ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ …
ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ …
ನವದೆಹಲಿ: ಕೆನಡಾದ ನೆಲೆಸಿರುವ ಭಾರತೀಯ ಮೂಲದ ಟಿಕ್‌ಟಾಕ್ ಸ್ಟಾರ್ ಮೇಘಾ ಠಾಕೂರ್ ಮೃತಪಟ್ಟಿದ್ದಾರೆ. ಅವರಿಗೆ 21 ವರ್ಷ ವಯಸ್ಸಾಗಿತ್ತು. ಮೇಘಾ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆದರೆ ಅವರ ಪೋಷಕರು ನವೆಂಬರ್ 24ರ ಮುಂಜಾನೆ ಮೇಘಾ ಮೃತಪಟ್ಟರು ಎಂದು ಸಾಮಾಜಿಕ …
ಸ್ಯಾಂಡಲ್‌ವುಡ್ ನಟ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ನಿನ್ನೆಯಷ್ಟೇ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬೆನ್ನಲ್ಲೇ ಕ್ರಿಯೇಟಿವ್ ಆಗಿ ವಸಿಷ್ಠ ಜೊತೆಗಿನ ಮದುವೆ ಬಗ್ಗೆ ನಟಿ ಖಚಿತಪಡಿಸಿದ್ದರು. ಈಗ, “ಎಂದೂ ನಿನ್ನ ನೆರಳಾಗಿ ಕಾಯುವೆ” ಎಂದು ವಸಿಷ್ಠ ಕೂಡ ಪೋಸ್ಟ್ ಶೇರ್ ಮಾಡಿದ್ದಾರೆ. …
ಸ್ಯಾಂಡಲ್‌ವುಡ್‌ನ ಹಿರಿಯ ನಟಿ ತಾರಾ ಅನುರಾಧ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಮ್ಮ ಎಲ್ಲಾ ಕೆಲಸಕ್ಕೆ ಬ್ರೇಕ್ ಹಾಕಿ, ದೇವರ ಸನ್ನಿಧಾನಕ್ಕೆ ನಟಿ ತೆರಳಿದ್ದಾರೆ. ಸಿನಿಮಾ ಮತ್ತು ರಾಜಕೀಯ ಎರಡು ಕ್ಷೇತ್ರಗಳಲ್ಲಿ ನಟಿ ತಾರಾ ಅನುರಾಧ ಆಕ್ಟೀವ್ ಆಗಿದ್ದಾರೆ. …
ಟಾಲಿವುಡ್ ಖ್ಯಾತ ನಿರ್ದೇಶಕ ಜಕ್ಕಣ್ಣ ಎಂದೇ ಖ್ಯಾತಿಗಳಿಸಿರುವ ಎಸ್ ಎಸ್ ರಾಜಮೌಳಿ ಸಾರಥ್ಯದಲ್ಲಿ ಬಂದ ಆರ್ ಆರ್ ಆರ್ ಸಿನಿಮಾದ ಹವಾ ಇನ್ನೂ ಕಡಿಮೆ ಆಗಿಲ್ಲ. ಟಾಲಿವುಡ್ ಸ್ಟಾರ್ ಕಲಾವಿದರಾದ ರಾಮ್ ಚರಣ್ ಮತ್ತು ಜೂ ಎನ್ ಟಿ ಆರ್ ನಟನೆಯ …
ನಟ ಡಾಲಿ ಧನಂಜಯ್ ನಿರ್ಮಾಣದ ಹೊಸ ಚಿತ್ರದಲ್ಲಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಮುಖ್ಯಪಾತ್ರ ನಿರ್ವಹಿಸಲಿದ್ದಾರೆ. ಆ ಮೂಲಕ ಅಮೃತಾ ಬೆಳ್ಳಿತೆರೆಗೆ ದೊಡ್ಡ ಪ್ರೊಡಕ್ಷನ್ ಹೌಸ್ ಮೂಲಕ ಎಂಟ್ರಿ ತೆಗೆದುಕೊಳ್ಳುತ್ತಿದ್ದಾರೆ. ಚಿತ್ರದ ಮುಹೂರ್ತ ಈಗಾಗಲೇ ನಡೆದಿದ್ದು, ಇದರ ಬಗ್ಗೆ ಪ್ರೇಮ್ ಮಾತನಾಡಿದ್ದು, …
ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿದ್ದ ಕೆಜಿಎಫ್ ತಾತ ಎಂದೇ ಫೇಮಸ್ ಆಗಿರುವ ಸ್ಯಾಂಡಲ್‌ವುಡ್ ನಟ ಕೃಷ್ಣ ಜಿ ರಾವ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸದ್ಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಜಿಎಫ್ ಹಾಗು ಕೆಜಿಎಫ್ 2 ಸಿನಿಮಾದಲ್ಲಿ …
ನಟಿ ಸಮಂತಾ ರುತ್ ಪ್ರಭು ಅವರಿಗೆ ಆರೋಗ್ಯ ಕೈ ಕೊಟ್ಟಿದೆ. ಈ ವಿಚಾರವನ್ನು ಅವರು ಬಾಯ್ಬಿಟ್ಟು ಹೇಳುವುದಕ್ಕೂ ಮುನ್ನವೇ ಅನೇಕ ಮಾಧ್ಯಮಗಳಲ್ಲಿ ಜಗಜ್ಜಾಹೀರು ಆಗಿತ್ತು. ನಂತರ ತಮಗೆ Myositis ಎಂಬ ಕಾಯಿಲೆ ಇದೆ ಎಂದು ಸ್ವತಃ ಸಮಂತಾ ಒಪ್ಪಿಕೊಂಡರು. ಇದಕ್ಕೆ ಚಿಕಿತ್ಸೆ ಪಡೆಯಲು ಅವರು ಈ ಮೊದಲು ವಿದೇಶಕ್ಕೆ …
ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಸಿನಿಮಾ ಯುರೋಪಿನ ಪ್ರತಿಷ್ಠಿತ ಫೆಸ್ಟಿವಲ್ ಎಫ್3 ಕಾಂಟಿನೆಂಟ್ಸ್ನ 44ನೇ ಆವೃತ್ತಿಯಲ್ಲಿ 'ಯಂಗ್ ಜ್ಯೂರಿ ಆವಾರ್ಡ್' ಅನ್ನು ಪಡೆದುಕೊಂಡಿದೆ. ಕಾಂತಾರ ಮೂಲಕ ಕಳೆದ ಸುಮಾರು 60 ದಿನಗಳಿಂದ ಸುದ್ದಿಯಲ್ಲಿರುವ ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ …
ಬೆಂಗಳೂರು: ಚಂದನವನದ ನಟಿ ನಟಿ ಅದಿತಿ ಪ್ರಭುದೇವ ಅವರು ಉದ್ಯಮಿ ಯಶಸ್ ಪಟ್ಲಾ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ಅದಿತಿ ಹಾಗೂ ಯಶಸ್ ಹಲವು ಸೆಲೆಬ್ರಿಟಿಗಳು, ಕುಟುಂಬದವರು, ಗೆಳೆಯರ ಸಮ್ಮುಖದಲ್ಲಿ ಸಪ್ತಪದಿ ತುಳಿದರು. ಬೆಳಗ್ಗೆ 9.30ರಿಂದ 10.32ರ ಮುಹೂರ್ತದಲ್ಲಿ …