Mysore
21
mist

Social Media

ಭಾನುವಾರ, 11 ಜನವರಿ 2026
Light
Dark

ಮನರಂಜನೆ

Homeಮನರಂಜನೆ
druva serja

ರೇಣುಕಾಸ್ವಾಮಿ ಕುಟುಂಬದ ಪರವಾಗಿ ಮಾತನಾಡಿದ್ದಕ್ಕೆ ದರ್ಶನ್‍ ಅಭಿಮಾನಿಗಳಿಂದ ಸೋಷಿಯಲ್‍ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್‍ ಆಗಿದ್ದ ನಟಿ ರಮ್ಯಾಗೆ ಇದೀಗ ಧ್ರುವ ಸರ್ಜಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಒಂದು ಕಡೆ ದರ್ಶನ್‍ ಬಗ್ಗೆ ಪ್ರಥಮ್‍ ಮಾತನಾಡಿದ್ದು ತಪ್ಪು ಎಂದು ದರ್ಶನ್‍ ಪರ ಮಾತಾಡುತ್ತಲೇ, ಇನ್ನೊಂದು …

rishb shetty

ತೆಲುಗಿನ ಜನಪ್ರಿಯ ಹಾಗೂ ಯಶಸ್ವಿ ಚಿತ್ರ ನಿರ್ಮಾಣ ಸಂಸ್ಥೆ ಸಿತಾರಾ ಎಂಟರ್‌ಟೈನ್‌ಮೆಂಟ್ಸ್, ಇದೀಗ ಮತ್ತೊಂದು ದೊಡ್ಡ ಚಿತ್ರಕ್ಕೆ ಕೈಹಾಕಿದೆ. ‘ಪ್ರೊಡಕ್ಷನ್‌ ನಂಬರ್‌ 36’ ಹೆಸರಿನ ಬಿಗ್‌ ಬಜೆಟ್‌ ಸಿನಿಮಾ ಘೋಷಣೆ ಮಾಡಿದ್ದು, ಈ ಮೂಲಕ ಕನ್ನಡ ಸಿನಿಮಾ ನಿರ್ಮಾಣಕ್ಕೆ ಪಾದಾರ್ಪಣೆ ಮಾಡುತ್ತಿದೆ. …

pruthvi ambaar kothalavadi kannada movie updates

ಪೃಥ್ವಿ ಅಂಬಾರ್‌ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪಾತ್ರಗಳನ್ನು ಮಾಡುತ್ತಾ ಬಂದಿದ್ದಾರೆ. ಆದರೆ, ಇದುವರೆಗೂ ಅವರು ಹೆಚ್ಚಾಗಿ ನಟಿಸಿರುವುದು ಸಾಫ್ಟ್ ಪಾತ್ರಗಳಿಂದಲೇ. ಈಗ ಇದೇ ಮೊದಲ ಬಾರಿಗೆ ‘ಕೊತ್ತಲವಾಡಿ’ ಚಿತ್ರದಲ್ಲಿ ಅವರು ಹಳ್ಳಿಯ ಯುವಕನಾಗಿಯಷ್ಟೇ ಅಲ್ಲ, rough and tough ಎನ್ನುವಂತಹ ಪಾತ್ರದಲ್ಲಿ …

hulibeera kannada movie Update

ಈ ಹಿಂದೆ ಕೃಷ್ಣ ಅಭಿನಯದಲ್ಲಿ ‘ಮದರಂಗಿ’ ಚಿತ್ರವನ್ನು ನಿರ್ದೇಶಿಸಿದ್ದ ಮಲ್ಲಿಕಾರ್ಜುನ ಮುತ್ತಲಗೇರಿ, ಈಗ ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಹುಲಿಬೀರ’ ಎಂಬ ಉತ್ತರ ಕರ್ನಾಟಕದ ಸೊಗಡಿನ ಕಥೆಯೊಂದಿಗೆ ವಾಪಸ್ಸಾಗಿದ್ದು, ಉತ್ತರ ಕರ್ನಾಟಕದ ಭಾಗದಲ್ಲಿ ‘ರೂರಲ್‍ ಸ್ಟಾರ್’ …

‘ಜಸ್ಟ್ ಮ್ಯಾರೀಡ್‍’ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಸಿ.ಆರ್‍.ಬಾಬಿ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಚಿತ್ರದ ಬಿಡುಗಡೆ ದಿನಾಂಕ ಸಹ ಹೊರಬಿದ್ದಿದೆ. ABBS Studios ಲಾಂಛನದಲ್ಲಿ ಸಿ.ಆರ್.ಬಾಬಿ ಮತ್ತು …

su from so

ರಾಜ್‍ ಬಿ. ಶೆಟ್ಟಿ ನಿರ್ಮಾಣದ ‘ಸು ಫ್ರಮ್ ಸೋ’ ಚಿತ್ರವು ಈ ವರ್ಷ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಚಿತ್ರವು ಜುಲೈ.25ರಂದು ಬಿಡುಗಡೆಯಾಗಿದ್ದು, ಕೇವಲ ಐದು ದಿನಗಳಲ್ಲಿ 13 ಕೋಟಿ ರೂ. ಗಳಿಕೆ ಮಾಡಿದೆ. …

Chandan Kumar Flirt Kannada Movie Nee Nanna Jeeva Kichcha Sudeepa

‘ಪ್ರೇಮ ಬರಹ’ ಚಿತ್ರ ಬಿಡುಗಡೆಯಾಗಿ ಆರು ವರ್ಷಗಳೇ ಆಗಿವೆ. ಈ ಚಿತ್ರದಲ್ಲಿ ಹೀರೋ ಆಗಿ ಅಭಿನಯಿಸಿದ್ದ ಚಂದನ್‍, ಅದ್ಯಾಕೋ ಆ ನಂತರ ಯಾವೊಂದು ಚಿತ್ರದಲ್ಲೂ ಹೀರೋ ಆಗಿ ನಟಿಸಿರಲಿಲ್ಲ. ಇದೀಗ ಚಂದನ್‍ ಸದ್ದಿಲ್ಲದೆ ಹೊಸ ಚಿತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರಕ್ಕೆ ಅವರು …

Custody Phalguni Kannada Movie Official Trailer release

ಈ ಹಿಂದೆ ‘ನಮ್‍ ಗಣಿ ಬಿಕಾಂ ಪಾಸ್‍’ ಮುಂತಾದ ಚಿತ್ರಗಳನ್ನು ನಿರ್ಮಿಸಿದ್ದ ನಾಗೇಶ್‍ ಕುಮಾರ್‌, ಈಗ ಎರಡು ಚಿತ್ರಗಳನ್ನು ನಿರ್ಮಿಸಿದ್ದಾರೆ. ಎರಡೂ ಚಿತ್ರಗಳನ್ನು ಜೆ.ಜೆ.ಶ್ರೀನಿವಾಸ್‍ ನಿರ್ದೇಶಿಸಿದ್ದು, ಈ ಎರಡೂ ಚಿತ್ರಗಳು ಆಗಸ್ಟ್.08ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಒಬ್ಬರೇ ನಿರ್ಮಿಸಿದ ಹಾಗೂ ಒಬ್ಬರೇ ನಿರ್ದೇಶಿಸಿದ …

Darshan fans troll: Film Industry for Rights and Equality supports actress Ramya

ದರ್ಶನ್‍ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ರಮ್ಯಾ ಪರವಾಗಿ ಪ್ರಥಮ್‍ ಹೊರತುಪಡಿಸಿದರೆ, ಮಿಕ್ಕಂತೆ ಯಾರೂ ಧ್ವನಿ ಎತ್ತಿರಲಿಲ್ಲ. ಇದೀಗ Film Industry for Rights and Equality (FIRE) ಸಂಸ್ಥೆಯು ಬೆಂಬಲಕ್ಕೆ ನಿಂತಿದ್ದು, ಮಹಿಳಾ ವಿರೋಧಿ ಟ್ರೋಲಿಂಗ್‍ ನಿಲ್ಲಿಸುವುದಕ್ಕೆ ಆಗ್ರಹಿಸುವುದರ ಜೊತೆಗೆ, ಈ …

vijay raghavendra

ವಿಜಯ್‍ ರಾಘವೇಂದ್ರ ಅಭಿನಯದ ಮೂರು ಚಿತ್ರಗಳು ಈ ವರ್ಷ ಬಿಡುಗಡೆಯಾಗಿವೆ. ವರ್ಷದ ಆರಂಭದಲ್ಲಿ ಬಿಡುಗಡೆಯಾದ ‘ನಿಮಗೊಂದು ಸಿಹಿಸುದ್ದಿ’ಯಲ್ಲಿ ಅತಿಥಿ ಪಾತ್ರದಲ್ಲಿ ವಿಜಯ್‍ ರಾಘವೇಂದ್ರ ಕಾಣಿಸಿಕೊಂಡಿದ್ದರು. ಆ ನಂತರ ವಿಜಯ್‍ ರಾಘವೇಂದ್ರ ಅಭಿನಯದ ‘FIR 6 To 6’ ಮತ್ತು ‘ಸ್ವಪ್ನ ಮಂಟಪ’ …

Stay Connected​
error: Content is protected !!