Mysore
17
overcast clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಚೆನ್ನೈ: ಸೂಪರ್‌ ಸ್ಟಾರ್‌ ರಜಿನಿಕಾಂತ್ ಅವರು ಪುತ್ರಿ ಐಶ್ವರ್ಯ ಅವರ ವಿವಾದಾತ್ಮಕ 'ಸಂಘ' ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. "ಐಶ್ವರ್ಯ ಈ ಬಗ್ಗೆ ತೀರ್ಪು ನೀಡುವ ಸ್ಥಾನದಲ್ಲಿಲ್ಲ; ತನ್ನ ತಂದೆಯನ್ನು ತಪ್ಪಾಗಿ ಲೇಬಲ್ ಮಾಡಲಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಿದ್ದಾರೆ' ಎಂದು ರಜಿನಿಕಾಂತ್ ಹೇಳಿಕೆ ನೀಡಿದ್ದಾರೆ. "ಸಂಘಿ …

ಗುಜರಾತ್‌: ಇಲ್ಲಿನ ಗಾಂಧಿ ನಗರದಲ್ಲಿ ಇದೇ ಜನವರಿ 28 ರಂದು 2024ನೇ ಸಾಲಿನ ಫಿಲ್ಮ್​ಫೇರ್​ ಅವಾರ್ಡ್​ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿದೆ. ಇದು 69ನೇ ಸಾಲಿನ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಗಿದ್ದು, ಕರಣ್ ಜೋಹರ್ ಕಾರ್ಯಕ್ರಮ ನಡೆಸಿಕೊಟ್ಟರು. ಕರೀನಾ ಕಪೂರ್, ಕರಿಷ್ಮಾ ಕಪೂರ್, …

112 ದಿನಗಳ ಸುದೀರ್ಘ ಪಯಣಯದ ಬಿಗ್​ಬಾಸ್ ಸೀಸನ್‌ 10ನ ವಿನ್ನರ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದ್ದಾರೆ. ಈ ಟ್ರೋಪಿ ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕಾರ್ತಿಕ್‌ಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. …

ಚೆನ್ನೈ: ನನ್ನ ತಂದೆ ರಜಿನಿಕಾಂತ್ ಅವರು ಸಂಘಿ ಅಲ್ಲ. ಅವರು ಸಂಘಿಯಾಗಿದ್ದರೆ "ಲಾಲ್ ಸಲಾಂ"ನಂತಹ ಸಿನಿಮಾ ಮಾಡುತ್ತಿರಲಿಲ್ಲ ಎಂದು ಸೂಪರ್‌ಸ್ಟಾರ್ ರಜಿನಿಕಾಂತ್ ಅವರ ಪುತ್ರಿ ಐಶ್ವರ್ಯ ರಜನಿಕಾಂತ್‌ ಸ್ಪಷ್ಟಪಡಿಸಿದ್ದಾರೆ. ಚೆನ್ನೈನಲ್ಲಿ ಜನವರಿ 26ರಂದು ರಜಿನಿಕಾಂತ್ ಅಭಿನಯದ "ಲಾಲ್ ಸಲಾಂ" ಚಿತ್ರದ ಆಡಿಯೋ …

ಚೆನೈ: ಖ್ಯಾತ ಸಂಗೀತ ಸಂಯೋಜಕ ಇಳಯರಾಜಾ ಅವರ ಮಗಳು ಭವತಾರಿಣಿ ದೀರ್ಘಕಾಲದ ಅನಾರೋಗ್ಯದಿಂದ ಜನವರಿ 25 ರಂದು ನಿಧನರಾಗಿದ್ದಾರೆ. 47 ವರ್ಷವಾಗಿದ್ದು, ಅನಾರೋಗ್ಯದ ಕಾರಣ  ಶ್ರೀಲಂಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಭವತಾರಿಣಿ ಚಿಕಿತ್ಸೆಗಾಗಿ ಭಾರತದಿಂದ ಶ್ರೀಲಂಕಾಕ್ಕೆ ಪ್ರಯಾಣಿಸಿದ್ದರು. …

ನವದೆಹಲಿ: ಜನವರಿ ೨೨ ರಂದು ಅಯೋಧ್ಯೆಯಲ್ಲಿ ಉದ್ಘಾಟನೆಯಾದ ಭವ್ಯ ರಾಮಮಂದಿರ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಟ ಕಮಲ್‌ ಹಾಸನ್‌, ತಾವು ಮೂವತ್ತು ವರ್ಷಗಳ ಹಿಂದೆ ಹೊಂದಿದ್ದ ಅದೇ ಉತ್ತರವೇ ನನ್ನದಾಗಿದೆ ಎಂದು ಹೇಳಿದ್ದಾರೆ. ಆಮೂಲಕ ತಮ್ಮ ನಿಲುವನ್ನು ನೇರವಾಗಿ ತಿಳಿಸದೆಯೇ ತಮ್ಮ …

ಪವಿತ್ರಗೌಡ ವಿಚಾರವಾಗಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಮತ್ತೊಮ್ಮೆ ಕೆಂಡಾಮಂಡಲವಾಗಿದ್ದಾರೆ. ಪವಿತ್ರ ಗೌಡ ಅವರ ಪತಿ ಹಾಗೂ ಮಗಳ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಆಕೆ ಯಾರು ಎಂಬ ವಿಷಯವನ್ನು ಬಹಿರಂಗಪಡಿಸುವ ಯತ್ನ ಮಾಡಿದ್ದಾರೆ. ಅಂದಹಾಗೆ ನಿನ್ನೆ ವಿಜಯಲಕ್ಷ್ಮಿ …

ತೆಲಂಗಾಣ : ಜೂನಿಯರ್ ಎನ್‌.ಟಿ.ಆರ್‌ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್‌ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ. ಸಿನಿಮಾ ಅನೌನ್ಸ್‌ ಆದ …

ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ. ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು …

ಹಿರಿಯ ನಟಿ ಹಾಗೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಅವರಿಗೆ ಗೌರವ ಡಾಕ್ಟರೇಟ್‌ ಲಭಿಸಿದೆ. ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದಿರುವ ಹೈದರಾಬಾದ್‌ನ ಯುನೈಟೆಡ್‌ ಥಿಯೊಲಜಿಕಲ್‌ ರಿಸರ್ಚ್‌ ಇನ್ಸ್ಟಿಟ್ಯೂಟ್‌ ಸುಮಲತಾ ಅಂಬರೀಶ್‌ಗೆ ಡಾಕ್ಟರೇಟ್‌ ನೀಡಿ ಗೌರವಿಸಿದೆ. ಸಮಾಜಸೇವೆ, ರಾಜಕೀಯ ಹಾಗೂ ಸಿನಿಮಾ …

Stay Connected​
error: Content is protected !!