ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ …
ಮಕ್ಕಳ ಚಿತ್ರಗಳೆಂದರೆ ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸುವುದು ಅಥವಾ ಶಾಲೆಗಳ ಸುತ್ತು ಸುತ್ತುವುದು ಎಂಬಂತಾಗಿದೆ. ಅದರ ಜೊತೆಗೆ ಅರಣ್ಯ ನಾಶ, ಅದರ ಉಳಿವು ಮತ್ತು ಮಕ್ಕಳ ಬಾಲ್ಯ ಸೇರಿದಂತೆ ಹಲವು ವಿಷಯಗಳನ್ನು ‘ಪಾಠಶಾಲಾ’ ಎಂಬ ಹೊಸ ಚಿತ್ರದಲ್ಲಿ ಹೇಳುವ ಪ್ರಯತ್ನ …
ಶ್ರೀಮುರಳಿ ಕಳೆದೆರಡು ವಾರಗಳಿಂದ ಸುದ್ದಿಯಲ್ಲಿದ್ದಾರೆ. ಮೊದಲು ಅವರ ‘ಪರಾಕ್’ ಚಿತ್ರದ ಮುಹೂರ್ತವಾಯಿತು. ಕಳೆದ ವಾರ ‘ಉಗ್ರಾಯುಧಮ್’ ಚಿತ್ರಕ್ಕೆ ಚಾಲನೆ ಸಿಕ್ಕಿತು. ಈ ವಾರ ಅವರು ಇನ್ನೊಂದು ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಅಕ್ಟೋಬರ್.24ರಂದು ಬಿಡುಗಡೆಯಾಗುತ್ತಿರುವ ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಚಿತ್ರವನ್ನು ಅವರು ಅರ್ಪಿಸುತ್ತಿದ್ದಾರೆ. ಈ ಹಿಂದೆ, …
ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು …
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್ ಸಹ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ವಾರವಿದ್ದರೂ, ಯಾವುದೇ …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಅಬ್ಬರ ಮುಂದುವರೆದಿದೆ. ಮೊದಲ ವಾರ ಜಗತ್ತಿನಾದ್ಯಂತ 509.25 ಕೋಟಿ ರೂ. ಗಳಿಕೆ ಮಾಡಿದ್ದ ಚಿತ್ರವು, ಇದೀಗ 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಈ ಕುರಿತು …
ರಿಷಭ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಮೊದಲ ವಾರ 509.25 ಕೋಟಿ ರೂ. ಗಳಿಕೆ ಮಾಡಿತ್ತು ಎಂದು ಚಿತ್ರ ನಿರ್ಮಿಸಿರುವ ಹೊಂಬಾಳೆ ಫಿಲಂಸ್ ಸಂಸ್ಥೆಯೇ ಅಧಿಕೃತವಾಗಿ ಘೋಷಿಸಿತ್ತು. ಅದಾಗಿ ನಾಲ್ಕು ದಿನಗಳಲ್ಲಿ ಚಿತ್ರವು ಜಾಗತಿಕವಾಗಿ …
ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು …
ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್ ಬ್ಯಾಂಗ್ ಬ್ಯಾಂಗ್ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. MDM ಪ್ರೊಡಕ್ಷನ್ …
ಕಳೆದ ವರ್ಷ ಬಿಡುಗಡೆಯಾದ ‘ಬ್ಲಾಕ್ ಆ್ಯಂಡ್ ವೈಟ್’ ಚಿತ್ರದಲ್ಲಿ ನಟಿಸಿದ್ದ ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರ ಮಗ ಅನೂಪ್ ರೇವಣ್ಣ, ಇದೀಗ ‘ಕನಕರಾಜ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಕನಕರಾಜ’ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮೀಪುರಂನ ಶ್ರೀ ಪ್ರಸನ್ನ ವೀರಾಂಜನೇಯ …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …