Mysore
21
overcast clouds

Social Media

ಬುಧವಾರ, 01 ಜುಲೈ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಮುಂಬೈ : ಮರಾಠಿ ಚಿತ್ರರಂಗದ ಹಿರಿಯ ನಟ  ಪ್ರದೀಪ್‌ ಪಟವರ್ಧನ್‌ ಅವರು ನಿಧನರಾಗಿದ್ದಾರೆ. 64 ವರ್ಷದ ನಟ ಪ್ರದೀಪ್‌ ಪಟವರ್ಧನ್‌ ಅವರು ಹೃದಯಾಘಾತದಿಂದ ನಿಧನರಾಗಿದ್ದದೆಂದು ಅವರ ಕುಟುಂಬದ ಮೂಲಕಗಳು ತಿಳಿಸಿವೆ. ಇವರ ನಿಧನಕ್ಕೆ ಚಿತ್ರರಂಗದ ಅಪಾರ ಬಳಗ ಸಂತಾಪವನ್ನು ಸೂಚಿಸಿದ್ದಾರೆ. ಹಾಗೂ ಸಾಮಾಜಿಕ …

ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್‌ ಅವರ ಹೆಸರಿನಲ್ಲಿ ಸಂಚಾರಿ ಥಿಯೇಟರ್‌ ಆಗಸ್ಟ್‌ 5 ರಿಂದ 7ರವರೆಗೂ ನಾಟಕೋತ್ಸವ ಆಯೋಜಿಸಿದೆ. ಮೂರು ದಿನಗಳ ಕಾಲ ಬೆಂಗಳೂರಿನ ಕಲಾಗ್ರಾಮದ ರಂಗಮಂದಿರದಲ್ಲಿ ನಾಟಕೋತ್ಸವ ನಡೆಯಲಿದೆ. ಸಂಚಾರಿ ವಿಜಯ್‌ ಅಭಿನಯಿಸುತ್ತಿದ್ದ ಶ್ರೀದೇವಿ ಮಹಾತ್ಮೆ, ನರಿಗಳಿಗೇಕೆ …

ಲಕ್ನೋ - ಹಿಂದಿ ಚಲನಚಿತ್ರ  ನಟ ಹಾಗೂ ರಂಗಭೂಮಿ ಕಲಾವಿದ ಮಿಥಿಲೇಸ್ ಚತುರ್ವೇದಿ ಅವರು ನಿಧನರಾಗಿದ್ದಾರೆ. ಮಿಥಿಲೇಸ್ ಚತುರ್ವೇದಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಗದರ್ ಏಕ್ ಪ್ರೇಮ್ ಕಥಾ, ಸತ್ಯ, ಬಂಟಿ ಹೌರ್ ಬಬ್ಲಿ, ಕೊಹಿ ಮಿಲ್ ಗಯಾ, ಸೇರಿದಂತೆ …

ನಟ ಚಂದನ್​ ಕುಮಾರ್​  ಕಿರುತೆರೆ ಮತ್ತು ಸಿನಿಮಾದಲ್ಲಿ ಗುರುತಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ ತೆಲುಗಿನ ಧಾರಾವಾಹಿಯಲ್ಲೂ ಅವರು ನಟಿಸಿ ಫೇಮಸ್​ ಆಗಿದ್ದಾರೆ. ‘ಶ್ರೀಮತಿ ಶ್ರೀನಿವಾಸ್​’  ಧಾರಾವಾಹಿಯ ಶೂಟಿಂಗ್​ ವೇಳೆ ಚಂದನ್ ​ಕುಮಾರ್​ ಅವರ ಮೇಲೆ ಹಲ್ಲೆ ಆಗಿದೆ. ಸೀರಿಯಲ್​ ತಂತ್ರಜ್ಞರ ಜೊತೆ ಚಂದನ್​ ಕಿರಿಕ್​ ಮಾಡಿಕೊಂಡಿದ್ದು ಅವರಿಗೆ …

ಬೆಂಗಳೂರು :  ಸ್ಯಾಂಡಲ್ ವುಡ್ ನಟಿ ಮೇಘನಾ ರಾಜ್ ಅವರಿಗೆ ಕ್ಯಾಲಿಫೋರ್ನಿಯಾದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಫೆಸ್ಟಿವಲ್ ಆಫ್ ಗ್ಲೋಬ್ (FOG) ಕಾರ್ಯಕ್ರಮದಲ್ಲಿ ಫೆಡರೇಶನ್ ಆಫ್ ಇಂಡೋ ಅಮೆರಿಕನ್ ಆಫ್ ನಾರ್ತೇನ್ ಕ್ಯಾಲಿಫೋರ್ನಿಯಾ ಈ ಸಾಲಿನ FOG HERO  ಪ್ರಶಸ್ತಿ ನೀಡಿ …

