Mysore
17
scattered clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ
‘Kaurava’ Venkatesh Turns Hero; ‘A Beautiful Ghost Story’ Begins

ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್‍, ಕೆಲವು ದಿನಗಳ ಹಿಂದೆ ಪ್ರಥಮ್‍ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು, ಸದ್ದಿಲ್ಲದೆ ‘ಒಂದು ಸುಂದರ ದೆವ್ವದ ಕಥೆ’ ಎಂಬ ಚಿತ್ರಕ್ಕೆ ಹೀರೋ ಆಗಿದ್ದಾರೆ. ಆರ್ಯ …

First Day First Show’ Revolving Around the Kannada Film Industry

ಗಿರೀಶ್ ನಿರ್ದೇಶನದ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರವು ಜುಲೈ 04ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ‌ ಸಂಘದಲ್ಲಿ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಡಾ.ರಾಜಕುಮಾರ್, ವಿಷ್ಣುವರ್ಧನ್, ಶಂಕರ್ ನಾಗ್ ಹಾಗೂ ಅಂಬರೀಶ್ …

ravichandran talk about clash hamsalekha

ಕನ್ನಡದ ಅತ್ಯಂತ ಜನಪ್ರಿಯ ನಟ-ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಜೋಡಿ ಎಂದರೆ ಅದು ರವಿಚಂದ್ರನ್‍ ಮತ್ತು ಹಂಸಲೇಖ ಅವರದ್ದು. ಈ ಜೋಡಿ ಒಂದೂವರೆ ದಶಕಗಳ ಕಾಲ ಕನ್ನಡ ಚಿತ್ರರಂಗಕ್ಕೆ ಹಲವು ಒಳ್ಳೆಯ ಹಾಡುಗಳನ್ನು ಮತ್ತು ಯಶಸ್ವಿ ಚಿತ್ರಗಳನ್ನು ಕೊಟ್ಟರು. ಆ ನಂತರ …

hamsalekha statement on kannada peoples and kannada film

‘ಮಣ್ಣಿನ ಗುಣವಿರುವ ಕಥೆಗಳು, ಕಥೆಗಾರರು ನಮ್ಮ ಸಿನಿಮಾ ಬೇಕು. ಅಂತಹ ಸಿನಿಮಾಗಳು ಬಂದರೆ ಸಾಮಾನ್ಯ ಪ್ರೇಕ್ಷಕರು ಬರುತ್ತಾರೆ. ಕಥೆಗಳಲ್ಲಿ ಕನ್ನಡದ ಡಿಎನ್‌ಎ ಇದ್ರೆ ಜನ ಖಂಡಿತಾ ಚಿತ್ರ ನೋಡುತ್ತಾರೆ. ಈ ಚಿತ್ರದ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಆಂದೋಲನ ಮಾಡುತ್ತಿದ್ದೇವೆ’ ಎಂದು …

‘ನನ್ ಮಗಳೇ ಹೀರೋಯಿನ್’, ‘ಎಂ.ಆರ್.ಪಿ’ ಚಿತ್ರಗಳನ್ನು ನಿರ್ದೇಶಿಸಿದ್ದ ಎಸ್.ಕೆ.ಬಾಹುಬಲಿ ಇದೀಗ ಅಜೇಯ್ ರಾವ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ …

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರವು ಪ್ರೇಕ್ಷಕರನ್ನು ಸೆಳೆಯಲು ಅಷ್ಟೇನೂ ಯಶಸ್ವಿಯಾಗಲಿಲ್ಲ. ಆ ಚಿತ್ರದ ನಂತರ ಅವರು ಮುಂದೇನು ಮಾಡುತ್ತಾರೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯೋಗರಾಜ್‍ ಭಟ್‍, ‘ಮತ್ತೆ ಮೊದಲಿನಿಂದ’ ಶುರು ಮಾಡಿದ್ದಾರೆ. ‘ಮತ್ತೆ ಮೊದಲಿನಿಂದ’ ಎನ್ನುವುದು …

‘ಸಂಜು ವೆಡ್ಸ್ ಗೀತಾ 2’ ಚಿತ್ರದ ಪ್ರಚಾರಕ್ಕೆ ಬರಲಿಲ್ಲ ಎಂಬ ಕಾರಣಕ್ಕೆ ನಟಿ ರಚಿತಾ ರಾಮ್‍ ವಿರುದ್ಧ ಚಿತ್ರತಂಡದವರು ಕರ್ನಾಟಕ ಚಲನಚಿತ್ರ ವಾಣಿಜ್ಯ ದೂರು ದಾಖಲಿಸಿದ್ದರು. ರಚಿತಾ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಆ ಚಿತ್ರದ ನಿರ್ದೇಶಕರು, ನಿರ್ಮಾಪಕರು …

ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್‍ …

ekka-movie-program-

ಯುವ ರಾಜಕುಮಾರ್ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಅವರ ಎರಡನೇ ಚಿತ್ರ ಇದೇ ಜುಲೈ 18ಕ್ಕೆ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರ ಟೀಸರ್ ‍ಮತ್ತು ಹಾಡುಗಳು ಬಿಡುಗಡೆ ಆಗಿವೆ. ಕಳೆದ ವಾರ ‘ಬ್ಯಾಂಗಲ್‍ ಬಂಗಾರಿ’ ಎಂಬ ಹಾಡು ಬಿಡಗುಡೆ ಆಗಿದ್ದು, …

raajarathnakara-movie-news

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಥಗ್ಸ್ ಆಫ್ ರಾಮಘಡ’ ಹೆಚ್ಚು ಸುದ್ದಿ ಮಾಡದಿದ್ದರೂ, ಆ ಚಿತ್ರದಲ್ಲಿ ನಟಿಸಿದ್ದ ಚಂದನ್‍ ರಾಜ್‍, ತಮ್ಮ ಪ್ರತಿಭೆಯಿಂದ ಗಮನಸೆಳೆದರು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜೂನ್‍.27ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …

Stay Connected​
error: Content is protected !!