ವೀಕ್ಷಿಸುವ ಸಲುವಾಗಿ ರಜನಿಕಾಂತ್ ಉತ್ತರಪ್ರದೇಶಕ್ಕೆ ತಲುಪಿದ್ದಾರೆ. “ನಾನು ಸಿಎಂ ಜೊತೆ …

ಜಾಗ್ವಾರ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬಂದ ನಿಖಿಲ್ ಬಳಿಕ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ಮಿಂಚಿದರು. ಕುರುಕ್ಷೇತ್ರ ಚಿತ್ರದಲ್ಲಿ ಅಭಿಮನ್ಯು ಪಾತ್ರದಲ್ಲಿ ಗಮನ ಸೆಳೆದರು. 2 ವರ್ಷದ ಹಿಂದೆ ಬಂದ ರೈಡರ್ ಸಿನಿಮಾ ಪ್ರೇಕ್ಷಕರ ಮನಗೆದ್ದರೂ ಬಾಕ್ಸ್ ಆಫೀಸ್‌ನಲ್ಲಿ ಮುಗ್ಗರಿಸಿತ್ತು. ಆ ಬಳಿಕ …

ಕನ್ನಡದಲ್ಲಿ ಮನಸ್ಸೆಲ್ಲಾ ನೀನೇ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ನಟಿ ಗಾಯತ್ರಿ ರಘುರಾಮ್, ಈವರೆಗೂ ಸಲ್ಲದ ಕಾರಣಕ್ಕಾಗಿ ಸುದ್ದಿಯಾಗುತ್ತಿದ್ದರು. ಈ ಬಾರಿ ಅವರು ತಿರುಪತಿ ತಿಮ್ಮಪ್ಪನ ದರ್ಶನ ಮಾಡಿ, ಮುಡಿ ಕೊಡುವ ಮೂಲಕ ಸುದ್ದಿಯಾಗಿದ್ದಾರೆ. ತಿಮ್ಮಪ್ಪನಿಗೆ ಮುಡಿ ಕೊಡಬೇಕು ಎನ್ನುವುದು 10 …

Stay Connected​
error: Content is protected !!