ಮನರಂಜನೆ

ಇದು ಹಾಲಿವುಡ್‍ ಶೈಲಿಯ ಕನ್ನಡ ಚಿತ್ರವಂತೆ; ‘ಗ್ರೀನ್’ ಟೀಸರ್‌ ಬಿಡುಗಡೆ

ನಟ ಗೋಪಾಲಕೃಷ್ಣ ದೇಶಪಾಂಡೆ, ‘ಗ್ರೀನ್’ ಒಂದು ಮನೋವೈಜ್ಞಾನಿಕ ಥ್ರಿಲ್ಲರ್ ಚಿತ್ರದಲ್ಲಿ ನಟಿಸಿದ್ದು, ಆ ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬ ಸುದ್ದಿಯೊಂದು ಇತ್ತೀಚೆಗೆ ಕೇಳಿ ಬಂದಿತ್ತು. ತನ್ನ ಇಡೀ…

8 months ago

ಗುರು ನಾನಕ್ ಪಾತ್ರದಲ್ಲಿ ನಟಿಸುತ್ತಿದ್ದಾರಾ ಆಮೀರ್‌?

ಮೂರು ವರ್ಷಗಳ ಹಿಂದೆ ‘ಲಾಲ್ ಸಿಂಗ್ ಚಡ್ಡಾ’ ಚಿತ್ರದಲ್ಲಿ ನಟಿಸಿದ ನಂತರ ಇನ್ನು ನಟಿಸುವುದಿಲ್ಲ ಎಂದು ಬಾಲಿವುಡ್‍ ನಟ ಆಮೀರ್ ಖಾನ್‍, ಚಿತ್ರರಂಗದಿಂದ ದೂರವೇ ಉಳಿದಿದ್ದರು. ಆ…

8 months ago

ಮತ್ತೆ ತೆಲುಗಿಗೆ ‘ದುನಿಯಾ’ ವಿಜಯ್‍; ಪುರಿ ಜಗನ್ನಾಥ್‍ ಚಿತ್ರದಲ್ಲಿ ನಟನೆ

ಇತ್ತೀಚೆಗಷ್ಟೇ, ನಯನತಾರಾ ಅಭಿನಯದ ‘ಮೂಕುತಿ ಅಮ್ಮನ್‍ 2’ ಚಿತ್ರದಲ್ಲಿ ಕನ್ನಡದ ‘ದುನಿಯಾ’ ವಿಜಯ್‍ ವಿಲನ್‍ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಂದಿತ್ತು. ಈಗ ಅವರು ಪುನಃ ತೆಲುಗಿನ…

8 months ago

ನಾವು ಬದುಕಬೇಕೆಂದರೆ ಯುದ್ಧ ಮಾಡಲೇಬೇಕು ಎಂದ ‘ಜೋಗಿ’ ಪ್ರೇಮ್‍

ಇತ್ತೀಚೆಗೆ ಕಾಶ್ಮೀರದ ಪೆಹಲ್ಗಾಮ್‍ನಲ್ಲಿ ನಡೆದ ಭಯೋತ್ಪಾದಕ ದಾಳಿ ಕುರಿತು ಹಲವು ಸೆಲೆಬ್ರಿಟಿಗಳು ಖಂಡಿಸಿದ್ದಾರೆ. ಶಿವರಾಜಕುಮಾರ್‌, ಯಶ್‍, ಧ್ರುವ ಸರ್ಜಾ ಮುಂತಾದವರು ಈಗಾಗಲೇ ಖಂಡಿಸಿದ್ದಾರೆ. ಈ ದಾಳಿಯಲ್ಲಿ ಮೃತರಾದವರಿಗೆ…

