ಮುಂಬೈ: ಇನ್ಸ್‌ಸ್ಟಾಗ್ರಾಮ್‌ನಿಂದ ತಾತ್ಕಾಲಿಕವಾಗಿ ನಿರ್ಗಮಿಸುತ್ತಿರುವುದಾಗಿ ಬಾಲಿವುಡ್ ನಟಿ ಕಾಜೋಲ್ ಘೋಷಿಸಿದ್ದಾರೆ. “ಸಾಮಾಜಿಕ ಜಾಲತಾಣದಿಂದ ಬ್ರೇಕ್ ಪಡೆಯುತ್ತಿದ್ದೇನೆ. ಜೀವನದಲ್ಲಿ ಕಠಿಣವಾದ ಪರಿಸ್ಥಿತಿಯನ್ನು ಅನುಭವಿಸುತ್ತಿದ್ದೇನೆ’ ಎಂದು ಕಾಜೋಲ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಆದರೆ ಸಾಮಾಜಿಕ ಜಾಲತಾಣದಿಂದ ದೂರ ಸರಿಯುವ ನಿರ್ಧಾರದ ಹಿಂದಿನ ಕಾರಣವನ್ನು ಅವರು ಬಹಿರಂಗಪಡಿಸಿಲ್ಲ. …










