ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್ ಖಾನ್‍ಗೆ ಅಭಿಷೇಕ್ ಬಚ್ಚನ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. …
ಶಾರುಖ್ ಖಾನ್ ಮತ್ತು ಅಭಿಷೇಕ್ ಬಚ್ಚನ್ ಒಟ್ಟಿಗೆ ಚಿತ್ರ ಮಾಡುವುದು ವಿಶೇಷವೇನಲ್ಲ. ಈಗಾಗಲೇ ‘ಹ್ಯಾಪಿ ನ್ಯೂ ಇಯರ್’ ಎಂಬ ಚಿತ್ರದಲ್ಲಿ ಇಬ್ಬರೂ ಸ್ನೇಹಿತರಾಗಿ ದರೋಡೆ ಮಾಡಿದ್ದಿದೆ. ಈಗ ಮೊದಲ ಬಾರಿಗೆ ಶಾರುಖ್ ಖಾನ್‍ಗೆ ಅಭಿಷೇಕ್ ಬಚ್ಚನ್ ವಿಲನ್ ಆಗಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. …
ರಾಜ್ ಬಿ ಶೆಟ್ಟಿ ಅಭಿನಯದ ಬಗ್ಗೆ ‘ಟೋಬಿ’ ಚಿತ್ರದ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ, ಚಿತ್ರ ನಿರೀಕ್ಷೆ ಗೆಲುವು ಕಾಣಲಿಲ್ಲ. ಅದಕ್ಕೆ ಸರಿಯಾಗಿ ಚಿತ್ರದ ಬಗ್ಗೆಯೂ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಸೋಲಿನಿಂದ ರಾಜ್ ಶೆಟ್ಟಿ ಬಹಳಷ್ಟು ಪಾಠ …
ಸುದೀಪ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಮ್ಯಾಕ್ಸ್’ನ ಟೀಸರ್ ಮಂಗಳವಾರ ಬಿಡುಗಡೆ ಆಗಿದ್ದು, ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲವನ್ನು ಹೆಚ್ಚಿಸಿದೆ. ಈ ಮಧ್ಯೆ, ಚಿತ್ರದ ಬಿಡುಗಡೆ ಯಾವಾಗ ಎಂಬ ಪ್ರಶ್ನೆಯನ್ನು ಸುದೀಪ್ ಅಭಿಮಾನಿಗಳು ಕೇಳುತ್ತಿದ್ದಾರೆ. ‘ಮ್ಯಾಕ್ಸ್’ ಕಳೆದ ವರ್ಷವೇ ಪ್ರಾರಂಭವಾದ ಚಿತ್ರ. ಎಲ್ಲಾ …
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಬಗ್ಗೆ ಒಂದು ಮೊಟ್ಟೆಯ ಕಥೆ ಚಿತ್ರದ ಹೀರೋ ರಾಜ್ ಬಿ ಶೆಟ್ಟಿ ಅವರು ಮೊದಲ ಬಾರಿಗೆ ಮಾತನಾಡಿದ್ದಾರೆ. ದರ್ಶನ್ ಪರ ವಿರೋಧ ಹಲವಾರು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ನಟ ರಾಜ್ ಬಿ …
ಇಂದ್ರಜಿತ್ ಲಂಕೇಶ್ ನಿರ್ದೇಶನದ ಚಿತ್ರಗಳ ಬಗ್ಗೆ ಯಶಸ್ವಿಯಾದ ಚಿತ್ರವೆಂದರೆ ಅದು ‘ಮೊನಾಲಿಸಾ’. 20 ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರ ಸಾಕಷ್ಟು ಯಶಸ್ವಿಯಾಗಿತ್ತು. ಈಗ ಆ ಚಿತ್ರದಲ್ಲಿ ನಟಿಸಿದ ಧ್ಯಾನ್ ಮತ್ತು ಸದಾ ಅವರನ್ನು ಇಂದ್ರಜಿತ್ ಮತ್ತೊಮ್ಮೆ ಬೆಂಗಳೂರಿಗೆ ಕರೆಸಿದ್ದಾರೆ. ಅವರಿಬ್ಬರನ್ನು …
ಕನ್ನಡ ಚಿತ್ರರಂಗದಲ್ಲಿ ಪ್ಯಾನ್ ಇಂಡಿಯಾ ಹುಚ್ಚು ಆಳವಾಗಿ ಬೇರೂರುತ್ತಿದೆ. ‘ಕೆಜಿಎಫ್’ ಮತ್ತು ‘ಕಾಂತಾರ’ ಚಿತ್ರಗಳ ಯಶಸ್ಸಿನ ನಂತರ ಎಲ್ಲಾ ಚಿತ್ರಗಳು ಪ್ಯಾನ್ ಇಂಡಿಯಾ ಹೀರೋಗಳಾಗುವುದಕ್ಕೆ ಪ್ರಯತ್ನ ನಡೆಸಿದ್ದಾರೆ. ಅದಕ್ಕಾಗಿ ಸಾಕಷ್ಟು ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಇದರಿಂದ ದೊಡ್ಡ ಹೀರೋಗಳ ಚಿತ್ರಗಳ ಸಂಖ್ಯೆ ಕಡಿಮೆಯಾಗುತ್ತಿದೆ. …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರನ್ನು ನೋಡಲು 4ನೇ ಬಾರಿ ಪತ್ನಿ ವಿಜಯಲಕ್ಷ್ಮೀ ಬಂದಿದ್ದರು. ಅತ್ತಿಗೆ ಜೊತೆ ತಮ್ಮ ದಿನಕರ್ ತೂಗುದೀಪ್ ಕೂಡ ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಜೈಲಿಗೆ …
ಶ್ರೀರಂಗಪಟ್ಟಣದ ಬಳಿ ನಟ ಪ್ರಕಾಶ್ ರೈ, ನಿರ್ದಿಗಂತ ಎಂಬ ರಂಗಶಾಲೆಯನ್ನು ಪ್ರಾರಂಭಿಸಿದ್ದು ಗೊತ್ತೇ ಇದೆ. ಕಳೆದ ಒಂದು ವರ್ಷದಿಂದ ಈ ರಂಗಶಾಲೆ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಈ ಶಾಲೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಹಲವು ಚಟುವಟಿಕೆಗಳ ಮೂಲಕ ಪ್ರಕಾಶ್ ರೈ ಆಚರಿಸಿದ್ದಾರೆ. ಪ್ರಕಾಶ್ …
ನಾಲ್ಕು ವರ್ಷಗಳ ಹಿಂದೆ ಬಿಡುಗಡೆಯಾದ ‘ಮತ್ತೆ ಉದ್ಭವ’ ಚಿತ್ರದ ನಂತರ ಕೋಡ್ಲು ರಾಮಕೃಷ್ಣ ಸುದ್ದಿಯಲ್ಲಿರಲಿಲ್ಲ. ಈಗ ಅವರು ಸದ್ದಿಲ್ಲದೆ ಒಂದು ಚಿತ್ರ ಮಾಡಿ ಮುಗಿಸಿದ್ದು, ಆ ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲದೆ. ಅದೇ ‘ಶಾನುಭೋಗರ ಮಗಳು’. ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸುವಲ್ಲಿ ಹೆಸರುವಾಸಿಯಾದ …
ಕೆ.ಆರ್.ಜಿ ಸ್ಟುಡಿಯೋಸ್‍ನ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ಅವರು ಮಲಯಾಳಂನಲ್‍ಲಿ ಚಿತ್ರವೊಂದನ್ನು ನಿರ್ಮಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆ ನಂತರ ಈ ವಿಷಯದ ಕುರಿತು ಯಾವುದೇ ಅಪ್‍ಡೇಟ್ ಇರಲಿಲ್ಲ. ಈಗ ಕೊನೆಗೂ ಕಾರ್ತಿಕ್ …