Mysore
15
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಮನರಂಜನೆ

Homeಮನರಂಜನೆ

ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸವದಲ್ಲಿ ತುಳು ಚಿತ್ರ ‘ದಸ್ಕತ್’ ಬಿಡುಗಡೆಯಾಗಿ ಪ್ರಶಂಸೆ ಪಡೆಯುವುದರ ಜೊತೆಗೆ ಮೂರನೇ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದುಕೊಂಡಿತ್ತು. ಆ ಚಿತ್ರವನ್ನು ಎಲ್ಲರೂ ನೋಡುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡಕ್ಕೆ ಡಬ್‍ ಮಾಡಿ ಇದೇ ಮೇ.09ರಂದು ಬಿಡುಗಡೆ ಮಾಡುವುದಕ್ಕೆ …

ಇತ್ತೀಚೆಗಷ್ಟೇ ಇನ್‍ಸ್ಪೆಕ್ಟರ್‍ ರುದ್ರನ ಅವತಾರವೆತ್ತಿದ್ದ ರಿಷಿ, ಇದೀಗ ಕೈವಾಡ ಮತ್ತು ಪವಾಡಗಳ ಕುರಿತಾದ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಈ ಹಿಂದೆ ತುಳು ಚಿತ್ರರಂಗದಲ್ಲಿ ‘ಉಮಿಲ್’ ಹಾಗೂ ‘ದೊಂಬರಾಟ’ ಚಿತ್ರಗಳನ್ನು ನಿರ್ದೇಶಿಸಿರುವ ರಂಜಿತ್ ರಾಜ್ ಸುವರ್ಣ, ರಿಷಿ ನಟನೆಯ ಹೊಸ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. …

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ. ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ …

yash upcoming ramayana movie

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ. ಸದ್ಯದಲ್ಲೇ ಈ ಚಿತ್ರದ ಚಿತ್ರೀಕರಣದಲ್ಲಿ ಯಶ್‍ ಭಾಗಿಯಾಗಲಿದ್ದು, ಅದಕ್ಕೂ ಮೊದಲು ಯಶ್‍, ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಂದಿದ್ದಾರೆ. …

eltu mutta kannada movie

ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ …

thug life new song

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ …

yedagai new movie kannada

ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್‍ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್‍’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ …

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು. ಈಗ …

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್‍ ಆಫ್‍ …

Stay Connected​
error: Content is protected !!