ಮನರಂಜನೆ

ತಮಿಳು ಚಿತ್ರರಂಗದ ಖ್ಯಾತ ಖಳನಟ ಡ್ಯಾನಿಯಲ್‌ ಬಾಲಾಜಿ ನಿಧನ!

ತಮಿಳು ಚಿತ್ರರಂಗದ ಖ್ಯಾತ ಖಳನಟ ಡ್ಯಾನಿಯಲ್‌ ಬಾಲಾಜಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ‘ಕಾಖ ಕಾಖ’ ಸಿನಿಮಾದಲ್ಲಿ ನಟ ಸೂರ್ಯರೊಂದಿಗೆ ತೆರೆ ಹಂಚಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ…

2 years ago

100 ಪ್ಲೇಟ್‌ ಮಾರಾಟವಾಗ್ತಿದ್ದ ಚಾಟ್ಸ್‌ 200ಕ್ಕೆ ಏರಿಕೆ; ದರ್ಶನ್‌ ಆಡಿದ ಒಂದು ಮಾತಿಂದ ಬದಲಾಯ್ತು ಅಭಿಮಾನಿ ಜೀವನ

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಈ ಹಿಂದೆ ತಮ್ಮ ಕ್ರಾಂತಿ ಚಿತ್ರದ ಪ್ರಚಾರದ ವೇಳೆ ನಡೆದ ಒಂದು ಸಂದರ್ಶನದಲ್ಲಿ ತಮ್ಮ ನೆಚ್ಚಿನ ಚಾಟ್‌ ಸೆಂಟರ್‌ ಬಗ್ಗೆ ಮಾತನಾಡಿದ್ದರು. ಬೆಂಗಳೂರಿನ…

2 years ago

ಶಿವರಾಜ್‌ಕುಮಾರ್‌ ಸಿನಿಮಾಗಳ ಮೇಲೆ ನಿರ್ಬಂಧಕ್ಕೆ ಮನವಿ; ಚುನಾವಣಾ ಆಯೋಗ ಹೇಳಿದ್ದಿಷ್ಟು

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜ್‌ಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ನಟ ಶಿವರಾಜ್‌ಕುಮಾರ್‌ ತಮ್ಮ ಪತ್ನಿ ಪರ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು,…

2 years ago

ಉತ್ತರಕಾಂಡ ಚಿತ್ರದಿಂದ ದೂರ ಸರಿದ ಸ್ಯಾಂಡಲ್‌ವುಡ್‌ ಕ್ವೀನ್‌ !

ಬೆಂಗಳೂರು :  ಸಿದ್ಲಿಂಗು ಚಿತ್ರದ ಬಳಿಕ ಅನೇಕ ವರ್ಷ ನಟನೆಯಿಂದ ದೂರ ಉಳಿದಿದ್ದ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯ ಇತ್ತೀಚೆಗೆ ನಟ ಡಾಲಿ ಧನಂಜಯ್‌ ನಟನೆಯ 'ಉತ್ತರಕಾಂಡ' ಚಿತ್ರದಲ್ಲಿ…

2 years ago

ಸೋನು ಶ್ರೀನಿವಾಸ ಗೌಡಗೆ 14 ದಿನ ನ್ಯಾಯಾಂಗ ಬಂಧನ: ಯಾಕೆ ಗೊತ್ತಾ?

ಬೆಂಗಳೂರು: ಕಾನೂನು ಬಾಹಿರವಾಗಿ ಮಗುವೊಂದನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನು ಶ್ರೀನಿವಾಸ ಗೌಡ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ವಹಿಸಿ…

2 years ago

ಪಾಲಿಟಿಕ್ಸ್ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು: ಶಿವರಾಜ್‌ಕುಮಾರ್

ರಾಜಕೀಯ ಜೀವನದಲ್ಲಿ ಕೆಸರೆರೆಚಾಟ ಸಾಮಾನ್ಯ. ಪರ-ವಿರೋಧ ಟೀಕೆಗಳಿಗೆ ಯಾವ ರಾಜಕೀಯ ಪಕ್ಷಗಳು ಕೂಡ ಹೊರತಾಗಿಲ್ಲ. ಪಾಲಿಟಿಕ್ಸ್ ಎಂದರೆ ಮೈಂಡ್‌ಗೇಮ್ ಅಲ್ಲ. ಇದಕ್ಕೆ ಹೃದಯವಂತಿಕೆ ಬೇಕು ಎಂದು ನಟ…

2 years ago

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಸೋನುಗೌಡ ಬಂಧನ: ಅಸಲಿ ಕಾರಣ ಇಲ್ಲಿದೆ?

ಮಗುವನ್ನು ಮನೆಯಲ್ಲಿ ಅಕ್ರಮವಾಗಿ ಇಟ್ಟುಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಬಿಗ್‌ಬಾಸ್‌ ಸ್ಪರ್ಧಿ ಸೋನುಗೌಡ ಅವರನ್ನು ಬ್ಯಾಡರ ಹಳ್ಳಿ ಪೊಲೀಸರು ಇಂದು (ಮಾ.೨೨) ಬಂಧಿಸಿದ್ದಾರೆ. ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ…

2 years ago

ಅಪ್ಪಾಜಿಗೂ ರಾಜಕೀಯದ ಮೇಲೆ ಆಸಕ್ತಿಯಿತ್ತು: ಶಿವಣ್ಣ ಅಚ್ಚರಿ ಹೇಳಿಕೆ!

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ದೊಡ್ಮನೆ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಗೀತಾ ಶಿವರಾಜ್‌ ಕುಮಾರ್‌ ಅವರು ಗೆದ್ದೇ ಗೆಲ್ಲುತ್ತೇನೆ ಎಂದು ಕ್ಷೇತ್ರದಾದ್ಯಂತ ಭರ್ಜರಿ…

2 years ago

ಪಕ್ಷ ನೋಡದೇ ವ್ಯಕ್ತಿ ನೋಡಿ ಮತ ಚಲಾಯಿಸಿ: ನಟ ಪ್ರಕಾಶ್‌ ರಾಜ್‌

ಮಂಗಳೂರು: ಅಭ್ಯರ್ಥಿ ಯಾವ ಪಕ್ಷ ಪ್ರತಿನಿಧಿಸುತ್ತಾನೆ ಎಂಬುದನ್ನು ನೋಡಬೇಡಿ ಅಭ್ಯರ್ಥಿಯನ್ನು ನೋಡಿ ಮತ ಚಲಾಯಿಸಿ ಎಂದು ನಟ ಪ್ರಕಾಶ್‌ ರಾಜ್‌ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ…

2 years ago

ಪುನೀತ್‌ ರಾಜ್‌ಕುಮಾರ್‌ 49ನೇ ಹುಟ್ಟುಹಬ್ಬ: ಮೈಸೂರಲ್ಲಿ ಮನೆಮಾಡಿದ ಸಂಭ್ರಮ!

ಮೈಸೂರು: ಕರ್ನಾಟಕ ರತ್ನ ದಿ. ಪುನಿತ್‌ ರಾಜ್‌ಕುಮಾರ್‌ ಅವರ 49ನೇ ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ನಗರದಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಿದ್ದಾರೆ. ನಗರದ ಪ್ರಮುಖ ಬೀದಿಗಳಲ್ಲಿ ಪುನೀತರಿಗೆ ಗೌರವ…

2 years ago