Mysore
19
overcast clouds

Social Media

ಶನಿವಾರ, 10 ಜನವರಿ 2026
Light
Dark

ಮನರಂಜನೆ

Homeಮನರಂಜನೆ

‘ದುನಿಯಾ’ ವಿಜಯ್‍ ಅಭಿನಯದ ‘ಸಲಗ’ ಚಿತ್ರದ ತಮ್ಮ ಸೂರಿ ಅಣ್ಣ ಪಾತ್ರದ ಮೂಲಕ ಜನಪ್ರಿಯರಾದ ದಿನೇಶ್‍, ಸದ್ದಿಲ್ಲದೆ ಒಂದು ಚಿತ್ರ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ನಟಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರಕ್ಕೆ ‘ಸೂರಿ ಅಣ್ಣ’ ಎಂದೇ ಹೆಸರಿಡಲಾಗಿದ್ದು, ಈ ಚಿತ್ರದ ಟೀಸರ್ …

aradhana rm ( next level cinema )

ಅರವಿಂದ್‍ ಕೌಶಿಕ್‍ ನಿರ್ದೇಶನದ ಹೊಸ ಚಿತ್ರದಲ್ಲಿ ಉಪೇಂದ್ರ ನಾಯಕನಾಗಿ ನಟಿಸಲಿದ್ದಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಬಂದಿತ್ತು. ‘ನೆಕ್ಸ್ಟ್ ಲೆವೆಲ್‍’ ಹೆಸರಿನ ಈ ಚಿತ್ರಕ್ಕೆ ಇದೀಗ ಮಾಲಾಶ್ರೀ ಅವರ ಮಗಳು ಆರಾಧನಾ ರಾಮ್‍ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ‘ಕಾಟೇರ’ ಸಿನಿಮಾ ಮೂಲಕ …

ಕೆಲವೇ ದಿನಗಳ ಹಿಂದೆ ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು 'ಅಪರಿಚಿತೆ'. ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಸಿ.ಎನ್.ಅಶ್ವಥ್ ನಾರಾಯಣ ಶೀರ್ಷಿಕೆ ಪೋಸ್ಟರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ …

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚಲುವರಾಯಸ್ವಾಮಿ ಮಗ ಸಚಿನ್‍ ಚಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ …

ಈ ಹಿಂದೆ ‘ದಿ ಸೂಟ್‍’ ಎಂಬ ಚಿತ್ರದಲ್ಲಿ ನಟಿಸುವುದರ ಜೊತೆಗೆ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದ ಕಮಲ್‍ ರಾಜ್‍, ಈಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ. ‘ಮೊಹಬ್ಬತ್ ಜಿಂದಾಬಾದ್’, ‘ಟಾಸ್ಕ್’ ಹಾಗೂ ‘ನಾಳೆ ನಮ್ಮ ಭರವಸೆ’… ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ …

ಗುರುಪೂರ್ಣಿಮೆಯ ದಿನದಂದು ಉದ್ಯಮಿ ವಿಜಯ್‍ ಟಾಟಾ, ತಮ್ಮ ಅಮೃತಾ ಸಿನಿ ಕ್ರಾಫ್ಟ್ ಸಂಸ್ಥೆಯ ಮೂಲಕ ಆರು ಚಿತ್ರಗಳನ್ನು ಒಂದೇ ವೇದಿಕೆಯಲ್ಲಿ ಘೋಷಣೆ ಮಾಡಿದ್ದರು. ಈ ಸಂಸ್ಥೆಯ ಲೋಗೋವನ್ನು ನಟ-ನಿರ್ದೇಶಕ ವಿ. ರವಿಚಂದ್ರನ್ ಹಾಗೂ ಶ್ರೀಮುರಳಿ ಬಿಡುಗಡೆ ಮಾಡಿದ್ದರು. ಈ ಆರು ಚಿತ್ರಗಳ …

ಕನ್ನಡದ ಜನಪ್ರಿಯ ನಿರ್ಮಾಣ ಮತ್ತು ವಿತರಣಾ ಸಂಸ್ಥೆಯಾದ ಕೆವಿಎನ್‍ ಪ್ರೊಡಕ್ಷನ್ಸ್, ಸದ್ಯ ಕನ್ನಡವಲ್ಲದೆ ತಮಿಳು ಮತ್ತು ಮಲಯಾಳಂನಲ್ಲಿ ಚಿತ್ರಗಳನ್ನು ನಿರ್ಮಿಸುತ್ತಿದೆ. ಇದೀಗ ತೆಲುಗು ಚಿತ್ರರಂಗಕ್ಕೂ KVN ಪ್ರೊಡಕ್ಷನ್ಸ್ ಸಂಸ್ಥೆಯು ಕಾಲಿಟ್ಟಿದ್ದು, ಚಿರಂಜೀವಿ ಅಭಿನಯದ ಚಿತ್ರವೊಂದನ್ನು ಸದ್ಯದಲ್ಲೇ ನಿರ್ಮಿಸಲಿದೆ ಎಂಬ ಮಾತೊಂದು ಕೇಳಿ …

ಕೊನೆಗೂ ಊಹಾಪೋಹಗಳು ನಿಜವಾಗಿವೆ. ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ರಚಿತಾ ರಾಮ್ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿಯೊಂದು ಕಳೆದ ವರ್ಷವೇ ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ರಚಿತಾ ಆಗಲೀ ಈ ವಿಷಯವನ್ನು ಸ್ಪಷ್ಟಪಡಿಸಿರಲಿಲ್ಲ. ಆ ಸುದ್ದಿ ನಿಜವಾಗಿದ್ದು, ‘ಕೂಲಿ’ …

‘ಫಾದರ್’ ಮತ್ತು ‘ಬ್ರ್ಯಾಟ್‍’ ಚಿತ್ರಗಳನ್ನು ಮುಗಿಸಿರುವ ಕೃಷ್ಣ ಏನು ಮಾಡುತ್ತಿದ್ದಾರೆ ಎಂಬ ಪ್ರಶ್ನೆ ಸಹಜ. ಕೃಷ್ಣ ಸದ್ದಿಲ್ಲದೆ ‘ಲವ್‍ ಮಾಕ್ಟೇಲ್‍ 3’ ಚಿತ್ರದ ಕೆಲಸಗಳನ್ನು ಪ್ರಾರಂಭಿಸಿದ್ದು, ಈಗಾಗಲೇ ಮೊದಲ ಹಂತದ ಚಿತ್ರೀಕರಣವನ್ನೂ ಮುಗಿಸಿದ್ದಾರೆ. ‘ಲವ್‍ ಮಾಕ್ಟೇಲ್‍ 3’ ಚಿತ್ರವು ‘ಲವ್‍ ಮಕ್ಟೇಲ್‍ …

ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ ‘ದುನಿಯಾ’ ಚಿತ್ರದಲ್ಲಿ ‘ಲೂಸ್ ಮಾದ’ ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ನಂತರ ಯೋಗಿ, ‘ಲೂಸ್ ಮಾದ’ ಅಂತಲೇ ಜನಪ್ರಿಯರಾದರು. ಈಗ ‘ಲೂಸ್ ಮಾದ’ ಚಿತ್ರದ ಶೀರ್ಷಿಕೆಯಾಗಿದ್ದು, ನಾಯಕನಾಗಿ ಯೋಗೇಶ್ ಅಭಿನಯಿಸುತ್ತಿದ್ದಾರೆ. ಜಾನಕಿ …

Stay Connected​
error: Content is protected !!