ಉಪೇಂದ್ರ ಅಭಿನಯದ ‘ಯುಐ’ ಚಿತ್ರವು ಡಿಸೆಂಬರ್.೨೦ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಉಪೇಂದ್ರ ಅಭಿನಯದ ಹಳೆಯ ಚಿತ್ರವೊಂದು, ಜನವರಿಯಲ್ಲಿ ಬಿಡುಗಡೆ ಆಗುತ್ತಿರುವ ಸುದ್ದಿಯೊಂದು ಕೇಳಿಬಂದಿದೆ. ೨೦೦೭ರಲ್ಲಿ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಉಪೇಂದ್ರ ಮತ್ತು ರಮ್ಯಾ ಅಭಿನಯದಲ್ಲಿ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ …










