Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಒಬ್ಬ ಸುಂದರ ವೇಶ್ಯೆ ಆಮ್ರಪಾಲಿ ಮಹಾತ್ಮ ಗೌತಮ ಬುದ್ಧನ ಸ್ಪೂರ್ತಿದಾಯಕ ಚಿಂತನೆಗಳಿಂದ ಪ್ರಭಾವಿತಳಾಗಿದ್ದಳು. ಇದಾದ ನಂತರ ಆಮ್ರಪಾಲಿ ಎಲ್ಲವನ್ನೂ ತೊರೆದು ಸಾಮಾನ್ಯ ಭಿಕ್ಷುಕಿಯಾಗಿ ತನ್ನ ಇಡೀ ಜೀವನವನ್ನು ಕಳೆದಳು. ಭಗವಾನ್ ಗೌತಮ ಬುದ್ಧನ ಜೀವನಕ್ಕೆ ಸಂಬಂಧಿಸಿದ ಅನೇಕ ಸ್ಪೂರ್ತಿದಾಯಕ ಕಥೆಗಳನ್ನು ನೀವು …

ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್‌ ಕುಮಾರ್‌  ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್‌, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ …

ನಟ ಬಾಂದಳದಿಂದ ಜಿಗಿದು ಬಂದ ನಟ ಕಿರಣ ರಾಜ್‌ ! ಎರಡು ಚಿತ್ರಗಳ ಹೆಸರುಗಳನ್ನು ವಿಶಿಷ್ಟ ರೀತಿಯಲ್ಲಿ ಲೋಕಾರ್ಪಣೆ ಮಾಡಿದ ಸುದ್ದಿ ಬಂದಿದೆ. ಎರಡೂ ಚಿತ್ರಗಳ ಮೊದಲ ನೋಟದ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಅಲ್ಲ, ಬದಲಿಗೆ ತೀರಾ ವಿಭಿನ್ನ ರೀತಿಯಲ್ಲಿ ಆದವು. ಹಾರುವ …

ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ …

ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ' ಗುರುವೈಭವೋತ್ಸವ' ವಿಜಭೃಣೆಯಿಂದ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಗುತ್ತಿದೆ. ತುಂಗಾ ತೀರದಲ್ಲಿ ನೆಲೆಸಿರುವ ಶ್ರೀರಾಘವೇಂದ್ರ ಸ್ವಾಮಿಗಳು 402ನೇ ಪಟ್ಟಾಭಿಷೇಕೋತ್ಸವ ಮತ್ತು 428ನೇ ವರ್ಧಂತಿ ಉತ್ಸವ ನಡೆಯುತ್ತಿದ್ದು, ಫೆಬ್ರವರಿ 21ರಿಂದ ಆರಂಭ …

ನವದೆಹಲಿ : ಬಹುಭಾಷಾ ನಟ ಪ್ರಭು ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಅವರನ್ನು ಚೆನ್ನೈನ ಮೆಡ್ವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿ ನಟ ಪ್ರಭು ನಟಿಸಿದ್ದಾರೆ. ನಟ, ಪೋಷಕ ನಟನಾಗಿ ಪ್ರಭು ಛಾಪು …

ಬೆಂಗಳೂರು : ಶಬರಿಮಲೆ ಅಯ್ಯಪ್ಪ ಮಾಲೆಯಂತೆ ‘ಅಪ್ಪು ದೇವರ ಮಾಲೆ’ ಧರಿಸಲು ಹೊಸಪೇಟೆ ಅಭಿಮಾನಿ ಬಳಗ ಕರೆ ನೀಡಿರುವುದು ಸಾಮಾಜಿಕ ಮಾಧ್ಯಗಳಲ್ಲಿ ಭಾರೀ ಚರ್ಚೆಗೆ ಗುರಿಯಾಗಿದೆ. ಈ ವ್ರತದ ಕುರಿತು ಪರ–ವಿರೋಧದ ಅಭಿಪ್ರಾಯಗಳು ಹೊರಬರುತ್ತಿವೆ. ಹೊಸಪೇಟೆಯ ಅಪ್ಪು ಅಭಿಮಾನಿಗಳ ಸಂಘ ಮಾರ್ಚ್​ …

ನವದೆಹಲಿ: ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆಯಾದ ‍ಘಟನೆ ನಿನ್ನೆ ನಡೆದಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರಿನಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ ಸೋನು ನಿಗಮ್ ಭಾಗಿಯಾಗಿದ್ದರು. ಇದೇ ಕಾರ್ಯಕ್ರಮದಲ್ಲೇ ಉದ್ದವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫತೇರ್ ಪೇಕರ್ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ‘ದಾದಾ ಸಾಹೇಬ್​ ಫಾಲ್ಕೆ ಅಂತಾರಾಷ್ಟ್ರೀಯ ಸಿನಿಮೋತ್ಸವ ಪ್ರಶಸ್ತಿ’ ಘೋಷಣೆ ಆಗಿತ್ತು. ಅವರಿಗೆ ‘ಅತ್ಯಂತ ಭರವಸೆಯ ನಟ’ ಅವಾರ್ಡ್​ ಸಿಕ್ಕಿತ್ತು. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಅವರು ಈ ಪ್ರಶಸ್ತಿಯನ್ನು …

ಬೆಂಗಳೂರು: ಸ್ಯಾಂಡಲ್ ವುಡ್ ನ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್ (90) ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ (death). ಕನ್ನಡ ಸಿನಿಮಾ ರಂಗದಲ್ಲಿ ದೊರೈ ಭಗವಾನ್ ಎಂದೇ ಜೋಡಿ ಖ್ಯಾತಿಯಾಗಿತ್ತು. ಈಗಾಗಲೇ ದೊರೆ …

Stay Connected​
error: Content is protected !!