Mysore
25
overcast clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಪಹಲ್ಗಾಮ್ ದಾಳಿಯಾದಾಗ ಅದನ್ನು ಖಂಡಿಸಿ ಟ್ವೀಟ್‍ ಮಾಡಿದ್ದ ಸುದೀಪ್‍, ಇದೀಗ ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ‌ಗುಣಗಾನ ಮಾಡಿ ಸುದೀರ್ಘ ಪತ್ರವನ್ನು ಸುದೀಪ್‍ ಬರೆದಿದ್ದಾರೆ. ಶನಿವಾರ ತಮ್ಮ ಕಿಚ್ಚ ಕ್ರಿಯೇಷನ್ಸ್ನ ‘ಎಕ್ಸ್’ ಖಾತೆಯಲ್ಲಿ ಪತ್ರವನ್ನು ಹಂಚಿಕೊಂಡಿರುವ …

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ನೆನಪಿರಬಹುದು. ಅದರಲ್ಲಿ ಅವರು ಮಹಾಕ್ಷಯ್‍ ಎಂಬ ಪೊಲೀಸ್‍ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಮಾನತ್ತಿಗೊಳಗಾಗಿರುವ ಅವರು ಅದನ್ನು ಮುಗಿಸಿ ಬಂದಿರುತ್ತಾರೆ. ಇಷ್ಟಕ್ಕೂ ಚಿತ್ರದಲ್ಲಿ ಸುದೀಪ್‍ ಯಾಕೆ ಸಸ್ಪೆಂಡ್‍ ಆಗಿರುತ್ತಾರೆ? ಆ ಕಥೆಯನ್ನು ಹೇಳುವುದಕ್ಕೆ ಇದೀಗ ‘ಮ್ಯಾಕ್ಸ್ 2’ …

ಕನ್ನಡದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವರು ಮಹಿಳೆಯರು ನಿರ್ದೇಶನದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಾಲಿಗೆ ಇದೀಗ ಸಾನ್ವಿಕಾ ಹೊಸದಾಗಿ ಸೇರ್ಪಡೆಯಾಗಿದೆ. ಮೂಲತಃ ಕೇರಳದವರಾದ ಸಾನ್ವಿಕಾ, ಕನ್ನಡದಲ್ಲಿ ತಮ್ಮ ಮೊದಲ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅದೇ ‘ಜಾವಾ ಕಾಫಿ’. ಈ ಚಚಿತ್ರ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಎಂ.ಎಫ್‍. ಕಪಿಲ್‍ ಎಂಬ ಜ್ಯೂನಿಯರ್ ಕಲಾವಿದ ನಿಧನರಾಗಿದ್ದರು ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಆದರೆ, ಈ ಘಟನೆ ‘ಕಾಂತಾರ’ ಚಿತ್ರೀಕರಣದ ಸ್ಥಳದಲ್ಲಿ ಸಂಭವಿಸಿಲ್ಲ ಎಂದು …

upendra nagannna bhargava

ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ ತೃತೀಯ ದಿನದಂದು ಚಿತ್ರದ ಹೆಸರು ಘೋಷಣೆ ಆಗುತ್ತದೆ ಎಂದು ಹೇಳಲಾಗಿತ್ತು. ಅದರಂತೆ ಚಿತ್ರದ …

prathvi ambhar yash

ನಟ ಯಶ್‍ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್‍ ಕುಮಾರ್) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಚಿತ್ರದಡಿ ಮೊದಲ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ …

yuva rajakumar duniya vijay

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ ರಾಜ್‌ ಒಡೆತನದ KRG ಸ್ಟುಡಿಯೋಸ್‍ ಹಾಗೂ ಜಯಣ್ಣ-ಭೋಗಣ್ಣ ಅವರ ಜಯಣ್ಣ ಫಿಲ್ಮಂಸ್‌ ಬ್ಯಾನರ್‌ನಡಿ …

Rajamouli ameer khan mahabharata

‘ಮಹಾಭಾರತ’ ಚಿತ್ರ ಮಾಡಬೇಕು ಎನ್ನುವುದು ನಿರ್ದೇಶಕ ಎಸ್‍.ಎಸ್. ರಾಜಮೌಳಿ ಅವರ ಕನಸು. ‘ಮಹಾಭಾರತ’ ತಮ್ಮ ಮಹತ್ವಾಕಾಂಕ್ಷೆಯ ಚಿತ್ರ ಎಂದು ಕೆಲವು ವರ್ಷಗಳ ಹಿಂದೆಯೇ ಅವರು ಹೇಳಿಕೊಂಡಿದ್ದರು. ‘ಮಹಾಭಾರತ’ ಸರಣಿಯ ಕನಿಷ್ಠ 10 ಚಿತ್ರಗಳನ್ನು ನಿರ್ದೇಶಿಸುವುದಾಗಿ ಹೇಳಿದ್ದರು. ಆದರೆ, ಅದು ಅಷ್ಟು ಸುಲಭವಲ್ಲ …

Rajavardhans new film

‘ಬಿಚ್ಚುಗತ್ತಿ’ ನಂತರ ರಾಜವರ್ಧನ್‍ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’ ಚಿತ್ರಗಳು ಗಮನಸೆಳೆಯುವಲ್ಲಿ ವಿಫಲವಾದವು. ಈ ಮಧ್ಯೆ, ರಾಜವರ್ಧನ್‍, ತೆಲುಗಿಗೆ ಹೋಗುತ್ತಾರೆ ಎಂಬುದೂ ಸುದ್ದಿಯಾಯಿತು. …

junior ntr new movie

ತೆಲುಗಿನ ಜನಪ್ರಿಯ ನಟ ಜ್ಯೂನಿಯರ್ ಎನ್‍.ಟಿ.ಆರ್ ಅಭಿನಯದಲ್ಲಿ ಪ್ರಶಾಂತ್‍ ನೀಲ್‍ ಒಂದು ಚಿತ್ರ ನಿರ್ದೇಶಿಸುತ್ತಿರುವುದು ಹಳೆಯ ಸುದ್ದಿ. ಮಂಗಳೂರಿನಲ್ಲಿ ನಡೆಯುತ್ತಿರುವ ಚಿತ್ರೀಕರಣದಲ್ಲಿ ಇತ್ತೀಚಿಗೆ ಜ್ಯೂನಿಯರ್‍ ಎನ್‍.ಟಿ.ಆರ್ ಭಾಗವಹಿಸಿದ್ದೂ ಆಗಿದೆ, ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ಮಧ್ಯೆ, ಚಿತ್ರತಂಡದಿಂದ ಒಂದು ಮಹತ್ವದ ವಿಷಯ …

Stay Connected​
error: Content is protected !!