ಕಳೆದ ತಿಂಗಳಷ್ಟೇ ನಟ ಯಶ್, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ…
ಕನ್ನಡದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ನಟ ಕಮಲ್ ಹಾಸನ್, ಬಹಿರಂಗವಾಗಿ ಕನ್ನಡಿಗರ ಕ್ಷಮೆ ಕೇಳದಿದ್ದರೆ, ಅವರ ‘ಥಗ್ ಲೈಫ್’ ಚಿತ್ರದ ಬಿಡುಗಡೆಗೆ ನಿರ್ಬಂಧ ಹೇರುವುದಕ್ಕೆ ಕರ್ನಾಟಕ ಚಲನಚಿತ್ರ…
‘ದಯವಿಟ್ಟು ಬೇರೆ ತರಹ ಅರ್ಥ ಮಾಡಿಕೊಳ‍್ಳಬೇಡಿ. ನಿಮ್ಮ ಮನಸ್ಸನ್ನು ನೀವೇ ಮುಟ್ಟಿ ನೋಡಿಕೊಳ್ಳಿ, ನಾವು ಮಾಡುತ್ತಿರುವುದು ಸರಿಯಾ ಎಂದು ಯೋಚನೆ ಮಾಡಿ. ಆಗ ನಿಮಗೇ ಉತ್ತರ ಸಿಗುತ್ತದೆ’…
ಇತಿಹಾಸಕಾರರು ಹೇಳಿದ್ದನ್ನೇ ನಾನು ಹೇಳಿದ್ದೇನೆ, ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ಕ್ಷಮೆ ಕೇಳುವಂತದ್ದು ನಾನೇನು ಹೇಳಿಲ್ಲ ಎಂದಿರುವ ನಟ ಕಮಲ್ ಹಾಸನ್, ಈ ಮೂಲಕ ತಾವು ಕ್ಷಮೆ…
ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು…
ಹೊಂಬಾಳೆ ಫಿಲಂಸ್ ಸಂಸ್ಥೆಯು ಕೆಲವು ತಿಂಗಳುಗಳ ಹಿಂದೆ ಪ್ರಭಾಸ್ ಅಭಿನಯದಲ್ಲಿ ‘ಸಲಾರ್ 2’ ಸೇರಿದಂತೆ ಮೂರು ಚಿತ್ರಗಳನ್ನು ನಿರ್ಮಿಸುವುದಾಗಿ ಘೋಷಿಸಿತ್ತು. ಇದೀಗ ಬಾಲಿವುಡ್ ನಟ ಹೃತಿಕ್ ರೋಶನ್…
‘ದಾರಿ ಯಾವುದಯ್ಯ ವೈಕುಂಠಕೆ’, ‘ತಾರಿಣಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಸಿದ್ದು ಪೂರ್ಣಚಂದ್ರ, ಈ ಚಿತ್ರಗಳ ನಂತರ ‘ಬ್ರಹ್ಮಕಮಲ’ ಮತ್ತು ‘ಈ ಪಾದ ಪುಣ್ಯ ಪಾದ’ ಎಂಬ ಚಿತ್ರವನ್ನು…
‘ಥಗ್ ಲೈಫ್’ ಚಿತ್ರದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ‘ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿತು…’ ಎಂದು ಕಮಲ್ ಹಾಸನ್ ಅವರ ಹೇಳಿಕೆ ಸಾಕಷ್ಟು ವಿವಾದಕ್ಕೀಡಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ…
ಹಲವು ಆರೋಪಗಳನ್ನು ಹೊತ್ತಿರುವ ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ಆರೋಪ ಮುಕ್ತನಾಗುವವರೆಗೂ ಅವರಿಗೆ ಸಹಕಾರ ನೀಡಬಾರದೆಂದು ಕನ್ನಡ ಚಿತ್ರರಂಗ ತೀರ್ಮಾನಿಸಿದೆ. ಅಲ್ಲಿಗೆ, ಮನು ಸದ್ಯಕ್ಕೆ ಕನ್ನಡ…
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಮೇ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಚಿತ್ರವು ಇದೀಗ ಒಂದು ವಾರ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ…