‘ಗೋಲ್ಡನ್ ಸ್ಟಾರ್’ ಗಣೇಶ್ ಇಂದು (ಜುಲೈ 02) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯಾದರೂ ಅವರು ತಮ್ಮ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸಿಕೊಳ್ಳಬಹುದು ಎಂಬ ನಿರೀಕ್ಷೆ ಸುಳ್ಳಾಗಿದೆ. ಹುಟ್ಟುಹಬ್ಬದ ದಿನದಂದು ತಾವು ತಮ್ಮ ಮನೆಯಲ್ಲಿ ಇರದಿರುವುದರಿಂದ ಮನಗೆ ಬರದೆ, ಇದ್ದಲ್ಲಿ ಹರಸಿ, ಹಾರೈಸಿ …









