ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. `ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ …










