Mysore
31
few clouds

Social Media

ಬುಧವಾರ, 25 ಮಾರ್ಚ್ 2026
Light
Dark

ಚಿತ್ರ ಮಂಜರಿ

Homeಚಿತ್ರ ಮಂಜರಿ

ಗದಗ : ನಟ ರಾಕಿಂಗ್‌ ಸ್ಟಾರ್ ಯಶ್ ಅವರ 38ನೇ ಹುಟ್ಟಹಬ್ಬ ಹಿನ್ನೆಲೆ ಬ್ಯಾನರ್‌ ಕಟ್ಟಲು ಹೋಗಿ ಮೃತಪಟ್ಟ ಯುವಕರನ್ನು ಸಾಂತ್ವಾನ ಮಾಡಲು ಗದಗಕ್ಕೆ ಭೇಟಿ ನೀಡಿದ್ದ ಸಮಯದಲ್ಲಿ ಮತ್ತೊಬ್ಬ ಯಶ್‌ ಅಭಿಮಾನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾಖೀ ಭಯ್‌ ಹುಟ್ಟು …

ಗದಗ: ರಾಕಿಂಗ್‌ ಸ್ಟಾರ್‌ ಯಶ್‌ ಹಟ್ಟು ಹಬ್ಬವನ್ನು ಸಂಭ್ರಮಿಸಲು ಬ್ಯಾನರ್‌ ಕಟ್ಟಲು ಹೋಗಿ ನಿಧನರಾದ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಯುವಕರ ಕುಟುಂಬವನ್ನು ಭೇಟಿಯಾಗಿ, ಅವರ ತಂದೆ-ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಇಂದು (ಸೋಮವಾರ) ಯಶ್‌ ಜನ್ಮ ದಿನವಾಗಿದ್ದು, ಅವರಿಗೆ ಶುಭ ಕೋರಲು ಸೂರಣಗಿ …

ಗದಗ: ಇಂದು (ಜನವರಿ ೮) ನಟ ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ದಿನವಾಗಿದೆ. ಯಶ್‌ ಹುಟ್ಟು ಹಬ್ಬದ ಪ್ರಯುಕ್ತ ಗದಗ ಜಿಲ್ಲೆಯ ಸೂರಣಗಿ ಗ್ರಾಮದ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಸಾವಿಗೀಡಾಗಿದ್ದು, ಯಶ್‌ ಜನ್ಮದಿನದಂದೇ ಆ …

ಬೆಂಗಳೂರು : ಸಿನಿಮಾ ಸಕ್ಸಸ್‌ ಪಾರ್ಟಿಯು ಅವಧಿ ಮೀರಿ ಬೆಳಗಿನ ಜಾವದ ವರೆಗೆ ನಡಸಲಾಗಿದೆ ಎಂಬ ಆರೋಪದ ಮೇಲೆ ನಟ ದರ್ಶನ್‌ ಸಹಿತ ೮ ಮಂದಿಗೆ ಮತ್ತು ಕರ್ತವ್ಯಲೋಪ ಎಸಗಿದ ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆ ಪೊಲೀಸರ ಮೇಲೆ ಬೆಂಗಳೂರು ಪೊಲೀಸ್‌ ಇಲಾಖೆ …

ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ 'ಯುಐ' ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ …

ಮುಂಬಾಯಿ :  ನಟಿ ನಯನತಾರಾ ಅಭಿನಯದ ʼಅನ್ನಪೂರ್ಣಿʼ ಸಿನಿಮಾ ಇತ್ತೀಚೆಗೆ ತೆರೆಕಂಡು, ಇದೀಗ ಓಟಿಟಿಯಲ್ಲಿ ಸ್ಟ್ರೀಮ್‌ ಆಗುತ್ತಿದೆ. ಈ ನಡುವೆ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ. ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ …

ಪ್ರಭಾಸ್‌ ನಟನೆಯ ಮಾಸ್‌ ಎಲಿಮೆಂಟ್‌ ಸಿನಿಮಾ ಸಲಾರ್‌ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್‌ ನಲ್ಲಿ ಬೇಸಿಗೆಗೆ ಸಲಾರ್‌ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ. ಹೊಂಬಾಳೆ ಪಿಲ್ಮ್ಸ್‌ ನಿರ್ಮಿಸಿ, ಪ್ರಶಾಂತ್‌ ನೀಲ್‌ …

ಬೆಂಗಳೂರು : ಕಳೆದ ವರ್ಷ ಅಕ್ಟೋಬರ್ 27ರಂದು ತೆರೆ ಕಂಡು ಸೂಪರ್ ಡೂಪರ್ ಹೀಟ್ ಆಗಿದ್ದ ಫ್ಯಾಮಿಲಿ ಎಂಟರ್ಟೈನರ್ 'ಟಗರು ಪಲ್ಯ' ಸಿನಿಮಾ ಇಂದು ಪ್ರಪ್ರಥಮ ಬಾರಿಗೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದು, ಕಲರ್ಸ್ ಕನ್ನಡ ವಾಹಿನಿಯಲ್ಲಿ ಇಂದು ಸಂಜೆ 6 ಗಂಟೆಗೆ ಈ …

ಲಾಸ್ ಏಂಜಲೀಸ್: ಕೆರಿಬಿಯನ್ ಸಮುದ್ರ ದ್ವೀಪದಲ್ಲಿ ಶುಕ್ರವಾರ ಪತನಗೊಂಡ ವಿಮಾಣದಲ್ಲಿ ಜರ್ಮನ್ ಮೂಲದ ಹಾಲಿವುಡ್ ನಟ ಕ್ರಿಸ್ಟಿಯನ್ ಆಲಿವರ್ ಮತ್ತವರ ಇಬ್ಬರು ಪುತ್ರಿಯರು ಮತ್ತು ಪೈಲೆಟ್‌ ಸೇರಿದಂತೆ ಒಟ್ಟು ನಾಲ್ಕು ಜನರು ಮರಣ ಹೊಂದಿದ್ದಾರೆ. ಕೆರೆಬಿಯನ್ ದ್ವೀಪ ಪ್ರದೇಶವಾದ ಬೆಕ್ವಿಯಾದಿಂದ ಸಣ್ಣ …

2023ರ ದಿಸೆಂಬರ್‌ 29ರಂದು ರಿಲೀಸ್‌ ಆದ ನಟ ದರ್ಶನ್‌ ಅಭಿನಯದ ಕಾಟೇರ ಸಿನಿಮಾ ಯಶಸ್ಸು ಕಂಡಿದೆ. ಬಿಡುಗಡೆಗೊಂಡ ಕೇವಲ 7 ದಿನಗಳಲ್ಲಿ 100 ಕೋಟಿ ಕ್ಲಬ್‌ ಸೇರಿದೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನ ಮತ್ತು ರಾಕ್‌ಲೈನ್‌ ವೆಂಕಟೇಶ್‌ …

Stay Connected​
error: Content is protected !!