ಬೆಂಗಳೂರು: ಕೆಜಿಎಫ್ ಖ್ಯಾತಿಯ ಕನ್ನಡದ ಸ್ಟಾರ್ ನಟ ರಾಕಿಂಗ್ ಸ್ಟಾರ್ ಯಶ್ ಈ ಬಾರಿಯೂ ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ. ಸಿನಿಮಾದಿಂದ ಬಿಡುವಿಲ್ಲದ ಕೆಲಸವಿದ್ದು, ಅಭಿಮಾನಿಗಳೊಂದಿಗೆ ಹುಟ್ಟುಹಬ್ಬದಂದು ಅಭಿಮಾನಿಗಳೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ ಎಂದು ರಾಕಿಂಗ್ ಸ್ಟಾರ್ ಯಶ್ ತಿಳಿಸಿದ್ದಾರೆ. ಕೆಜಿಎಫ್ …









