Mysore
19
scattered clouds

Social Media

ಭಾನುವಾರ, 11 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್‌ ಸಿಂಗ್‌ ಅವರು ಮೊದಲ …

ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್‌.ಎಂ ಸುರೇಶ್‌ …

ಬೆಂಗಳೂರು: ನಗರದ ಜಿ.ಆರ್‌ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್‌ ನಟಿ ಹೇಮಾ ಅವರ ಬಂಧನವಾಗಿತ್ತು. ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್‌ ವಿಶೇಷ ನ್ಯಾಯಾಲಯ ಬುಧವಾರ (ಜೂನ್‌.12) ಜಾಮೀನು ಮಂಜೂರು ಮಾಡಿದೆ. ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವಿಸಿದ ಪ್ರಕರಣದಡಿಯಲ್ಲಿ …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ದರ್ಶನ್‌ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಡಿ ಗ್ಯಾಂಗ್‌ಗೆ ಮತ್ತೊಂದು ಸಂಕಟ ಎದುರಾಗಿದ್ದು, ದರ್ಶನ್‌ ಅವರು 10 ವರ್ಷಗಳ ಹಿಂದೆ ದರ್ಶನ್‌ ಬಳಿ ಸಹಾಯಕ್ಕಾಗಿ …

ಬೆಂಗಳೂರು: ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ಆತನ ಮಾಡಿದ್ದಾರೆ ಎಂಬ ಪ್ರಕರಣದ ಅಡಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್‌ ನಟ ದರ್ಶನ್‌ ಬಂಧನಕ್ಕೊಳಗಾಗಿದ್ದು, ಪೊಲೀಸರು ಪ್ರಕರಣ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆಹಾಕತೊಡಗಿದ್ದಾರೆ. ಘಟನೆ ಸಂಬಂಧ …

ಬೆಂಗಳೂರು: ದರ್ಶನ್‌ ಆಪ್ತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಮಾಡಿದ ಆರೋಪದಡಿ ರೇಣುಕಾಸ್ವಾಮಿ ಅವರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಲಾಗಿದೆ. ಕೇವಲ ಮೆಸೇಜ್‌ ಮಾಡಿದ ಆರೋಪಕ್ಕೆ ಯುವಕನೋರ್ವನ ಪ್ರಾಣ ತೆಗೆದ …

ಮೈಸೂರು: ದರ್ಶನ್‌ ಆಪ್ತೆ ಪವಿತ್ರಾಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗಾ ಮೂಲಕ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ ಅರೋಪದ ಮೇಲೆ ನಟ ದರ್ಶನ್‌ ಅವರನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ. ಬಳಿಕ ಮೈಸೂರಿನಿಂದ ಬೆಂಗಳೂರಿಗೆ ಶಿಫ್ಟ್‌ ಮಾಡಲಾಗಿದ್ದು, ದರ್ಶನ್‌ ಜತೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ …

ಬೆಂಗಳೂರು: ಕೊಲೆ ಆರೋಪ ಪ್ರಕರಣದಲ್ಲಿ ನಟ ದರ್ಶನ್‌ ಅವರನ್ನು ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಬಂಧಿಸಿದ ಬೆನ್ನಲ್ಲೇ ಇದೀಗ ಅವರ ಆಪ್ತೆಯಾದ ಪವಿತ್ರಾಗೌಡ ಅವರನ್ನು ಆರ್‌ಆರ್‌ ನಗರ ಪೊಲೀಸರು ಬಂಧಿಸಿದ್ದಾರೆ. ಆರ್‌ಆರ್‌ ನಗರ ಪೊಲೀಸ್‌ ಇನ್ಸ್‌ಪೆಕ್ಟರ್‌ ಮಾರ್ಕಂಡಯ್ಯ ಅವರ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಿ …

ಬೆಂಗಳೂರು: ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಇತ್ತೀಚೆಗೆ ಡಿವೋರ್ಸ್‌ ಪ್ರಕರಣಗಳು ಹೆಚ್ಚಾಗುತ್ತಿದೆ. ಮೊನ್ನೆಯಷ್ಟೇ ಚಂದನವನದ ಕ್ಯೂಟ್‌‌ ಕಪಲ್ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ವಿಚ್ಛೇದನ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಕನ್ನಡ ಚಿತ್ರರಂಗದ ಮೇರು ನಟ ಡಾ. …

ನರೇಂದ್ರ ಮೋದಿ ಅವರು ಭಾನುವಾರ (ಜೂನ್‌.9) ಸತತ ಮೂರನೇ ಬಾರಿಗೆ ಭಾರತ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇವರಿಗೆ ಕೋಟ್ಯಾಂತರ ಅಭಿಮಾನಿಗಳು ಶುಭ ಕೋರಿದ್ದಾರೆ. ಅದರಲ್ಲಿ ಕನ್ನಡದ ಡಿವೈನ್‌ ಸ್ಟಾರ್‌ ರಿಷಭ್‌ ಶೆಟ್ಟಿ ಅವರು ತಮ್ಮದೇ ಶೈಲಿಯಲ್ಲಿ ವಿಶಿಷ್ಟವಾಗಿ ಪ್ರಧಾನ ಮಂತ್ರಿಯಾದ …

Stay Connected​
error: Content is protected !!