Mysore
24
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಗಿಯುತ್ತಾ …

dhoora theera yaana

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ …

gst movie

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ …

saalu marada thimakka

ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್‍ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ …

ganesh

‘ಪಿನಾಕ’ ಚಿತ್ರವು ತಮ್ಮ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನವಾದ ಚಿತ್ರವಾಗಲಿದೆ ಎಂದು ಗಣೇಶ್‍ ಈ ಹಿಂದೆ ಹೇಳಿಕೊಂಡಿದ್ದರು. ಈಗ ಚಿತ್ರೀಕರಣ ಸಾಗುತ್ತಿದ್ದಂತೆ, ಆ ನಂಬಿಕೆ ಮತ್ತಷ್ಟು ಬಲವಾಗಿದೆ. ಈಗ ಮತ್ತೊಮ್ಮೆ ಅವರು ಇದೇ ಮಾತುಗಳನ್ನು ಹೇಳಿಕೊಂಡಿದ್ದಾರೆ. ‘ಪಿನಾಕ’ ಚಿತ್ರಕ್ಕಾಗಿ ನೆಲಮಂಗಲ ಬಳಿ  …

karikaada

ಇತ್ತೀಚಿನ ದಿನಗಳಲ್ಲಿ ಕಾಡುಗಳಲ್ಲಿ ಚಿತ್ರೀಕರಣ ಮಾಡುವ ಮತ್ತು ಕಾಡು ಸಹ ಪ್ರಮುಖ ಪಾತ್ರವಹಿಸಿರುವ ಹಲವು ಚಿತ್ರಗಳು ಬಿಡುಗಡೆಯಾಗುತ್ತಿವೆ. ಆ ಸಾಲಿಗೆ ಇದೀಗ ‘ಕರಿಕಾಡ’ ಎಂಬ ಚಿತ್ರ ಸಹ ಸೇರಿದೆ. ಈ ಚಿತ್ರದ ಮೂಲಕ ಕಾಡ ನಟರಾಜ್‍ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ …

Sitaare Zameen Par

ಆಮೀರ್ ಖಾನ್‍ ಅಭಿನಯದ ‘ಸಿತಾರೆ ಜಮೀನ್‍ ಪರ್’ ಚಿತ್ರವು ಜೂನ್‍.20ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ಡಿಜಿಟಲ್‍ ಹಕ್ಕುಗಳಿಗೆ ಭಾರೀ ಬೇಡಿಕೆ ಬಂದಿದ್ದು, ಹಕ್ಕುಗಳನ್ನು ಪಡೆಯುವುದಕ್ಕೆ ನೆಟ್‍ಫ್ಲಿಕ್ಸ್ 125 ಕೋಟಿ ರೂ. ಆಫರ್ ನೀಡಿದೆ ಎಂದು ಹೇಳಲಾಗುತ್ತಿದೆ. ಚಿತ್ರದ ಡಿಜಿಟಲ್‍ …

upendras upcoming movie bhargarva

ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ …

x&y movie

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ …

devasasya kannada movie teaser (1)

ಈ ಹಿಂದೆ ಬಸ್‍, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್‍ ದೇಸಾಯಿ ಹೀರೋ ಆಗುತ್ತಿದ್ದಾರೆ. …

Stay Connected​
error: Content is protected !!