Mysore
21
overcast clouds
Light
Dark

ಮನರಂಜನೆ

Homeಮನರಂಜನೆ

ಅರ್ಜುನ್‍ ಜನ್ಯ ನಿರ್ದೇಶನದ ‘45’ ಚಿತ್ರದಲ್ಲಿ ಶಿವರಾಜಕುಮಾರ್, ಜೊತೆಗೆ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯಿಸುತ್ತಿದ್ದಾರೆ ಎಂಬ ವಿಷಯ ಗೊತ್ತೇ ಇದೆ. ಆದರೆ, ಚಿತ್ರದಲ್ಲಿ ಉಪೇಂದ್ರ ಅವರ ಪಾತ್ರವೇನು? ಅವರು ಹೇಗೆ ಕಾಣುತ್ತಾರೆ ಎಂಬ ವಿಷಯ ಬಹಿರಂಗಗೊಂಡಿರಲಿಲ್ಲ. ಈಗ ಅದು …

ಬೆಂಗಳೂರು: ಮಲಯಾಳಂ ಚಿತ್ರರಂಗದ ಹೇಮಾ ಸಮಿತಿ ಮಾದರಿಯಲ್ಲಿಯೇ ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ಬೇಕು ಎನ್ನುವ ಕೂಗು ದಿನದಿಂದ ದಿನಕ್ಕೆ ಗಟ್ಟಿಯಾಗುತ್ತಿದೆ. ಈ ಬಗ್ಗೆ ಸೆ.16ರಂದು ಸಭೆ ಕೂಡ ನಡೆದಿದೆ. ಸ್ಯಾಂಡಲ್‌ವುಡ್‌ನಲ್ಲೂ ನಟಿಯರ ರಕ್ಷಣೆಗೆ ಸಮಿತಿ ರಚನೆ ಆಗಬೇಕು ಎಂದು ಪಟ್ಟು …

ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್‌ ದರವನ್ನು 99 ರೂ.ಗೆ ಇಳಿಕೆ ಮಾಡಿ ಸಿನಿಮಾ ವೀಕ್ಷಕರಿಗೆ ಸಿಹಿ ಸುದ್ದಿ ನೀಡಲು ನಿರ್ಧರಿಸಿದೆ. ರಾಷ್ಟ್ರೀಯ ಸಿನಿಮಾ ದಿನದ …

ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್‍ ರಾವ್ ಕೇಸರ್ಕರ್‍, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ‘ಶ್ರೀ ಸಿದ್ಧರಾಮೇಶ್ವರ’ ಎಂಬ ಬಿಡುಗಡೆಯಾಗದ ಚಿತ್ರದಲ್ಲಿ ಗಣೇಶ್‍ ರಾವ್ ‍ಮೊದಲು ಶಿವನ ಪಾತ್ರ ಮಾಡಿದರು. …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿರುವ ನಟ ದರ್ಶನ್‌, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ ಇಟ್ಟಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿ …

ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ ಅವರು, ‘ಮರೆಯದೆ ಕ್ಷಮಿಸು’ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಇದೀಗ ಅವರು ಹೀರೋ ಆಗಿದ್ದಾರೆ. …

ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್‍ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’ ಮುರಿದಿದೆ. 1979ರಲ್ಲಿ ಅನಂತ್‍ ನಾಗ್‍ ಮತ್ತು ಲಕ್ಷ್ಮೀ ಅಭಿನಯದ ‘ನಾ ನಿನ್ನ ಬಿಡಲಾರೆ’ …

ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್‍ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ ಅವರು ಲಂಗೋಟಿ’ ಮ್ಯಾನ್‍ ಎಂದು ಹೆಸರಿಟ್ಟಿದ್ದು, ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದೆ. ‘ಲಂಗೋಟಿ ಮ್ಯಾನ್‍’ …

ನಟಿ ಅನು ಪ್ರಭಾಕರ್‍, ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಬಂದವರು. ಒಂದಿಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡ ನಂತರ ಶಿವರಾಜಕುಮಾರ್ ಅಭಿನಯದ ‘ಹೃದಯ ಹೃದಯ’ ಚಿತ್ರದ ಮೂಲಕ ನಾಯಕಿಯಾದರು. ಅವರು ನಾಯಕಿಯಾಗಿ ಇದೀಗ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ …

ಕಿರಣ್‍ ರಾಜ್ ಅಭಿನಯದ ‘ರಾನಿ’ ಚಿತ್ರವು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿದೆ.. ಈ ಮಧ್ಯೆ, ಕಳೆದ ಮಂಗಳವಾರ ಕಿರಣ್‍ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದ್ದು, ಅದರ ಬಗ್ಗೆ ಸಾಕಷ್ಟು ಊಹಾಪೋಹಗಳು ಎದ್ದಿವೆ. ಪ್ರಮುಖವಾಗಿ ಚಿತ್ರದ ಪ್ರಚಾರಕ್ಕಾಗಿ ಕಿರಣ್‍ ರಾಜ್‍ ಮಾಡಿದ …