Mysore
26
overcast clouds

Social Media

ಶನಿವಾರ, 11 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್‌ …

ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು …

ಲಾಸ್ ಏಂಜಲೀಸ್: ಅಮೆರಿಕದ ಲಾಸ್ ಏಂಜಲೀಸ್ ನಲ್ಲಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಬಾಲಿವುಡ್ ಕಿಂಗ್ ಖಾನ್ ಶಾರೂಖ್ ಖಾನ್ ಗೆ ಅವಘಡವೊಂದರಲ್ಲಿ  ಮೂಗಿನ ಮೇಲೆ ಗಾಯವಾಗಿದ್ದು, ಸಣ್ಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಇಟೈಮ್ಸ್ ವರದಿ ಮಾಡಿದೆ. ಶಾರೂಕ್ ಖಾನ್ ಮೂಗಿನಲ್ಲಿ ರಕ್ತಸ್ರಾವವಾಗುತ್ತಿದ್ದಂತೆಯೇ ಆಸ್ಪತ್ರೆಗೆ ಸಾಗಿಸಲಾಗಿದೆ. …

ಮುಂಬೈ: ನಟಿ ರಾಖಿ ಸಾವಂತ್​ ಅವರು ಬಾಲಿವುಡ್​ ಅಂಗಳದಲ್ಲಿ ಸಖತ್​​ ಸುದ್ದಿಯಲ್ಲಿರುವ ನಟಿ. ಈಕೆ ಇದೀಗ ನಟ ಸಲ್ಮಾನ್​​ ಖಾನ್​ ಅವರ ಮದುವೆ ವಿಚಾರವಾಗಿ ಮಾತನಾಡಿ ಮತ್ತೆ ಇಂದು ಸುದ್ದಿಯಲ್ಲಿದ್ದಾರೆ. ಹೌದು.. ಬಾಲಿವುಡ್ ಕಾಂಟ್ರವರ್ಸಿ ಆಂಡ್ ಸೆನ್ಸೇಷನ್ ಕ್ರಿಯೇಟರ್ ರಾಖಿ ಸಾವಂತ್ ಏರ್‌ಪೋರ್ಟ್‌ನಲ್ಲಿ …

ಬೆಂಗಳೂರು: ನಟ ಧ್ರುವ ಸರ್ಜಾ ನಾಯಕರಾಗಿದ್ದ 'ಪೊಗರು' ಸಿನಿಮಾದಲ್ಲಿ ನಟಿಸಿದ್ದ, ಬಾಡಿ ಬಿಲ್ಡಿಂಗ್‌ನಲ್ಲಿ ವಿಶ್ವ ವಿಖ್ಯಾತಿ ಪಡೆದಿದ್ದ ಜೋ ಲಿಂಡ್ಕರ್ ನಿಧನರಾಗಿದ್ದಾರೆ. ಫಿಟ್‌ನೆಸ್ ಬಗ್ಗೆ ಕಾಳಜಿ ಹೊಂದಿದ್ದ, ಅಂತರರಾಷ್ಟ್ರೀಯ ಮಟ್ಟದಲ್ಲಿ ಬಾಡಿ ಬಿಲ್ಡರ್ ಆಗಿ ಗುರುತಿಸಿಕೊಂಡಿದ್ದ ಜೋ ಲಿಂಡ್ಕರ್ ಕಿರಿಯ ವಯಸ್ಸಿನಲ್ಲಿ …

ಬೆಂಗಳೂರು : ಡಾರ್ಲಿಂಗ್ ಪ್ರಭಾಸ್ ಅವರ ಬಹುನಿರೀಕ್ಷಿತ ಸಲಾರ್ ಚಿತ್ರದ ಟೀಸರ್​​ ರಿಲೀಸ್​​ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಘೋಷಿಸಿದೆ. ಪ್ಯಾನ್ ಇಂಡಿಯನ್ ಸ್ಟಾರ್ ನಟ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ ಸಲಾರ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕೆಜಿಎಫ್ ಸಿನಿಮಾದ ಖ್ಯಾತಿಯ …

ತಿರುಪತಿ : ಕಾಲಿವುಡ್​ನ ಸ್ಟಾರ್​ ನಟ ಧನುಷ್​ರವರ ಹೊಸ ಲುಕ್​ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಕಳೆದ ಕೆಲವು ದಿನಗಳ ಹಿಂದೆ ಮುಂಬೈ ಏರ್​ಪೋರ್ಟ್​ನಲ್ಲಿ ಕಾಣಿಸಿಕೊಂಡಿದ್ದ ನಟ ಉದ್ದ ಕೂದಲು ಹಾಗೂ ಗಡ್ಡವನ್ನು ಬಿಟ್ಟಿದ್ದರು. ಇದೀಗ ಹೊಸ ಅವತಾರದಲ್ಲಿ ಕಾಣಿಸಿಕೊಂಡಿರುವ ನಟನನ್ನು …

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ …

ಕಾಸೇಧಾನ್ ಕಡವುಲದಾ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ನಟ ಯೋಗಿ ಬಾಬು ಅವರು ತಮ್ಮ ಮುಂದಿನ ಚಿತ್ರಕ್ಕೆ ನಾಯಕರಾಗಿ ಸಹಿ ಹಾಕಿದ್ದಾರೆ. ಶಿವಾರ್ಜುನ ಮತ್ತು ಅತಿರಥ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಕನ್ನಡದ ಸಂಯೋಜಕ ಸುರಾಗ್ ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ಸದ್ಯ ತಮಿಳಿನಲ್ಲಿ ಚಿತ್ರೀಕರಣ …

ತೀರ್ಥಹಳ್ಳಿ:  ಸಕ್ರಿಯ ರಾಜಕಾರಣಕ್ಕೆ ಗೀತಾ ಶಿವರಾಜ್ ಕುಮಾರ್ ಬಂದಿದ್ದಾರೆ. ಲೋಕಸಭೆಗೆ ಸ್ಪರ್ಧಿಸಲು ಅವರಿಗೆ ಟಿಕೆಟ್ ನೀಡುವ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ  ಮಾತನಾಡಿದ ಅವರು, ರಾಜ್ಯ ಮಟ್ಟದಲ್ಲಿ …

Stay Connected​
error: Content is protected !!