ಬೆಂಗಳೂರು: ‘ಮಲ್ಟಿಫ್ಲೆಕ್ಸ್ ಅಸೋಸಿಯೇಷನ್ ಆಫ್ ಇಂಡಿಯಾ’ ವತಿಯಿಂದ ಸೆ.20ರಂದು ರಾಷ್ಟ್ರೀಯ ಸಿನಿಮಾ ದಿನದ ಪ್ರಯುಕ್ತ ಚಲನಚಿತ್ರ ಪ್ರಿಯರಿಗೆ ರಾಷ್ಟ್ರವ್ಯಾಪಿ ಚಿತ್ರಮಂದಿರಗಳಲ್ಲಿ ಟಿಕೆಟ್ ದರವನ್ನು 99 ರೂ.ಗೆ ಇಳಿಕೆ…
ಪೊಲೀಸ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಂಡಿದ್ದ ಗಣೇಶ್ ರಾವ್ ಕೇಸರ್ಕರ್, ಈಗ ಒಂದರಹಿಂದೊಂದು ಮೂರು ಪೌರಾಣಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ವಿಶೇಷವೆಂದರೆ, ಮೂರೂ ಚಿತ್ರಗಳಲ್ಲೂ ಅವರು ಈಶ್ವರನಾಗಿ ಕಾಣಿಸಿಕೊಂಡಿದ್ದಾರೆ. ‘ಶ್ರೀ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ನಟ ದರ್ಶನ್, ಜೈಲು ಸಿಬ್ಬಂದಿ ಬಳಿ ಮತ್ತೊಂದು ಬೇಡಿಕೆ…
ಜೀ ಕನ್ನಡದಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಕಾರ್ಯಕ್ರಮದ ಮೂಲಕ ಜನಪ್ರಿಯರಾದ ಸೀರುಂಡೆ ರಘು, ಆ ನಂತರ ಸತ್ಯ ಧಾರಾವಾಹಿಯಲ್ಲಿ ನಾಯಕನಾಗಿ ಗೆಳೆಯನಾಗಿಯೂ ಕಾಣಿಸಿಕೊಂಡರು. ಚಿತ್ರರಂಗಕ್ಕೂ ಕಾಲಿಟ್ಟ…
ಕನ್ನಡದಲ್ಲಿ ಅತೀ ಹೆಚ್ಚು ಬಳಕೆಯಾದ ಶೀರ್ಷಿಕೆಯೆಂದರೆ ಅದು ‘ನಾಗರಹಾವು’. ಇದುವರೆಗೂ ಕನ್ನಡದಲ್ಲಿ ಮೂರು ಥ್ರಿಲ್ಲರ್ ಚಿತ್ರಗಳು ಬಿಡುಗಡೆ ಆಗಿವೆ. ಈಗ ಆ ದಾಖಲೆಯನ್ನು ‘ನಾ ನಿನ್ನ ಬಿಡಲಾರೆ’…
ಕನ್ನಡದಲ್ಲಿ ಇತ್ತೀಚೆಗೆ ಹಲವು ಪ್ರಯೋಗಗಳಾಗುತ್ತಿವೆ. ಇದೀಗ ನಿರ್ದೇಶಕ ಸಂಜೋತಾ ಭಂಡಾರಿ ತಾತನ ಲಂಗೋಟಿ ಮತ್ತು ಮೊಮ್ಮಗನ ಅಂಡರ್ವೇರ್ ಸುತ್ತ ಒಂದು ಸಂಘರ್ಷದ ಕಥೆಯನ್ನು ಮಾಡಿಕೊಂಡಿದ್ದಾರೆ. ಆ ಕಥೆಗೆ…
ನಟಿ ಅನು ಪ್ರಭಾಕರ್, ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಬಂದವರು. ಒಂದಿಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡ ನಂತರ ಶಿವರಾಜಕುಮಾರ್ ಅಭಿನಯದ ‘ಹೃದಯ ಹೃದಯ’ ಚಿತ್ರದ ಮೂಲಕ ನಾಯಕಿಯಾದರು. ಅವರು ನಾಯಕಿಯಾಗಿ…
ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರವು ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆ ಆಗಿದೆ.. ಈ ಮಧ್ಯೆ, ಕಳೆದ ಮಂಗಳವಾರ ಕಿರಣ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದ್ದು, ಅದರ…
ರಾಧಿಕಾ ಕುಮಾರಸ್ವಾಮಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗಿ ಎರಡು ವರ್ಷಗಳೇ ಆಗಿವೆ. ಬಿಡುಗಡೆಯಾದ ಅವರ ‘ಒಪ್ಪಂದ’ ಹಾಗೂ ‘ರವಿ ಬೋಪಣ್ಣ’ ಚಿತ್ರಗಳು ಬಂದಿದ್ದೂ ಗೊತ್ತಾಗಲಿಲ್ಲ. ಹೋಗಿದ್ದೂ ಗೊತ್ತಾಗಲಿಲ್ಲ. ಹೀಗಿರುವಾಗಲೇ,…
ಮೈಸೂರು: ಬಾಲಿವುಡ್‌ನಿಂದ ಸ್ಯಾಂಡಲ್‌ವುಡ್ ವರೆಗೂ ಅನೇಕ ದಕ್ಷಿಣ ಭಾರತದ ಸ್ಟಾರ್ ನಟರಿಗೆ ಕೊರಿಯೋಗ್ರಾಫರ್ ಮಾಡಿರುವ ಹೆಸರಾಂತ ತೆಲುಗು ಡ್ಯಾನ್ಸ್ ಕೊರಿಯೋಗ್ರಾಫರ್ ವಿರುದ್ಧ ಲೈಂಗಿಕ ಆರೋಪದಡಿ ದೂರು ದಾಖಲಾಗಿದೆ.…