ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನೆಟ್‌ಫ್ಲಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ. ‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ …
ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ನೆಟ್‌ಫ್ಲಿಕ್ಸ್ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ. ‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ …
ಪ್ರಭಾಸ್ ಅಭಿನಯದ ‘ಆದಿಪುರುಷ‘ ಚಿತ್ರ ನ್ಯೂಯಾರ್ಕ್‌ನ ಟ್ರಿಬೆಕಾ ಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣಲು ತಯಾರಾಗಿದ್ದು, ಚಿತ್ರದ ವಿಎಫ್‌ಎಕ್ಸ್‌ನಲ್ಲಿ ಸ್ವಲ್ಪ ಬದಲಾವಣೆ ಮಾಡಿರುವುದು ಕಂಡುಬಂದಿದೆ. ಚಿತ್ರದ ವಿಎಫ್‌ಎಕ್ಸ್ ಅಪ್‌ಡೇಟ್ ನೋಡಿದ ನೆಟ್ಟಿಗರೊಬ್ಬರು ‘ಬ್ರೈಟ್‌ನೆಸ್ ಕಮ್ಮಿ ಮಾಡಿ, ಕಲರ್ ಟೋನ್ ಜಾಸ್ತಿ ಮಾಡಿದಾಕ್ಷಣ ವಿಎಫ್‌ಎಕ್ಸ್ ಅಥವಾ …
ಬೆಂಗಳೂರು : ನಟ ಉಪೇಂದ್ರ ಸಿನಿಮಾ ಮತ್ತು ರಾಜಕೀಯ ಅಂತಾ ಸಖತ್ ಬ್ಯುಸಿಯಾಗಿದ್ದಾರೆ. ಉಪೇಂದ್ರ ಅವರು ಕೆಲವು ದಿನಗಳ ಹಿಂದೆ ಕಬ್ಜ ಸಿನಿಮಾ ಮೂಲಕವಾಗಿ ಸುದ್ದಿಯಾಗಿದ್ದರು. ಇದೀಗ ಹೊಸ ಮನೆ ಗೃಹಪ್ರವೇಶ ಮಾಡಿದ್ದಾರೆ. ಕತ್ರಿಗುಪ್ಪೆ ಏರಿಯಾದಲ್ಲಿ ಭವ್ಯವಾದ ಬಂಗಲೆ ಹೊಂದಿರುವ ರಿಯಲ್ …
ಮುಂಬೈ - ಬಾಲಿವುಡ್ ನ ತಾರಾ ದಂಪತಿ ಆಲಿಯಾ ಭಟ್ ಮತ್ತು ರಣಬೀರ್ ಕಪೂರ್ ಅವರ ದಾಂಪತ್ಯ ಜೀವನಕ್ಕೆ ಒಂದು ವರ್ಷವಾಗಿದೆ. ವಿವಾಹ ವಾರ್ಷಿಕೋತ್ಸವದಂದು ಮುಂಬೈನ ಬಾಂದ್ರಾದಲ್ಲಿ ತಮ್ಮ ನಿರ್ಮಾಣ ಹಂತದಲ್ಲಿರುವ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ …
ಬೆಂಗಳೂರು : ಯೂಟರ್ನ್ ಸಿನಿಮಾ ಮೂಲಕ ಕನ್ನಡ ಸಿನಿಪ್ರೇಕ್ಷಕರನ್ನು ರಂಜಿಸಿದ್ದ ಮೂಗುತಿ ಸುಂದರಿ ಶ್ರದ್ದಾ ಶ್ರೀನಾಥ್ ಸದ್ಯ ಬಹುಭಾಷಾ ನಟಿಯಾಗಿ ಮಿಂಚುತ್ತಿದ್ದಾರೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಾಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಸಕ್ರಿಯರಾಗಿರುವ ಶ್ರದ್ದಾ ಕೈ ತುಂಬಾ ಅವಕಾಶಗಳಿವೆ. ಇದೀಗ …
ಬೆಂಗಳೂರು : ಚಂದನ್ ಶೆಟ್ಟಿ ಜೊತೆ ಹೆಜ್ಜೆ ಹಾಕಿದ ರಾಗಿಣಿ ದ್ವಿವೇದಿ ಉಷಾ ಗೋವಿಂದರಾಜು ನಿರ್ಮಾಣದ, ಸುಜಯ್ ಶಾಸ್ತ್ರಿ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಪ್ರಮೋಷನ್ ಸಾಂಗ್ ಇತ್ತೀಚೆಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು. …
ಕ್ಯಾಪ್ಟನ್ ಕೂಲ್ ಖ್ಯಾತಿಯ ಟೀಂ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಪತ್ನಿ ಸಾಕ್ಷಿ ಜೊತೆಗೂಡಿ ಧೋನಿ ಎಂಟರ್ ಟೈನ್ಮೆಂಟ್ ಬ್ಯಾನರ್ ಶುರು ಮಾಡಿರುವ ಅವರು ತಮಿಳು ಸೇರಿದಂತೆ ಬೇರೆ ಭಾಷೆಗಳ ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಈ …
ಮುಂಬೈ ; ನಟಿ ನಯನತಾರಾ ಹಾಗೂ ಪತಿ ವಿಘ್ನೇಶ್ ಶಿವನ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅಭಿಮಾನಿಯೊಬ್ಬರ ವರ್ತನೆಯಿಂದ ನಟಿ ತಾಳ್ಮೆ ಕಳೆದುಕೊಂಡು ಮಾತನಾಡಿದ್ದಾರೆ. ಇತ್ತೀಚಿಗೆ ಕುಂಭಕೋಣಂ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಪಂಗುನಿ ಉತಿರಮ್ ಹಬ್ಬದ ಸಂದರ್ಭದಲ್ಲಿ ಈ ದಂಪತಿ ಭಾಗಿಯಾಗಿದ್ದರು. ಅಭಿಮಾನಿಗಳ …
ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ ಎಂ ವಿಜಯ್ ನಿರ್ದೇಶನದ “ಉಸಿರೇ ಉಸಿರೇ’ ಚಿತ್ರದಲ್ಲಿ ನಟ ಸುದೀಪ್ ಅಭಿನಯಿಸುತ್ತಿದ್ದಾರೆ. ಸದ್ಯ ಈಗಾಗಲೇ ಉಸಿರೇ ಉಸಿರೇ ಚಿತ್ರಕ್ಕೆ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಸುದೀಪ್ ನಟಿಸುತ್ತಿದ್ದಾರೆ. …
ಬಿಡುಗಡೆಗೆ ಸಜ್ಜಾಗಿರುವ ತಮ್ಮ 'ಶಾಕುಂತಲಂ' ಚಿತ್ರದ ಕುರಿತು ನಟಿ ಸಮಂತಾ ರುತು ಪ್ರಭು ಅವರು ಟ್ವೀಟರ್‌ನಲ್ಲಿ ಅಭಿಮಾನಿಗಳಿಂದ ಪ್ರಶ್ನೆಗಳನ್ನು ಆಹ್ವಾನಿಸಿದ್ದಾರೆ. ಈ ವೇಳೆ, ತಮ್ಮ ಬದುಕಿನ ಸವಾಲುಗಳನ್ನು ಎದುರಿಸಿ ಯಶಸ್ಸು ಕಾಣುತ್ತಿರುವ ಬಗ್ಗೆ ಅಭಿಮಾನಿಯೊಬ್ಬರ ಪ್ರಶ್ನೆಗೆ ಉತ್ತರ ನೀಡಿದ ಸಮಂತಾ, 'ನನ್ನ …