Mysore
23
overcast clouds

Social Media

ಬುಧವಾರ, 01 ಜುಲೈ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಅಕ್ಷಯ್ ಕುಮಾರ್ ಅವರು OMG 2 ಚಿತ್ರದಲ್ಲಿ ಶಿವನ ಮೆಸೆಂಜರ್‌ ಪಾತ್ರ ಮಾಡಿದ್ದಾರೆ. ಅಲ್ಲದೆ, ಶಾಲೆಗಳಲ್ಲಿ ಲೈಂಗಿಕ ಶಿಕ್ಷಣದ ಕುರಿತ ಅಂಶ ಚಿತ್ರದಲ್ಲಿದೆ. ಈ ಮೂಲಕ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಬಾಲಿವುಡ್ ನಟನ ಮೇಲೆ ಕಪಾಳಮೋಕ್ಷ ಅಥವಾ ಉಗುಳುವ ಯಾರಿಗಾದರೂ ರಾಷ್ಟ್ರೀಯ …

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. …

ನೆಲಮಂಗಲ : ಕರ್ನಾಟಕ ಗಾಂಧಿ ಸ್ಮಾರಕ ನಿಧಿಯಿಂದ ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್‌ರಾಜ್‌ರವರಿಗೆ ಸನ್ಮಾನ,ಅಭಿನಂದನೆ ಸಲ್ಲಿಸಲಾಗಿದೆ. ಹಿರಿಯ ನಟಿ ಡಾ.ಲೀಲಾವತಿ ಹಾಗೂ ವಿನೋದ್‌ರಾಜ್‌ರವರು ಕಲ್ಲಿನ ಬಂಡೆಯ ಜಾಗದಲ್ಲಿ ಪ್ರಕೃತಿಯನ್ನು ಆರಾಧಿಸುವಂತೆ ತೋಟ ಮಾಡಿರುವುದು ಆ ತೋಟದಲ್ಲಿ ಪ್ರಾಣಿಪಕ್ಷಿಗಳು ಜೀವನ ಮಾಡಲು …

ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾ ರಿಲೀಸ್ ಆಗಿ ಕೇವಲ ಎರಡೇ ದಿನಕ್ಕೆ ಜೈಲರ್ ನೂರು ಕೋಟಿ ರೂಪಾಯಿ ಕ್ಲಬ್ ಸೇರಿದೆ. ಈ ಮೂಲಕ ಮತ್ತೆ …

ಬೆಂಗಳೂರು : ರಜಿನಿಕಾಂತ್‌ ಅವರ ಬಹುನಿರೀಕ್ಷಿತ ಚಿತ್ರದಲ್ಲಿ ಅತಿಥಿ ಪಾತ್ರ ಮಾಡಿರುವ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ಅವರು ಭಾರೀ ಸದ್ದನ್ನು ಮಾಡಿದ್ದಾರೆ. ಜೈಲರ್‌ ನೋಡಿ ಬಂದಿರುವ ಸಿನಿಪ್ರಿಯರು ಶಿವರಾಜ್‌ಕುಮಾರ್‌ ಅವರು ಮಾಡಿರುವ ಸಣ್ಣ ಅವಧಿಯ ಪಾತ್ರದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಚಿತ್ರ …

ಬೆಂಗಳೂರು: ನಟ ಕಿಚ್ಚಾ ಸುದೀಪ್ ಹೂಡಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕೋರ್ಟ್ ಇಬ್ಬರು ನಿರ್ಮಾಪಕರಿಗೆ ಸಮನ್ಸ್ ಜಾರಿ ಮಾಡಿದೆ. ನಟ ಸುದೀಪ್ ರ ಮಾನಹಾನಿ ಪ್ರಕರಣದಲ್ಲಿ ಆರೋಪಿಗಳಾಗಿರುವ ಚಿತ್ರ ನಿರ್ಮಾಪಕ ಎನ್‌.ಎಂ.ಕುಮಾರ್ ಹಾಗೂ ಎನ್‌.ಎಂ.ಸುರೇಶ್ ಅವರಿಗೆ ಸಮನ್ಸ್ ಜಾರಿಗೊಳಿಸಲು ನಗರದ …

ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ …

ಚೆನ್ನೈ: ಸೂಪರ್‌ಸ್ಟಾರ್ ರಜನಿಕಾಂತ್ ಅವರ ಆಕ್ಷನ್ ಥ್ರಿಲ್ಲರ್ ಚಿತ್ರ ‘ಜೈಲರ್’ ಕ್ರೇಜ್ ಯಾವ ಮಟ್ಟಿಗೆ ಇದೆ ಎಂದರೆ ಜಪಾನಿನ ದಂಪತಿ ಚಿತ್ರ ವೀಕ್ಷಣೆಗಾಗಿ ಚೆನ್ನೈಗೆ ಆಗಮಿಸಿದ್ದಾರೆ. ಯಸುದಾ ಎಂದು ಗುರುತಿಸಲಾದ ವ್ಯಕ್ತಿ ರಜನಿಕಾಂತ್ ಅವರ ಅಭಿಮಾನಿ ಎನ್ನಲಾಗಿದ್ದು,  ಅವರು ತಮ್ಮ ಅಭಿಮಾನಿಗಳೊಂದಿಗೆ ರಜನಿ …

ಪ್ರಭಾಸ್ ನಟನೆಯ ಆದಿಪುರುಷ್ ರಿಲೀಸ್ ವೇಳೆಯೇ ಅಮೆರಿಕಾಗೆ ತೆರಳಿದ್ದರು. ಕಾಲಿನ ಶಸ್ತ್ರಚಿಕಿತ್ಸೆಗಾಗಿ 50 ದಿನಗಳ ಕಾಲ ಚಿಕಿತ್ಸೆ ಪಡೆದು ಈಗ ಭಾರತಕ್ಕೆ ಬಂದಿದ್ದಾರೆ. ಹಾಗಾಗಿ ನಾಗ್ ಅಶ್ವಿನ್ ನಿರ್ದೇಶನದ ಕಲ್ಕಿ 2898 AD ಸಿನಿಮಾದ ಶೂಟಿಂಗ್‌ಗೆ ಪ್ರಭಾಸ್ ಭಾಗಿಯಾಗಿದ್ದಾರೆ. ಪಠಾಣ್ ಬೆಡಗಿ …

ಕನ್ನಡ ಟಿವಿ ಲೋಕದ ಅತ್ಯಂತ ಜನಪ್ರಿಯ ಶೋ ಬಿಗ್​ಬಾಸ್ ಕನ್ನಡ. ಈ ವರೆಗೆ ಒಂಬತ್ತು ಸೀಸನ್​ಗಳು ಪ್ರಸಾರವಾಗಿವೆ. ಬಿಗ್​ಬಾಸ್ ಪ್ರಸಾರವಾದ ಪ್ರತಿಬಾರಿ ಪರ-ವಿರೋಧ ಚರ್ಚೆಗಳು ಇರುತ್ತವೆಯಾದರೂ ಜನರು ನೋಡುವುದಂತೂ ಬಿಟ್ಟಿಲ್ಲ. ಬಿಗ್​ಬಾಸ್ ಸೀಸನ್ 9ರಲ್ಲಿ ನಟ, ರೇಡಿಯೋ ಜಾಕಿ ರೂಪೇಶ್ ಶೆಟ್ಟಿ …

Stay Connected​
error: Content is protected !!