ಕೆಲವು ವರ್ಷಗಳ ಹಿಂದಿನ ಮಾತು. ನೀನಸಾಂ ವಿದ್ಯಾರ್ಥಿಗಳು ಮತ್ತು ತಂಡದವರು ಸೇರಿ ಮಾಡುತ್ತಿರುವ ‘ಹಿಕೋರಾ’ ಎಂಬ ಚಿತ್ರದ ಮುಹೂರ್ತಕ್ಕೆ ಬಂದು, ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಚಿತ್ರವು ಮುಗಿದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಹಿಕೋರಾ’ …
ಕೆಲವು ವರ್ಷಗಳ ಹಿಂದಿನ ಮಾತು. ನೀನಸಾಂ ವಿದ್ಯಾರ್ಥಿಗಳು ಮತ್ತು ತಂಡದವರು ಸೇರಿ ಮಾಡುತ್ತಿರುವ ‘ಹಿಕೋರಾ’ ಎಂಬ ಚಿತ್ರದ ಮುಹೂರ್ತಕ್ಕೆ ಬಂದು, ಚಿತ್ರಕ್ಕೆ ಚಾಲನೆ ನೀಡಿದ್ದರು. ಈಗ ಚಿತ್ರವು ಮುಗಿದಿದ್ದು, ಬಿಡುಗಡೆಗೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಹಾಡುಗಳು ಇತ್ತೀಚೆಗೆ ಬಿಡುಗಡೆಯಾಗಿದೆ. ‘ಹಿಕೋರಾ’ …
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಇತ್ತೀಚೆಗೆ 25 ದಿನಗಳ ಪ್ರದರ್ಶನ ಕಂಡಿದೆ. ಈ ಮಧ್ಯೆ, ವಿನೋದ್ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ. ಇದು ವಿನೋದ್ ಪ್ರಭಾಕರ್ ಅಭಿನಯದ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. ಇದೊಂದು …
ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಚಿತ್ರಗಳ ಪೈಕಿ ‘ಎಲ್ಟು ಮುತ್ತಾ’ ಸಹ ಒಂದು. ಶೌರ್ಯ ಪ್ರತಾಪ್, ಪ್ರಿಯಾಂಕಾ ಮಳಲಿ ಮುಂತಾದವರು ಅಭಿನಯಿಸಿದ್ದ ಈ ಚಿತ್ರದ ಹಾಡುಗಳು ಬಿಡುಗುಡೆ ಸಮಾರಂಭ ಕೆಲವು ದಿನಗಳ ಹಿಂದೆ ನಡೆದಿತ್ತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ …
ರಾಜ್ ಬಿ. ಶೆಟ್ಟಿ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದು ವರ್ಷವೇ ಆಗಿದೆ. ಕಳೆದ ವರ್ಷದ ಜುಲೈನಲ್ಲಿ ರಾಜ್ ಅಭಿನಯದ ‘ರೂಪಾಂತರ’ ಚಿತ್ರ ಬಿಡುಗಡೆಯಾಗಿತ್ತು. ಈಗ ಒಂದು ವರ್ಷದ ನಂತರ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ಈ …
ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್’, ಜುಲೈ 18ರಂದು ಬಿಡುಗಡೆಯಾಗಲಿದೆ. ಚಿತ್ರವು ಕನ್ನಡ, ತೆಲುಗು ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಚಿತ್ರವನ್ನು ದೊಡ್ಡ ಮಟ್ಟದಲ್ಲಿ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. ಹೊಸ ನಾಯಕನೊಬ್ಬನ ಚಿತ್ರವನ್ನು ಇದೇ …
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಚಿತ್ರರಂಗದವರೆಲ್ಲಾ ಒಟ್ಟಾಗಿ ಕುಳಿತು ಚರ್ಚೆ ಮಾಡಿ, ಸಮಸ್ಯೆಗಳಿಗೆ ಇರುವ ಕಾರಣಗಳನ್ನು ಹುಡುಗಿ ಎಂದು ಹಿರಿಯ ಸಾಹಿತಿ ಮತ್ತು ನಿರ್ದೇಶಕ ಬರಗೂರು ರಾಮಚಂದ್ರಪ್ಪ ಸಲಹೆ ನೀಡಿದ್ದಾರೆ. ಡಾ. ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನ ಮಂಟಪ’ …
ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಗಿದಿದ್ದು, ಸದ್ಯ ಚಿತ್ರತಂಡ ಹಾಡಿನ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದೆ. ಈ ಮಧ್ಯೆ, ಚಿತ್ರತಂಡದಿಂದ ಅಪ್ಡೇಟ್ ಸಿಕ್ಕಿದ್ದು, ಇದೇ ಶನಿವಾರ (ಜುಲೈ 19) ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಲಿದೆ. ‘ದಿ ಡೆವಿಲ್’ ಚಿತ್ರದ …
ಆಗಾಗ ನಂದಿತ ಶ್ವೇತಾ, ಕನ್ನಡದಲ್ಲಿ ನಟಿಸುತ್ತಾರೆ ಎಂಬ ಸುದ್ದಿ ಕೇಳಿಬರುತ್ತಲೇ ಇತ್ತು. ಒಂದೆರಡು ಚಿತ್ರಗಳಲ್ಲಿ ಅವರು ನಟಿಸುತ್ತಿರುವ ಸುದ್ದಿಯೂ ಕೇಳಿಬಂದಿತ್ತು. ಆದರೆ, ಕಾರಣಾಂತರಗಳಿಂದ ಆ ಚಿತ್ರಗಳು ಮುಂದುವರೆಯಲೇ ಇಲ್ಲ. ಈಗ 18 ವರ್ಷಗಳ ನಂತರ ಕನ್ನಡತಿ ನಂದಿತಾ ಶ್ವೇತಾ, ಮತ್ತೆ ಕನ್ನಡದ …
ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ಮೊದಲ ಚಿತ್ರ ‘ಜೂನಿಯರ್’ ಇದೇ ಜುಲೈ.18ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಪ್ರೀ-ರಿಲೀಸ್ ಇವೆಂಟ್ ಕಾರ್ಯಕ್ರಮ ನಡೆದಿದ್ದು, ಅದರಲ್ಲಿ ಶಿವರಾಜಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. …
ಧ್ರುವ ಸರ್ಜಾ ಅಭಿನಯದ ‘ಕೆಡಿ – ದಿ ಡೆವಿಲ್’ ಚಿತ್ರದ ಚಿತ್ರೀಕರಣ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಕಳೆದ ಮೂರು ವರ್ಷಗಳಿಂದ ಚಿತ್ರೀಕರಣವಾಗುತ್ತಲೇ ಇರುವ ಚಿತ್ರದ ಟೀಸರ್ ಇದೀಗ ಬಿಡುಗಡೆಯಾಗಿದ್ದು, ಈ ಸಮಾರಂಭದಲ್ಲಿ ಪ್ರೇಮ್ ಒಬ್ಬ ಅತೃಪ್ತ ಆತ್ಮ ಎಂದು ಧ್ರುವ …