ಹೈದರಾಬಾದ್: ಮಾದಕ ವಸ್ತು ಖರೀದಿ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಖ್ಯಾತ ನಟಿ ತಮ್ಮನೊಬ್ಬನನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್ ಅವರ ಸಹೋದರ ಅಮನ್ ಪ್ರೀತ್ ಸಿಂಗ್ ಅವರೇ ಮಾದಕವಸ್ತು ಪ್ರಕರಣದಲ್ಲಿ ಬಂಧಿತರಾಗಿರುವವರು. ನಾರ್ಕೋಟಿಕ್ಸ್ …










