Mysore
25
scattered clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್' ರಜನಿಕಾಂತ್ ಅಭಿನಯದ 'ಜೈಲರ್' ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ. ಈಗಾಗಲೇ 400 ಕೋಟಿ ರೂಪಾಯಿಗಳಿಗೂ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡಿಪುರ ಸಮೀಪದ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುತ್ತಿರುವ ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ಅರಣ್ಯ ಇಲಾಖೆ ನೊಟೀಸ್‌ ಜಾರಿ ಮಾಡಿದ್ದು, ತಕ್ಷಣ ಕಟ್ಟಡ ಕಾಮಗಾರಿ ಸ್ಥಗಿತಗೊಳಿಸುವಂತೆ ಸೂಚಿಸಿದೆ. ನಟ ಗಣೇಶ್ ಅವರು ಗುಂಡ್ಲುಪೇಟೆ ತಾಲ್ಲೂಕು …

ಇತ್ತೀಚೆಗೆ ಬಿಡುಗಡೆಯಾದ ರಜಿನಿಕಾಂತ್ ಅಭಿನಯದ ತಮಿಳು ಚಿತ್ರ ಜೈಲರ್, ಮೊದಲ ವಾರದಲ್ಲಿ ಬಾಕ್ಸ್ ಆಫೀಸ್‌ನಲ್ಲಿ 375.40 ಕೋಟಿ ರೂಪಾಯಿಗಳನ್ನು ಸಂಗ್ರಹಿಸಿದೆ ಎಂದು ಚಿತ್ರತಂಡ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದೆ. ನೆಲ್ಸನ್ ದಿಲೀಪ್‌ಕುಮಾರ್ ಬರೆದು, ನಿರ್ದೇಶಿಸಿದ ಈ ಚಿತ್ರಕ್ಕೆ ಸನ್ ಪಿಕ್ಚರ್ಸ್ ಬೆಂಬಲ …

ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ. …

ಹನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ …

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರಾಜ್‌ ಅವರಿಗೆ ಸಂಘಪರಿವಾರದ ಕಾರ್ಯಕರ್ತನೋರ್ವ ಜೀವ ಬೆದರಿಕೆ ಹಾಕಿರುವ ವೀಡಿಯೊ ಒಂದು ಸಾಮಾಜಿಕ ಜಾಲತಾಣ ಫೇಸ್‌ ಬುಕ್‌ ನಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಧರ್ಮಸ್ಥಳದ ಸೌಜನ್ಯ ಪ್ರಕರಣದ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಪತ್ರಿಕಾ ಸಂವಾದದಲ್ಲಿ ಪತ್ರಕರ್ತರ ಪ್ರಶ್ನೆಗೆ …

ಬೆಂಗಳೂರು : ಮಾತಿನ ನಡುವೆ ಗಾದೆ ಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದಿಂದ ಸ್ವಲ್ಪ ನಿರಾಳರಾಗಿರುವ ಉಪೇಂದ್ರ, ಇದೀಗ …

ಬೆಂಗಳೂರು : ಜಾತಿ ನಿಂದನೆ ಆರೋಪ ಎದುರಿಸುತ್ತಿರುವ ನಟ ಉಪೇಂದ್ರ ಅವರನ್ನು ಸಿನಿಮಾ ರಂಗದಿಂದ 5 ವರ್ಷ ಬ್ಯಾನ್ ಮಾಡಬೇಕು ಎಂದು ಕರ್ನಾಟಕ ರಣಧೀರ ಪಡೆಯ ಕಾರ್ಯಕರ್ತರು ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಭೈರಪ್ಪ ಹರೀಶ್ ಕುಮಾರ್ …

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ರಿಲೀಸ್ ಗೂ ಮುನ್ನ ಚಿತ್ರತಂಡಕ್ಕೆ ಭರ್ಜರಿ ಶಾಕ್ ಕೊಟ್ಟಿದೆ ಮೈಕ್ರೋ ಬ್ಲಾಗ್ ವೊಂದು ಚಿತ್ರದ ವಿಡಿಯೋ ತುಣಕೊಂದನ್ನು ಪೋಸ್ಟ್ ಮಾಡಿದ್ದು, ಅದರಿಂದಾಗಿ ಸಿನಿಮಾದ ಹಲವು ವಿಷಯಗಳು ಬಹಿರಂಗವಾಗಿವೆಯಂತೆ. …

ಭಾರತೀಯ ಚಿತ್ರರಂಗದ ಸ್ಟಾರ್ ನಟಿ ಶ್ರೀದೇವಿ ಅವರ 60ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಎವರ್‌ಗ್ರೀನ್ ನಾಯಕಿಗೆ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಅಕಾಲಿಕ ಮರಣ ಹೊಂದಿರೋ ಹಿರಿಯ ನಟಿಯ ಹುಟ್ಟುಹಬ್ಬಕ್ಕೆ ಗೂಗಲ್ ವಿಶೇಷವಾಗಿ ಶುಭ ಕೋರಿದೆ. ಬಾಲಿವುಡ್‌ನ ದಿವಂಗತ ನಟಿ ಶ್ರೀದೇವಿ …

Stay Connected​
error: Content is protected !!