‘ವಿಕ್ರಾಂತ್ ರೋಣ’ ಶಾಲಿನಿ ಆರ್ಟ್ಸ್ ಸಂಸ್ಥೆ ಕಿಚ್ಚ ಕ್ರಿಯೇಶನ್ಸ್ ಸಹೋಂಗದಲ್ಲಿ ನಿರ್ಮಿಸಿರುವ ಚಿತ್ರ ‘ವಿಕ್ರಾಂತ್ ರೋಣ’ ಈ ವಾರದ ಬಿಡುಗಡೆ, ವಿಶ್ವಾದ್ಯಂತ ತೆರೆಕಾಣುತ್ತಿರುವ ಅತಿ ನಿರೀಕ್ಷೆಯ ಚಿತ್ರ. ಶಾಲಿನಿ ಜಾಕ್ ಮಂಜು ನಿರ್ಮಾಣದ ಈ ಚಿತ್ರಕ್ಕೆ ಅವರಿಗೆ ಅಲಂಕಾರ್ ಪಾಂಡ್ಯನ್ ನೆರವಾಗಿದ್ದಾರೆ. …

ರಂಗಭೂಮಿ ಹಿನ್ನೆಲೆಯ ಮಂಜುನಾಥ್ ಮುನಿಯಪ್ಪ ನಿರ್ಮಿಸಿ, ನಿರ್ದೇಶಿಸಿರುವ ಚಿತ್ರ ‘೯ ಸುಳ್ಳು ಕಥೆಗಳು’. ಇದರ ಟ್ರ್ತ್ಯೈಲರ್ ಮತ್ತು ಆಡಿೋಂ ಬಿಡುಗಡೆಯನ್ನು ಪತ್ರಕರ್ತ, ನಿರ್ದೇಶಕರಾದ ಸದಾಶಿವ ಶೆಣೈ ಮತ್ತು ಇಂದ್ರಜಿತ್ ಲಂಕೇಶ್ ಅವರು ಮಾಡಿದರು. ಶಿವರಾಜಕುಮಾರ್ ಈ ಚಿತ್ರದ ಟ್ರ್ತ್ಯೈಲರ್‌ಗೆ ಧ್ವನಿ ನೀಡಿರುವುದು …

ಹೊಸ ಚಿತ್ರದ ಹಾಡುಗಳನ್ನು ಒಮ್ಮೆಲೇ ಈಗ ಬಿಡುಗಡೆ ಮಾಡುವುದು ಕಡಿಮೆ. ಒಂದೊಂದೇ ಹಾಡುಗಳನ್ನು ಬಿಡುಗಡೆ ಮಾಡಿ ಅದನ್ನು ಸಾಮಾಜಿಕ ತಾಣಗಳಲ್ಲಿ ಎಷ್ಟು ಮಂದಿ ವೀಕ್ಷಿಸಿದರು ಎನ್ನುವುದರ ಮೂಲಕ ಚಿತ್ರದ ಯಶಸ್ಸಿನ ಲೆಕ್ಕಾಚಾರ ಹಾಕುವುದು ಇತ್ತೀಚಿನ ಬೆಳವಣಿಗೆ. ಅದರಲ್ಲೂ ದುಬಾರಿ ವೆಚ್ಚದ ಚಿತ್ರಗಳು, …

ತಮ್ಮೂರಿನ ಹೆಸರನ್ನೇ ಇಟ್ಟುಕೊಂಡು ಚಿತ್ರ ನಿರ್ಮಿಸಲು ಹೊರಟ ‘ರಂಗಸಮುದ್ರ’ ಚಿತ್ರ ಬಹಳ ಹಿಂದೆೆುೀಂ ಸಿದ್ದವಾಗಿ ತೆರೆಗೆ ಬರಬೇಕಾಗಿತ್ತು. ಚಿತ್ರದಲ್ಲಿ ಜನಪ್ರಿಯ ನಟರೊಬ್ಬರು ಅವರಾಗಿಯೇ ಕಾಣಿಸಿಕೊಳ್ಳುವ ಸನ್ನಿವೇಶಕ್ಕೆ ಪುನೀತ್ ರಾಜಕುಮಾರ್ ಅವರನ್ನು ಸಂಪರ್ಕಿಸಲು ಚಿತ್ರತಂಡ ಪ್ರಯತ್ನಿಸಿತ್ತು. ಅವರನ್ನು ತಲಪಲು ನಾನಾ ಕಾರಣಗಳಿಂದ ತಡವಾಗಿತ್ತು. …

Stay Connected​
error: Content is protected !!