ಮನರಂಜನೆ

ಪುನೀತ್: ೫೦ ಅಪ್ಪು ನೆನಪಲ್ಲಿ ಇನ್ನಷ್ಟು, ಮತ್ತಷ್ಟು..

ಪುನೀರ್ ರಾಜಕುಮಾರ್ ನಮ್ಮನ್ನಗಲಿ ಮೂರೂವರೆವರ್ಷಗಳಾಗಿವೆ. ಜನ ಈಗಲೂ ಅವರನ್ನು ಅದೆಷ್ಟು ಪ್ರೀತಿಸುತ್ತಾರೆ, ಜನರ ಮನಸ್ಸಿನಲ್ಲಿ ಪುನೀತ್ ಇನ್ನೂ ಎಷ್ಟು ಹಸಿರಾಗಿದ್ದಾರೆ ಎಂಬುದಕ್ಕೆ ಒಂದು ಉದಾಹರಣೆ, ಇತ್ತೀಚೆಗೆ ನಡೆದ…

9 months ago

‘ನಾಯಕ‌ ನಾನೇ’ ಎಂದ ಭರತ್: ‘ಮೆಜೆಸ್ಟಿಕ್‍ 2’ ಚಿತ್ರದ ಹಾಡು ಬಿಡುಗಡೆ

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ…

9 months ago

ದುಬೈನಲ್ಲಿ ಬಿಡುಗಡೆ ಆಗಲಿದೆ ‘Congratulations ಬ್ರದರ್’ ಚಿತ್ರದ ಹಾಡು

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್‍ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್‍…

9 months ago

ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ: ರವಿಚಂದ್ರನ್‍

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ,…

9 months ago

ಕೊನೆಗೂ ಬರುತ್ತಿದ್ದಾನೆ ‘ವಾಮನ’; ಏಪ್ರಿಲ್‍.10ಕ್ಕೆ ಚಿತ್ರ ಬಿಡುಗಡೆ

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ…

9 months ago

ಪುನೀತ್‍ ನೆನಪಲ್ಲಿ 50 ಅಡಿ ಕಟೌಟ್‍; ಇದು ‘ಅಪ್ಪು ಅಭಿಮಾನಿ’ಯ ಕಥೆ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು…

9 months ago

ಈ ಅವಿನಾಶ್‍ ಆ ಅವಿನಾಶ್ ಅಲ್ಲ; ‘ಕೆಜಿಎಫ್‍’ ನಟನಿಗೆ ಹೆಚ್ಚಿದ ಬೇಡಿಕೆ

ಕನ್ನಡದಲ್ಲಿ ಅವಿನಾಶ್‍ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್‍. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್‍, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು.…

9 months ago

ಅರಸು ಜೊತೆಯಾದ ಗಣೇಶ್‍: ಏಪ್ರಿಲ್‍ನಿಂದ ಹೊಸ ಚಿತ್ರ ಪ್ರಾರಂಭ

2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ…

9 months ago

ವಿಚ್ಛೇದನದ ನಂತರ ಮತ್ತೆ ಜೊತೆಯಾಗಿ ಕಾಣಿಸಿಕೊಂಡ ಚಂದನ್ ಹಾಗೂ ನಿವೇದಿತಾ

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ…

9 months ago

53 ವರ್ಷಗಳ ನಂತರ ಬರುತ್ತಿದೆ ‘ನಾಗರಹಾವು’ ಚಿತ್ರದ ಮುಂದಿನ ಭಾಗ

ಕನ್ನಡದ ಕ್ಲಾಸಿಕ್‍ ಚಿತ್ರಗಳ ಪೈಕಿ ವಿಷ್ಣುವರ್ಧನ್‍ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್‍…

9 months ago