Mysore
26
few clouds

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ
mathondu heluve

ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ …

karimani malika neenalla (1)

ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ …

kempana gallada hudugi

‘ಚುಟುಚುಟು ಅಂತೈತಿ…’ ಹಾಡಿನ ನಂತರ ಕನ್ನಡದಲ್ಲಿ ಉತ್ತರ ಕರ್ನಾಟಕ ಸೊಗಡಿನ ಹಾಡುಗಳ ಸಂಖ್ಯೆ ಹೆಚ್ಚಾಗಿದೆ. ಈಗ ‘ಸೂರ್ಯ’ ಎಂಬ ಹೊಸ ಚಿತ್ರದಲ್ಲೂ ‘ಕೆಂಪಾನ ಗಲ್ಲದ ಹುಡುಗಿ…’ ಎಂಬ ಉತ್ತರ ಕರ್ನಾಟಕ ಶೈಲಿಯ ಹಾಡು ಹಾಡಿದ್ದು, ಈ ಹಾಡನ್ನು ರವೀಂದ್ರ ಸೊರಗಾಂವಿ ಮತ್ತು …

sapthami gowda

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ ಅಭಿನಯಿಸುತ್ತಿರುವುದಾಗಿ ಸಪ್ತಮಿ ಗೌಡ ಹೇಳಿಕೊಂಡಿದ್ದರು. ಆ ಚಿತ್ರದ ಟೀಸರ್ ಈಗ ಬಿಡುಗಡೆಯಾಗಿದೆ. ಅಂದಹಾಗೆ, …

sharan new song

ಶರಣ್‍ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ‘ಮರ್ಯಾದೆ ಪ್ರಶ್ನೆ’, ‘ಟಕಿಲಾ’ ಮುಂತಾದ ಚಿತ್ರಗಳಿಗೆ ಹಾಡು ಹಾಡಿದ್ದರು. ಇದೀಗ ಅವರು ಪ್ರಣಂ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ‘S/O ಮುತ್ತಣ್ಣ’ ಚಿತ್ರದ ‘ಕಮಂಗಿ ನನ್‍ ಮಗನೇ …’ ಎಂಬ ಹಾಡಿಗೆ …

komal

ಕೋಮಲ್‍ ಅಭಿನಯದ ನಾಲ್ಕು ಚಿತ್ರಗಳು ಬೇರೆ ಬೇರೆ ಹಂತಗಳಲ್ಲಿವೆ. ‘ಕೋಣ’, ‘ಕುಟೀರ’, ‘ರೋಲೆಕ್ಸ್’ ಮತ್ತು ‘ಕಾಲಾಯ ನಮಃ’ ಚಿತ್ರಗಳ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂದು ಈಗಲೇ ಅಂದಾಜು ಮಾಡುವುದು ಕಷ್ಟ. ಹೀಗಿರುವಾಗಲೇ, ಅವರು ಸದ್ದಿಲ್ಲದೆ ಒಂದು ತಮಿಳು ಚಿತ್ರದಲ್ಲಿ …

ayush upendra

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ ಬರಬೇಕು ಎಂದು ನಟ-ನಿರ್ದೇಶಕ ಉಪೇಂದ್ರ ಹೇಳಿದ್ದರು. ಆ ಕಾಲ ಈಗ ಬಂದಿದ್ದು, ಉಪೇಂದ್ರರ …

ನಟಿ ಅಂಕಿತಾ ಅಮರ್‍, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್‍’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ಎದುರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಇಬ್ಬನಿ ತಬ್ಬಿದ …

2022ರಲ್ಲಿ ಬಿಡುಗಡೆಯಾದ ‘ಘನಿ’ ಎಂಬ ಚಿತ್ರದಲ್ಲಿ ನಟಿಸಿದ್ದೇ ಕೊನೆ. ಆ ನಂತರ ಉಪೇಂದ್ರ ಯಾವೊಂದು ತೆಲುಗು ಚಿತ್ರದಲ್ಲಿ ನಟಿಸಿರಲಿಲ್ಲ. ಈಗ ಮೂರು ವರ್ಷಗಳ ನಂತರ ಉಪೇಂದ್ರ, ತೆಲುಗು ಚಿತ್ರದಲ್ಲಿ ನಟಿಸುತ್ತಿದ್ದಾರೆ. ರಾಮ್‍ ಪೋತಿನೇನಿ ಅಭಿನಯದ 22ನೇ ಚಿತ್ರದಲ್ಲಿ ಅವರು ಪ್ರಮುಖ ಪಾತ್ರದಲ್ಲಿ …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’ ಚಿತ್ರದ ಟ್ರೇಲರ್ ಅನಾವರಣ ಮಾಡಿ, ಚಿತ್ರ ಯಶಸ್ವಿ ‌ಪ್ರದರ್ಶನ ಕಾಣಲಿ ಎಂದು ಹಾರೈಸಿದರು. …

Stay Connected​
error: Content is protected !!