ಮನರಂಜನೆ

ವಿಜಯ್ ಸೇತುಪತಿ, ಪುರಿ ಜಗನ್ನಾಥ್ ಚಿತ್ರಕ್ಕೆ ಟಬು ಎಂಟ್ರಿ

ತಮಿಳಿನ ಜನಪ್ರಿಯ ನಟ ವಿಜಯ್‍ ಸೇತುಪತಿ ಅಭಿನಯದಲ್ಲಿ ಪುರಿ ಜಗನ್ನಾಥ್‍ ಒಂದು ಚಿತ್ರ ನಿರ್ದೇಶಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದ ಸಂದರ್ಭದಲ್ಲಿ ಕೇಳಿ ಬಂದಿತ್ತು. ಈಗ ಆ…

8 months ago

ಕರ್ನಾಟಕದ ಸಂಸ್ಕೃತಿ, ಸಂಪ್ರದಾಯವನ್ನು ಅನಾವರಣಗೊಳಿಸುವ ‘ಅಯ್ಯನ ಮನೆ’

ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್‍ ಸರಣಿಗಳ ಸಂಖ್ಯೆ ಕಡಿಮೆಯೇ. ಅಪರೂಪಕ್ಕೆಂಬಂತೆ ಅಲ್ಲೊಂದು ಇಲ್ಲೊಂದು ವೆಬ್‍ ಸರಣಿಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಈ ಸಾಲಿಗೆ ಇದೀಗ ‘ಅಯ್ಯನ ಮನೆ’…

8 months ago

ಪುಷ್ಪ 2’ ನಂತರ ಅಲ್ಲು ಅರ್ಜುನ್‍ ಹೊಸ ಚಿತ್ರ ಯಾವುದು ಗೊತ್ತಾ?

ಕಳೆದ ವರ್ಷ ಬಿಡುಗಡೆಯಾಗಿ, ಇಡೀ ಭಾರತೀಯ ಚಿತ್ರರಂಗದ ಬಾಕ್ಸ್ ಆಫೀಸ್‍ ದಾಖಲೆಗಳನ್ನು ಪುಡಿ ಮಾಡಿದ ‘ಪುಷ್ಪ 2’ ಚಿತ್ರದ ನಂತರ ಅಲ್ಲು ಅರ್ಜುನ್‍ ಮುಂದೇನು ಮಾಡುತ್ತಾರೆ ಎಂಬ…

8 months ago

ಚಿತ್ರಮಂಜರಿ | ಈ ವಾರ ತೆರೆಕಾಣುವ ಸಿನಿಮಾಗಳಿವು

ಈ ವಾರ ‘ಅಜ್ಞಾತವಾಸಿ’ ಚಿತ್ರದ ಜೊತೆಗೆ ಇನ್ನೂ ಎರಡು ಚಿತ್ರಗಳು ಬಿಡುಗಡೆಯಾಗುತ್ತಿವೆ. ಒಂದು ‘ವಿದ್ಯಾಪತಿ’, ಇನ್ನೊಂದು ‘ವಾಮನ’. ‘ವಿದ್ಯಾಪತಿ’ ಒಂದು ಹಾಸ್ಯ ಪ್ರಧಾನ ಚಿತ್ರವಾಗಿದ್ದು, ಧನಂಜಯ ಇದರ…

8 months ago

ಮತ್ತೆ ತೆರೆಗೆ ‘ಚಂದ್ರಹಾಸ’

ಈ ಬಾರಿ ಯಕ್ಷಗಾನ ರೂಪದಲ್ಲಿ ಲಕ್ಷ್ಮೀಶ ಕವಿಯ ‘ಜೈಮಿನಿ ಭಾರತ’ದಲ್ಲಿ ಬರುವ ಪ್ರಸಂಗವನ್ನು ಆಧರಿಸಿ ಎರಡು ಬಾರಿ ‘ಚಂದ್ರಹಾಸ’ ತೆರೆಯ ಮೇಲೆ ಬಂದಿದ್ದಾನೆ. ೧೯೪೭ರಲ್ಲಿ ಶಾಂತೇಶ್ ಕುಮಾರ್…

8 months ago

ಏಪ್ರಿಲ್‍.16ರಿಂದ ಶುರುವಾಗಲಿದೆ ಸುದೀಪ್‍ ಅಭಿನಯದ ‘ಬಿಲ್ಲ ರಂಗ ಭಾಷಾ’

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು.…

9 months ago

ಇದು ‘ಪ್ರೀತಿಯ ಹುಚ್ಚ’ನ ಕಥೆ: ನೈಜ ಘಟನೆ ಆಧರಿಸಿದ ಚಿತ್ರ ಏಪ್ರಿಲ್.18ಕ್ಕೆ ತೆರೆಗೆ

‘ಪ್ರೀತಿಯ ಹುಚ್ಚ’ ಎಂದರೆ ಮೊದಲಿಗೆ ನೆನಪಿಗೆ ಬರುವುದು ‘ಹುಚ್ಚ’ ಚಿತ್ರದ ಸುದೀಪ್‍ ಪಾತ್ರ. ಆ ನಂತರ ‘ಚೆಲುವಿನ ಚಿತ್ತಾರ’ ಚಿತ್ರದ ಗಣೇಶ್‍ ಪಾತ್ರ ಸಹ ಕಣ್ಣ ಮುಂದೆ…

9 months ago

ಮಗನ ಚಿತ್ರಕ್ಕೆ ಅಮ್ಮನೇ ನಿರ್ಮಾಪಕಿ, ಅಪ್ಪನೇ ಕಥೆಗಾರ …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ…

9 months ago

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ…

9 months ago

ಯಶ್‍ಗೆ ಮಾಡಿದ ಕಥೆ ಈಗ ಪುನೀತ್‍ ಹೆಸರಲ್ಲಿ ಪ್ರಾರಂಭ

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ.…

9 months ago