ಮನರಂಜನೆ

ತಂದೆ-ಮಗನ ಸಂಘರ್ಷದ ‘ಬ್ರ್ಯಾಟ್‍’ ಜೊತೆಗೆ ಬಂದ ಶಶಾಂಕ್‍

ಶಶಾಂಕ್‍ ತಮ್ಮ ಪ್ರತೀ ಚಿತ್ರದಲ್ಲೂ ಬೇರೆ ಬೇರೆ ತರಹದ ಕಥೆಗಳನ್ನು ಹುಡುಕುತ್ತಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ತಾಯಿ-ಮಗನ ಕಥೆ ಹೇಳಿದ್ದ ಶಶಾಂಕ್‍, ಇದೀಗ ಹೊಸ ಚಿತ್ರದಲ್ಲಿ…

9 months ago

ಬಿಡುಗಡೆಯಾಗಿ ಮೂರು ತಿಂಗಳ ನಂತರ ಟಿವಿ ಮತ್ತು ಓಟಿಟಿಯಲ್ಲಿ ‘UI’

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು…

9 months ago

ತಾಯಿ ಚಾಮುಂಡೇಶ್ವರಿ ಕುರಿತ ಡೈಲಾಗ್‌ಗೆ ಕ್ಷಮೆಯಾಚಿಸಿದ ರಕ್ಷಕ್‌ ಬುಲೆಟ್‌

ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್‌ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು…

9 months ago

ವೀರಗಾಸೆ ವೇಷದಲ್ಲಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ಗೆ ಹಾಡಿನ ಚಿತ್ರೀಕರಣ

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ ಕರ್ನಾಟಕದ…

9 months ago

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ…

9 months ago

ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍

ಕನ್ನಡದ ಹಲವು ನಟ-ನಟಿಯರಿಗೆ ಗೌರವ ಡಾಕ್ಟರೇಟ್‍ ಸಿಕ್ಕಿದೆ. ಈ ಸಾಲಿಗೆ ಇದೀಗ ನಟಿ ಮೇಘನಾ ಗಾಂವ್ಕರ್‍ ಸಹ ಸೇರಿದ್ದಾರೆ. ಮೇಘನಾ ಗಾಂವ್ಕರ್‍ ಇದೀಗ ಡಾ.ಮೇಘನಾ ಗಾಂವ್ಕರ್‍ ಆಗಿದ್ದಾರೆ.…

9 months ago

ಕಾವ್ಯ ಬದಲು ಸಪ್ತಮಿ?; ಅಶೋಕನ ಜೊತೆಯಾದ ಅಂಬಿಕಾ

ಎರಡೂವರೆ ವರ್ಷಗಳ ಹಿಂದೆ ‘ದಿ ರೈಸ್ ಆಫ್‍ ಅಶೋಕ’ (ಮೊದಲ ಹೆಸರು ‘ಅಶೋಕ ಬ್ಲೇಡ್‍’) ಚಿತ್ರದ ಮುಹೂರ್ತವಾದಾಗ, ಕಾವ್ಯ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದೀಗ…

9 months ago

ಒಬ್ಬ ವ್ಯಕ್ತಿ ಯಾವತ್ತೂ ತಾನಾಗಿಯೇ ಬೆಳೆದು ಬಿಡಲ್ಲ ಎಂದ ಯಶ್‍

ಸಿನಿಮಾ ಸಮಾರಂಭದಲ್ಲಿ ಯಶ್‍ ಕಾಣಿಸಿಕೊಳ್ಳದೆ ಕೆಲವು ವರ್ಷಗಳೇ ಆಗಿದ್ದವು. ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿರುವ ಯಶ್‍, ಬಿಡುವು ಮಾಡಿಕೊಂಡು ಚಿತ್ರ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ. ಅದೇ ‘ಮನದ ಕಡಲು’…

9 months ago

ʼಸಿಕಂದರ್‌ʼ ನಲ್ಲಿ ಕನ್ನಡಿಗ ಕಿಶೋರ್‌

ಸಲ್ಮಾನ್‌ ಖಾನ್‌ ನಟನೆಯ ʼಸಿಕಂದರ್‌ʼ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಜನ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಸಲ್ಮಾನ್‌ ಖಾನ್‌ಗೆ ಕನ್ನಡತಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದು, ಚಿತ್ರದಲ್ಲಿ…

9 months ago

ಪೃಥ್ವಿರಾಜ್‍ ಸುಕುಮಾರನ್‍ ಹೊಸ ಚಿತ್ರಕ್ಕೆ ಹೊಂಬಾಳೆ ಫಿಲಂಸ್‍ ಬೆಂಬಲ

ಮಲಯಾಳಂನ ಜನಪ್ರಿಯ ನಟ ಪೃಥ್ವಿರಾಜ್‍ ಸುಕುಮಾರನ್ ಅಭಿನಯದಲ್ಲಿ ‘ಟೈಸನ್‍’ ಎಂಬ ಪ್ಯಾನ್‍ ಇಂಡಿಯಾದ ಚಿತ್ರವನ್ನು ನಿರ್ಮಿಸುವುದಾಗಿ ಹೊಂಬಾಳೆ ಫಿಲಂಸ್‍ ಘೋಷಿಸಿತ್ತು. ಆದರೆ, ಆ ಚಿತ್ರದ ಚಿತ್ರೀಕರಣ ಇನ್ನೂ…

9 months ago