8 months ago

ಮೊದಲ ಬಾಲಿವುಡ್‍ ಚಿತ್ರ ಬಿಡುಗಡೆಗೂ ಮೊದಲೇ ಶ್ರೀಲೀಲಾಗೆ ಇನ್ನೊಂದು ಆಫರ್‌

ಶ್ರೀಲೀಲಾ, ಕಾರ್ತಿಕ್‍ ಆರ್ಯನ್‍ ಅಭಿನಯದ ಬಾಲಿವುಡ್‍ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿಗೊತ್ತಿರಬಹುದು. ಈ ಚಿತ್ರದ ಚಿತ್ರೀಕರಣವೇ ಇನ್ನೂ ಮುಗಿದಿಲ್ಲ. ಅಷ್ಟರಲ್ಲೇ ಹಿಂದಿಯ ಇನ್ನೊಂದು ಚಿತ್ರದಲ್ಲಿ ಶ್ರೀಲೀಲಾ ನಟಿಸುತ್ತಿರುವ ಸುದ್ದಿಯೊಂದು…

8 months ago

WAVES ಶೃಂಗಸಭೆಯಲ್ಲಿ ‘ರಾಮಾಯಣ’; ಮೊದಲ ನೋಟ ಬಿಡುಗಡೆ ಸಾಧ್ಯತೆ

‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗಷ್ಟೇ ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಸುದ್ದಿ ಸಾಕಷ್ಟು ಸುದ್ದಿ…

8 months ago

ಲೀಡರ್‌ ಅಂದರೆ ಸಾವಿರ ಜನ ಹಿಂದೆ ಬರೋದಲ್ಲ ಎಂದ ಶಿವರಾಜಕುಮಾರ್‌

ಲೀಡರ್‌ ಎಂದರೆ ಅವನು ಮುಂದೆ ಇದ್ದು, ಸಾವಿರ ಜನ ಹಿಂದಿರುವುದಲ್ಲ. ಸಾವಿರ ಜನರ ಮಧ್ಯೆ ಇರೋನೇ ಲೀಡರ್‌ ಎಂದು ನಟ ಶಿವರಾಜಕುಮಾರ್‌ ಹೇಳಿದ್ದಾರೆ. ಡಾ. ರಾಜಕುಮಾರ್ ಅವರ…

8 months ago

ಚಿಲ್ಲರೆ ಮಾತು ಬಿಟ್ಟು ಸಿನಿಮಾ ಮಾಡಿ: ಚಿತ್ರರಂಗದವರಿಗೆ ಡಿ.ಕೆ. ಶಿವಕುಮಾರ್ ಕಿವಿಮಾತು

‘ಕೆಲವರು ಚಿಲ್ಲರೆ ಹೇಳಿಕೆಗಳನ್ನು ಕೊಡುವುದನ್ನು ಗಮನಿಸಿದ್ದೇನೆ. ರಿಟೈರ್ಡ್ ಆಗಿರುವವರೆಲ್ಲ ಮಾತನಾಡುವುದಕ್ಕೆ ಶುರು ಮಾಡಿದ್ದಾರೆ. ಮಾತಾಡುವವರು ಚಿತ್ರರಂಗವನ್ನು ಮೊದಲು ಉಳಿಸಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‍ ಹೇಳಿದ್ದಾರೆ.…

8 months ago

ಮೇ.23ಕ್ಕೆ ಬರಲಿದೆ ‘ಕುಲದಲ್ಲಿ ಕೀಳ್ಯಾವುದೋ’; ಶೀರ್ಷಿಕೆ ಹಾಡು ಬಿಡುಗಡೆ

‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ…

8 months ago

Ekka teaser; ಪೊರಕೆ ಹಿಡಿದು ಹೊಸ ಅವತಾರದಲ್ಲಿ ಯುವ ಎಂಟ್ರಿ

ಯುವ ರಾಜಕುಮಾರ್‌ ತಮ್ಮ ಹುಟ್ಟುಹಬ್ಬವನ್ನು ಬುಧವಾರ (ಏಪ್ರಿಲ್‍ 23) ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರ ಹೊಸ ಚಿತ್ರ ‘ಎಕ್ಕ’ದ ಟೀಸರ್‌ (Ekka Teaser) ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.…

8 months ago