ರಾಜ್ ಬಿ. ಶೆಟ್ಟಿ ಇತ್ತೀಚಿನ ದಿನಗಳಲ್ಲಿ ಹಲವು ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ, ‘ಟರ್ಬೋ’ ಎಂಬ ಮಲಯಾಳಂ ಚಿತ್ರದಲ್ಲಿ ಅವರು ನೆಗೆಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಅವರು ಹೊಸ…
ನವದೆಹಲಿ: ಕಾಪಿ ರೈಟ್ಸ್ ಉಲ್ಲಂಘನೆ ಆರೋಪದಡಿ ದೆಹಲಿ ಹೈಕೋರ್ಟ್ ರಕ್ಷಿತ್ ಶೆಟ್ಟಿ ಮತ್ತು ಪರಂವಾ ಸ್ಟುಡಿಯೋಗೆ 20 ಲಕ್ಷ ರೂಪಾತಿ ಠೇವಣಿ ಇಡುವಂತೆ ನಿರ್ದೇಶನ ನೀಡಿದೆ. ಅನುಮತಿ…
‘ದುನಿಯಾ’ ವಿಜಯ್ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು…
ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್ ಕುಮಾರ್ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ…
ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ.…
ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್…
ನವದೆಹಲಿ: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ ಆಗಿದೆ. ಆ ಪೈಕಿ ಈ ಸಲದ ಅತ್ಯುತ್ತಮ ಪ್ರಶಸ್ತಿಯಲ್ಲಿ ಭಾರತದ ಯಾವೆಲ್ಲ ಸಿನಿಮಾಗಳಿಗೆ ಆವಾರ್ಡ್ ಸಿಕ್ಕಿದೆ ಎಂಬ ಮಾಹಿತಿ…
ನವದೆಹಲಿ: ದೇಶದ ಚಲನಚಿತ್ರ ರಂಗದ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯಾದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಚಂದನವನದಲ್ಲಿ ಹೊಸ ಅಲೆ ಸೃಷ್ಟಿಸಿದ್ದ ಕಾಂತಾರ ಚಿತ್ರದ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ…
ಮೈಸೂರು: ಬಹು ನಿರೀಕ್ಷಿತಾ ದಳಪತಿ ವಿಜಯ್ ನಟನೆಯ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ಧಾರೆ. ಸೆಪ್ಟೆಂಬರ್ 5ಕ್ಕೆ ರಿಲೀಸ್ ಆಗಲಿರುವ ದಿ ಗ್ರೇಟೆಸ್ಟ್ ಆಫ್ ಆಲ್ ಟೈಮ್…
ನವದೆಹಲಿ: ಬಿಜೆಪಿಗೆ ಸೇವೆ ಸಲ್ಲಿಸುವ ಉತ್ಸಾಹದಿಂದ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಟಿ, ರಾಜಕಾರಣಿ ಖುಷ್ಬು ಸಂದರ್ ಅವರು ಹೇಳಿದ್ದಾರೆ. ಈ ಬಗ್ಗೆ…