Mysore
34
scattered clouds

Social Media

ಸೋಮವಾರ, 06 ಏಪ್ರಿಲ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಸಾಮಾನ್ಯವಾಗಿ ಸೆಲೆಬ್ರಿಟಿಗಳು ತಮ್ಮ ಫೋನ್ ನಂಬರ್‌ಗಳನ್ನು ಯಾರಿಗೂ ಸಿಗದ ಹಾಗೆ ಕಾಪಾಡಿಕೊಳ್ಳುತ್ತಾರೆ. ಫೋನ್ ನಂಬರ್ ವೈರಲ್ ಆದರೆ ಎಲ್ಲರೂ ಕರೆ ಮಾಡುತ್ತಿರುತ್ತಾರೆ, ಕೆಲಸದ ಸಮಯದಲ್ಲಿ ಫೋನ್ ಅಟೆಂಡ್ ಮಾಡಿ ಮಾತನಾಡಲು ಸಾಧ್ಯವಿಲ್ಲ ಎಂದು ಸಾಮಾನ್ಯವಾಗಿ ಫೋನ್ ನಂಬರ್ ರಿವೀಲ್ ಮಾಡೋದಿಲ್ಲ. ಆದರೆ …

ಇಂದು ಜಮಾಲಿ ಗುಡ್ಡ; ಮುಂದಿನ ವಾರ ಮಾನ್ಸೂನ್ ರಾಗ ತೆರೆಗೆ ಸ್ಯಾಂಡಲ್‌ವುಡ್‌ನಲ್ಲಿ ಈಗ ಡಾಲಿ ಧನಂಜಯ್ ಅವರ ಮೆರವಣಿಗೆ ನಡೆಯುತ್ತಿದೆ. ಸಾಲು ಸಾಲು ಸಿನಿಮಾಗಳು ತೆರೆಗೆ ಬರುತ್ತಿವೆ. ಘೋಷಣೆ ಆಗಿರುವ ಸಿನಿಮಾಗಳ ಪಟ್ಟಿ ದೊಡ್ಡದಿದ್ದು, ಹೆಚ್ಚಿನ ಚಿತ್ರಗಳು ಟ್ರೇಲರ್, ಸಾಂಗ್ಸ್, ಪೋಸ್ಟರ್‌ಗಳಿಂದ …

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಲೀಲಾವತಿ ಅವರಿಗೆ ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ …

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟ ಡಾಲಿ ಧನಂಜಯ ಅವರ 25ನೇ ಚಿತ್ರ ಹೊಯ್ಸಳ ಸಿನಿಮಾವು 2023 ಮಾರ್ಚ್‌ 30 ರಿಂದ ತೆರೆಯ ಮೇಲೆ ತನ್ನ ಅಬ್ಬರವನ್ನು ಶುರುವಿಡಲಿದೆ. ಈ ಬಗ್ಗೆ ನಟ ಡಾಲಿ ಧನಂಜಯ ಅವರೇ ತಮ್ಮ ಟ್ವೀಟರ್‌ …

ಬೆಂಗಳೂರು: ಕಿಚ್ಚ ಸುದೀಪ್ ಅವರು ಇಂದು (ಸೆಪ್ಟೆಂಬರ್ 2) ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೊವಿಡ್ ಕಾಟ ಜೋರಾಗಿತ್ತು. ಈ ಕಾರಣದಿಂದ ಕಿಚ್ಚನ ಬರ್ತ್​ಡೇ ಆಚರಿಸಲು ಸಾಧ್ಯವಾಗಿರಲಿಲ್ಲ. ಆದರೆ, ಈ ವರ್ಷ ಬರ್ತ್​​ಡೇ ಜೋರಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ …

ನವದೆಹಲಿ: ಸದ್ಯ ಏಷ್ಯಾ ಕಪ್‌ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್‌ ಹೌಸ್‌ ಒಂದನ್ನು ಖರೀದಿಸಿದ್ದಾರೆ. ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್‌ …

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ. ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ …

ತಾಜ್‌ಮಹಲ್ 2 ದೇವರಾಜ್ ಕುಮಾರ್ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ ಚಿತ್ರ ‘ತಾಜ್‌ಮಹಲ್ ೨’. ಸಮೃದ್ಧಿ, ಶೋಭರಾಜ್, ವಿಕ್ಟರಿ ವಾಸು, ಸುಧಿ, ಕಡ್ಡಿಪುಡಿ ಚಂದ್ರು ತಾರಾಗಣದಲ್ಲಿದ್ದಾರೆ. ಮನವರ್ ಸೆ ನವಲಗುಂದ ಗೀತರಚನೆ, ಸಂಭಾಷಣೆ, ವಿಕ್ರಂ ಸಿಲ್ವ ಸಂಗೀತ ಸಂೋಂಜನೆ, ವೀನಸ್ ಮೂರ್ತಿ ಛಾಯಾಗ್ರಹಣ, …

 ಅಭಿಮಾನಿಗಳ ನಿರೀಕ್ಷೆ ಹುಸಿ ಮಾಡದ ರಮ್ಯಾ; ವೆಲ್‌ಕಮ್ ಬ್ಯಾಕ್ ಹೇಳಿದ ಚಿತ್ರರಂಗ ಮೊನ್ನೆ ಮೊನ್ನೆ ತಾನೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುತ್ತೇನೆ ಎಂದು ಟ್ವೀಟ್ ಮಾಡಿದ್ದ ರಮ್ಯಾ ಕುತೂಹಲ ಹೆಚ್ಚಿಸಿದ್ದರು. ರಮ್ಯಾ ಹೀಗೆ ಹೇಳಿದ್ದೇ ತಡ ಚಿತ್ರರಂಗದಲ್ಲಿ, ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಿದ್ದವು. …

ಮುಂಬೈ: ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗಿದೆ. ಗಣೇಶನನ್ನು ಕೂರಿಸಿ ಅದ್ದೂರಿಯಾಗಿ ಪೂಜಿಸಿ ಭಕ್ತಿಯಿಂದ ಆರಾಧಿಸುತ್ತಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಕೂಡ ಅದ್ದೂರಿಯಾಗಿ ಗಣೇಶ ಹಬ್ಬವನ್ನುುಆಚರಿಸಿದ್ದಾರೆ. ಬಾಲಿವುಡ್‌ನಲ್ಲಿ ಜಾತಿ, ಧರ್ಮ ಭೇದವಿಲ್ಲದೇ ಹಬ್ಬವನ್ನು ಆಚರಣೆ ಮಾಡುತ್ತಾರೆ. ಬಾಲಿವುಡ್ ಖಾನ್‌ಗಳು ಸಹ …

Stay Connected​
error: Content is protected !!