Mysore
22
mist

Social Media

ಭಾನುವಾರ, 11 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಶಿವರಾಜ್‌ಕುಮಾರ್ ಮುಂದಿನ ಚಿತ್ರ ಯಾರಿಗೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ದಿನಕರ್ ತೂಗುದೀಪ, ಲಕ್ಕಿ ಗೋಪಾಲ್‍, ಹೇಮಂತ್ ರಾವ್‍ ಸೇರಿದಂತೆ ಹಲವು ನಿರ್ದೇಶಕರು, ಶಿವರಾಜಕುಮಾರ್ ಜೊತೆಗೆ ಚಿತ್ರ ಮಾಡುವುದಕ್ಕೆ ಘೋಷಿಸಿದ್ದಾರೆ. ಈ ಪೈಕಿ ‘ಭೈರತಿ ರಣಗಲ್‍’ ಚಿತ್ರದ ನಂತರ ಶಿವರಾಜಕುಮಾರ್ …

ಒಂದು ಹಾರರ್ ಚಿತ್ರದಲ್ಲಿ ಸದ್ದಿಲ್ಲದೆ ನಟಿಸಿರುವುದಾಗಿ ಪ್ರಜ್ವಲ್‍ ಕೆಲವು ದಿನಗಳ ಹಿಂದೆ ‘ಚೀತಾ’ ಚಿತ್ರೀಕರಣದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ್ದರು. ಆದರೆ, ಆ ಚಿತ್ರದ ಬಗ್ಗೆ ಹೆಚ್ಚು ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಏಕೆಂದರೆ, ಆ ಚಿತ್ರದ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯವಿದೆ. ಮೊದಲು ‘ಮಾಫಿಯಾ’ …

ಡಾ. ರಾಜಕುಮಾರ್ ಮೊಮ್ಮಗ ಮತ್ತು ರಾಘವೇಂದ್ರ ರಾಜಕುಮಾರ್ ಅವರ ಕಿರಿಯ ಮಗ ಯುವ ರಾಜಕುಮಾರ್‍ ತಮ್ಮ ಪತ್ನಿ ಶ್ರೀದೇವಿ ಭೈರಪ್ಪ ವಿರುದ್ಧ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಕಳೆದೊಂದು ತಿಂಗಳನಿಂದ ಸಾಕಷ್ಟು ಚರ್ಚೆಯಾಗುತ್ತಲೇ ಇದೆ. ಈ ಮಧ್ಯೆ, ಶ್ರೀದೇವಿ ತಾವು ಅಮೇರಿಕಾಗೆ ತೆರಳುತ್ತಿರುವುದಾಗಿ …

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಹಾಸ್ಯನಟ ನರಸಿಂಹರಾಜು ಅವರ ಮೊಮ್ಮೊಗ ದಿವಾಕರ್‌ ಈಗ ಕಿರುತೆರೆಗೆ ಎಂಟ್ರಿಕೊಟ್ಟಿದ್ದಾರೆ. ನರಸಿಂಹರಾಜು ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದವರು. ಈಗ ಅವರ ಮೊಮ್ಮೊಗ ಅವಿನಾಶ್‌ ದಿವಾಕರ್‌ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಕೆಲವು …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರನ್ನು ನಟ ಧನ್ವೀರ್ ಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ನಟ ದರ್ಶನ್‌ರನ್ನು ಅವರ ಕುಟುಂಬ ಜೈಲಿಗೆ ಬಂದು ಭೇಟಿ ಮಾಡಿದ ಬೆನ್ನಲ್ಲೇ ಇಂದು …

ಕೊಡಗು: ನಟಿ ಹರ್ಷಿಕಾ ಪೂನಚ್ಚ ಹಾಗೂ ಭುವನ್‌ ಜೋಡಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಹಿನ್ನೆಯಲ್ಲಿ ತಮ್ಮ ಸಾಂಪ್ರದಾಯಿಕ ಕೊಡವ ಶೈಲಿಯಲ್ಲಿ ಫೋಟೋ ಶೂಟ್‌ ಮಾಡಿಸಿಕೊಂಡಿದ್ದು, ಆ ಮೂಲಕ ಅಭಿಮಾನಿಗಳಿಗೆ ತಮ್ಮ ಮೊದಲ ಮಗುವಿನ ಆಗಮನದ ಬಗ್ಗೆ ಮಾಹಿತಿ ನೀಡಿದ್ದಾರೆ. ಆಗಸ್ಟ್‌ …

ದರ್ಶನ್‍ ಅಭಿನಯದ ‘ಕಾಟೇರ’ ಚಿತ್ರಕ್ಕೆ ಚಿತ್ರಕಥೆ ಬರೆದು ಮಾಸ್ತಿ ಮಂಜು ಮತ್ತು ಕಥೆ ಬರೆದ ಜಡೇಶ್‍ ಹಂಪಿ ಅವರ ಕೆಲಸದಿಂದ ಖುಷಿಯಾಗಿ ನಿರ್ಮಾಪಕ ರಾಕ್‍ಲೈನ್‍ ವೆಂಕಟೇಶ್‍, ಅವರಿಬ್ಬರಿಗೂ ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದರು. ಚಿತ್ರ ಬಿಡುಗಡೆಯಾಗಿ 100 ದಿನಗಳನ್ನು ಪೂರೈಸಿದ ಸಂದರ್ಭದಲ್ಲಿ ಇಬ್ಬರಿಗೂ …

ಶಶಿಕುಮಾರ್‍ ಮಗ ಕನ್ನಡ ಚಿತ್ರರಂಗಕ್ಕೆ ಬಂದು ಎರಡ್ಮೂರು ವರ್ಷಗಳೇ ಆಗಿವೆ. ಆದರೆ, ಅದ್ಯಾಕೋ ಇನ್ನೂ ಕನ್ನಡ ಚಿತ್ರರಂಗದಲ್ಲಿ ಗಟ್ಟಿ ನೆಲೆ ಕಂಡುಕೊಳ್ಳುವುದಕ್ಕೆ ಸಾಧ್ಯವಾಗಿಲ್ಲ. ಅಕ್ಷಿತ್‍ ಇದುವರೆಗೂ ‘ಓ ಮೈ ಲವ್‍’ ಮತ್ತು ‘ಕೇವೋಸ್‍’ ಎಂಬ ಚಿತ್ರಗಳಲ್ಲಿ ನಟಿಸಿದ್ದು, ಎರಡೂ ಸದ್ದು ಮಾಡಲಿಲ್ಲ. …

ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ. ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್‌ ಟ್ರೇಡಿಷನಲ್‌ …

ಶಿವರಾಜಕುಮಾರ್‍ ಅಭಿನಯದ ಬಹುನಿರೀಕ್ಷಿತ ಚಿತ್ರವಾದ ‘ಭೈರತಿ ರಣಗಲ್‍’, ಸ್ವಾತಂತ್ರ್ಯ ದಿನದಂದು ಬಿಡುಗಡೆ ಆಗುವುದು ಸಂಶಯ ಎಂಬ ಮಾತು ಕೆಲವು ದಿನಗಳಿಂದ ಕೇಳಿ ಬರುತ್ತಲೇ ಇತ್ತು. ಆದರೆ, ಚಿತ್ರತಂಡದವರು ಮಾತ್ರ ಈ ಕುರಿತು ಯಾವುದೇ ಘೋಷಣೆ ಮಾಡಿರಲಿಲ್ಲ. ಈಗ ಚಿತ್ರ ಮುಂದಕ್ಕೆ ಹೋಗಿರುವ …

Stay Connected​
error: Content is protected !!