Mysore
22
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಧನಂಜಯ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್‌ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 …

‘ಹೆಬ್ಬುಲಿ ಕಟ್’ ಎಂಬ ಹೊಸಬರ ಚಿತ್ರವು ಜುಲೈ.04ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಿದ ಸತೀಶ್‍ ನೀನಾಸಂ ಬಹಳ ಖುಷಿಯಾಗಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್‌ನಡಿ ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಚಿತ್ರದ ಟ್ರೇಲರ್‍ ಸಹ …

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ …

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ …

ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್‍ ಡ್ರೈವ್‍’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಮಾಲಾಶ್ರೀ, ತನಿಷಾ ಕುಪ್ಪುಂಡ, ಕಿಶನ್‍ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಚಿತ್ರದ …

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ …

Actor Darshan

ಕೇರಳ: ಕೇರಳದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌ ಹಾಗೂ ಕುಟುಂಬ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದೆ. ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾದ ಕೊಟ್ಟಿಯೂರು ಶಿವನ ದೇವಾಲಯಕ್ಕೆ ನಟ ದರ್ಶನ್‌, ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. …

ಸತ್ಯಪ್ರಕಾಶ್‍ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್‍.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ‍ಬಿಡುಗಡೆ ಮಾಡಿದೆ. ಇದು ಸತ್ಯಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮತ್ತು ‘ಮ್ಯಾನ್‍ ಆಫ್‍ …

The Raja Saab prabhas

ತೆಲುಗು ನಟ ಪ್ರಭಾಸ್‍ ಇತ್ತೀಚೆಗೆ ಹೆಚ್ಚಾಗಿಯೇ ಆ್ಯಕ್ಷನ್‍ ಚಿತ್ರಗಳಲ್ಲೇ ನಟಿಸುತ್ತಿದ್ದರು. ಒಂದು ಕಾಲಕ್ಕೆ ಫ್ಯಾಮಿಲಿ ಚಿತ್ರಗಳಿಗೆ ಹೆಸರಾಗಿದ್ದ ಪ್ರಭಾಸ್‍, ಈಗ ಬಹಳ ದಿನಗಳ ನಂತರ ಅದೇ ಜಾನರ್‍ಗೆ ವಾಪಸ್ಸಾಗಿದ್ದಾರೆ. ಈ ಬಾರಿ ಅವರು ‘ ದಿ ರಾಜಾಸಾಬ್‍’ ಎಂಬ ಹಾರರ್‍ ಕಾಮಿಡಿ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್‌ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್‌ ವಿರುದ್ಧ ಮಂಗಳವಾರ ಫಿಲ್ಸ್‌ ಚೇಂಬರ್‌ಗೆ …

Stay Connected​
error: Content is protected !!