ಮನರಂಜನೆ

ರಂಜನಿ ರಾಘವನ್‍ ನಿರ್ದೇಶನದಲ್ಲಿ ‘ಡಿ ಡಿ ಢಿಕ್ಕಿ’ ಹೊಡೆಯುತ್ತಿದ್ದಾರೆ ಪ್ರೇಮ್

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ…

8 months ago

ಜುಲೈನಲ್ಲಿ ಬಿಡುಗಡೆ ಆಗಲಿದೆ ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಯಾಂಕ್‍ ಆಫ್‍ ಭಾಗ್ಯಲಕ್ಷ್ಮಿ’

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ…

8 months ago

ಅಮೇಜಾನ್ ಪ್ರೈಮ್‍ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ…

8 months ago

ʼಸ್ಪಾರ್ಕ್‌ʼ ಪೋಸ್ಟರ್‌ ವಿವಾದಕ್ಕೆ ತೆರೆ: ರಮೇಶ್‌ ಇಂದಿರಾ ಬಳಿ ಕ್ಷಮೆ ಕೇಳಿದ ಮಹಾಂತೇಶ್‍

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ…

8 months ago

Chandan Shetty: ಮೇ 09ರಂದು ‘ಸೂತ್ರಧಾರಿ’ಯಾಗಿ ಬರಲಿದ್ದಾರೆ ಚಂದನ್‍ ಶೆಟ್ಟಿ

ಚಂದನ್‍ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ…

8 months ago

‘ಟಕೀಲಾ’ ಹಾಡಿಗೆ ಧ್ವನಿಯಾದ ಶರಣ್‍; ಸದ್ಯದಲ್ಲೇ ಹಾಡು ಬಿಡುಗಡೆ

ಶರಣ್‍ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್‍ ಬಸ್ಯ’ ಚಿತ್ರದ…

8 months ago

Nenapirali Prem; ನಿರಂಜನ್‌ ಸುಧೀಂದ್ರ ಜೊತೆಗೆ ‘ನೆನಪಿರಲಿ’ ಪ್ರೇಮ್; ʼಸ್ಪಾರ್ಕ್‌ʼಗೆ ಹೊಸ ಸೇರ್ಪಡೆ

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.…

8 months ago

ಜೀವನ ಪಯಣದ ಸುತ್ತ ‘ಕಾವೇರಿ ತೀರದಲ್ಲಿ ಮುಂಗಾರಿದೆ’

ಥ್ರಿಲ್ಲರ್ ಮಂಜು ಅಭಿನಯದ ‘ಮುಗಿಲ ಮಲ್ಲಿಗೆ’ ಚಿತ್ರವನ್ನು ನಿರ್ದೇಶಿಸಿರುವ ಆರ್‍.ಕೆ. ಗಾಂಧಿ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಶುರು ಮಾಡುವುದಕ್ಕೆ ಸಿದ್ಧತೆ ನಡೆಸಿದ್ದಾರೆ. ‘ಮುಗಿಲ ಮಲ್ಲಿಗೆ’ ಚಿತ್ರದ…

8 months ago

ಮಧ್ಯಮ ವರ್ಗದ ಯುವಕನ‌ ಕನಸು ನನಸಾಗುವ ಸುತ್ತ ‘ವಿಕ್ಕಿ’

ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ…

8 months ago

‘ಖದೀಮ’ನ ಲವ್‍ ಸ್ಟೋರಿ; ಜಿಮ್‍ ತರಬೇತುದಾರ ಹೀರೋ ಆದಾಗ

ಕಳೆದ ವರ್ಷ ‘ಅಪ್ಪಾ ಐ ಲವ್‍ ಯು’ ಚಿತ್ರದಲ್ಲಿ ಸಂಜಯ್‍ ಎಂಬ ಜಿಮ್‍ ಟ್ರೈನರ್‍, ನಾಯಕನಾಗಿ ಅಭಿನಯಿಸಿದ್ದರು. ಈ ಶುಕ್ರವಾರ (ಏಪ್ರಿಲ್‍ 18) ಬಿಡುಗಡೆಯಾಗುತ್ತಿರುವ ‘ಖದೀಮ’ ಎಂಬ…

8 months ago