Mysore
25
scattered clouds

Social Media

ಮಂಗಳವಾರ, 13 ಜನವರಿ 2026
Light
Dark

ಮನರಂಜನೆ

Homeಮನರಂಜನೆ

ಕಳೆದೊಂದು ವರ್ಷದಿಂದ ‘ಬಿಗ್‍ ಬಾಸ್‍’ ಕಾರ್ಯಕ್ರಮದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಕಳೆದ ವರ್ಷ ಕಾರ್ಯಕ್ರಮದ ಮುಕ್ತಾಯದ ಹೊತ್ತಿಗೆ ಮುಂದಿನ ವರ್ಷದಿಂದ ಈ ಕಾರ್ಯಕ್ರಮವನ್ನು ಸುದೀಪ್‍ ನಡೆಸಿಕೊಡುವುದಿಲ್ಲ ಎಂದು ಸುದ್ದಿಯಾಗಿತ್ತು. ಕೆಲವು ತಿಂಗಳ ಹಿಂದೆ ಸುದೀಪ್‍ ಖುದ್ದು ಪತ್ರಿಕಾಗೋಷ್ಠಿಯಲ್ಲಿ ‘ಬಿಗ್‍ ಬಾಸ್‍’ ಕಾರ್ಯಕ್ರಮದ …

ಬೆಂಗಳೂರು : ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್ ಬಾಸ್​ ಕನ್ನಡ ಸೀಸನ್ 12ಗೆ ಭಾನುವಾರ ಸಂಜೆ ಚಾಲನೆ ದೊರಕಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸ್ಟೈಲಿಶ್ ಲುಕ್​ನಲ್ಲಿ ಸ್ಟೇಜ್​ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಬಾರಿ ಬಿಗ್‌ಬಾಸ್‌ನ ದೊಡ್ಮನೆಯಂತು ಹೆಸರಿಗೆ ತಕ್ಕಂತೆ …

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …

‘ದುನಿಯಾ’ ವಿಜಯ್‍ ಮತ್ತು ಶ್ರೇಯಸ್‍ ಮಂಜು ‘ಮಾರುತ’ ಚಿತ್ರಕ್ಕೆ ಎಸ್‍.ನಾರಾಯಣ್‍ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು ಸಂಯೋಜಿಸಿದ್ದು, ನವರಾತ್ರಿ ಸಂದರ್ಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಅನನ್ಯ ಭಟ್ ಅವರ ಗಾಯನದಲ್ಲಿ …

‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್‍’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …

ಕೆಲವು ದಿನಗಳ ಹಿಂದಷ್ಟೇ ರಕ್ಷಿತ್‍ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ. ಹೀಗಿರುವಾಗಲೇ, ಆ ಚಿತ್ರವನ್ನು ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದ ಆದರ್ಶ್‍ ಅಯ್ಯಂಗಾರ್, …

‘ಕೃಷ್ಣ ತುಳಸಿ’, ‘ಕದ್ದುಮುಚ್ಚಿ’, ‘ಮನಸಾಗಿದೆ’, ‘ರಿದಮ್‍’ ಮುಂತಾದ ಚಿತ್ರಗಳಲ್ಲಿ ನಟಿಸಿದ್ದ ನಾಯಕಿಯಾಗಿ ನಟಿಸಿದ್ದ ಮೇಘಶ್ರೀ, ಒಂದು ಸಣ್ಣ ಗ್ಯಾಪ್‍ನ ನಂತರ ಮತ್ತೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ಅವರು ‘ಕುಂಟೆಬಿಲ್ಲೆ’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರವು ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ …

ಸೋಮವಾರ (ಸೆ. 22) ಬಿಡುಗಡೆಯಾದ 'ಕಾಂತಾರ ಚಾಪ್ಟರ್ 1' ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು 'ಕಾಂತಾರ ಚಾಪ್ಟರ್ 1' ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ. ರಿಷಭ್‍ …

Stay Connected​
error: Content is protected !!