ಈಗಾಗಲೇ ಗಣೇಶ್ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೆಸರನ್ನು ಅನಾವರಣ …
ಈಗಾಗಲೇ ಗಣೇಶ್ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ ಚಿತ್ರದ ಶೀರ್ಷಿಕೆಯನ್ನು ಘೋಷಿಸಿರಲಿಲ್ಲ. ಇಂದು ಗಣೇಶ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೆಸರನ್ನು ಅನಾವರಣ …
ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಕೋಮಲ್ ಅಭಿನಯದ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಎಂಬ ಹೆಸರನ್ನು …
ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ.ರವಿ ಅಲಿಯಾಸ್ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರುವಾಸಿಯಾಗಿರುವ ರವಿ, ಒಂದು ಮಾದರಿಯ ಕೆಲಸವನ್ನು ಮಾಡುವುದಕ್ಕೆ …
ಜುಲೈ ತಿಂಗಳಲ್ಲಿ ಗಣೇಶ್, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್, ಪ್ರಜ್ವಲ್, ರಿಷಭ್ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್ ಹುಟ್ಟುಹಬ್ಬ. ಇಂದು ಗಣೇಶ್ ಹುಟ್ಟುಹಬ್ಬ. ಆದರೆ, ಈ ಬಾರಿ …
ಕನ್ನಡ ಚಿತ್ರರಂಗ ಮತ್ತು ಇಲ್ಲಿಯ ಕೆಲವು ಬೆಳವಣಿಗೆಗಳ ಕುರಿತು ಕಲಾವಿದರು ಮತ್ತು ತಂತ್ರಜ್ಞರು ಆಗಾಗ ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ನಟ-ನಿರ್ದೇಶಕ ಪ್ರಕಾಶ್ ಬೆಳವಾಡಿ, ಕನ್ನಡ ಚಿತ್ರರಂಗದ ಬಗ್ಗೆ ಬೇಸರದಿಂದ ಮಾತನಾಡಿದ್ದಾರೆ. ಬಹುಭಾಷೆಗಳಲ್ಲಿ ನಟಿಸುತ್ತಿರುವ ಅವರು, ಬೇರೆ ಭಾಷೆಗಳಿಗೆ ಹೋಲಿಸಿದರೆ ಕನ್ನಡ ಚಿತ್ರರಂಗ …
ಕನ್ನಡದ ಮಹಿಳಾ ಪ್ರಧಾನ ಚಿತ್ರಗಳಲ್ಲಿ ಪ್ರಮುಖವಾದ ಚಿತ್ರವೆಂದರೆ ಅದು ಮಂಸೋರೆ ನಿರ್ದೇಶನದ ‘ನಾತಿಚರಾಮಿ’. ಈ ಚಿತ್ರದಲ್ಲಿ ಶ್ರುತಿ ಹರಿಹರನ್ ನಿರ್ವಹಿಸಿದ ಗೌರಿ ಪಾತ್ರ ಸಾಕಷ್ಟು ಮೆಚ್ಚುಗೆ ಪಡೆದಿತ್ತು. ಈ ಪಾತ್ರವನ್ನು ಪುನಃ ಇನ್ನೊಂದು ಚಿತ್ರದಲ್ಲಿ ವಾಪಸ್ಸು ಕರೆದುಕೊಂಡು ಬಂದಿದ್ದಾರೆ ಮಂಸೋರೆ. ಮಂಸೋರೆ …
ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ …
ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್ ಸಿಟಿ’ ಎಂಬ ಚಿತ್ರ ಪ್ರಾರಂಭವಾಗಿತ್ತು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, …
ಅನೂಪ್ ಭಂಡಾರಿ ನಿರ್ದೇಶನದ ಮತ್ತು ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ ಎಚ್.ಕೆ.ಪ್ರಕಾಶ್ ನಿರ್ಮಾಣದ ಈ ಚಿತ್ರ ಯಶಸ್ವಿಯಾಗುವುದರ ಜೊತೆಗೆ, ಹೊಸಬರ ತಂಡವು ಗೆಲ್ಲಬಹುದು ಎಂದು …
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’ ಚಿತ್ರವು 2018ರಲ್ಲಿ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಓಂ ಪ್ರಕಾಶ್ ರಾವ್ ನಿರ್ದೇಶನದ ಯಾವೊಂದು …